NIA Recruitment 2023: ರಾಷ್ಟ್ರೀಯ ತನಿಖಾ ಸಂಸ್ಥೆ (NIA)ದಲ್ಲಿ ಖಾಲಿ ಇರುವ ಸಹಾಯಕ ಸಬ್ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಮತ್ತು ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. NIA Assistant Sub Inspector, Sub Inspector & Inspector Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ನ್ಯಾಷನಲ್ ಇನ್ವೆಸ್ಟಿಗೇಷನ್ ಏಜನ್ಸಿನ ಅಧಿಕೃತ ವೆಬ್‌ಸೈಟ್ (nia.gov.in) ಮೂಲಕ ಈ ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು. ಎನ್‌ಐಎ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – National Investigation Agency Post Name – Assistant Sub Inspector, Sub Inspector & Inspector Total Vacancy – 97 Application Process: Offline Job Location – All Over India (Bengaluru)
Nia Notification 2023
NIA Vacancy 2023 Details: ಇನ್ಸ್ಪೆಕ್ಟರ್ – 33 ಸಬ್ ಇನ್ಸ್‌ಪೆಕ್ಟರ್ (SI) – 39 ಸಹಾಯಕ ಸಬ್ ಇನ್ಸ್‌ಪೆಕ್ಟರ್ (ASI) – 25
Educational Qualification: ರಾಷ್ಟ್ರೀಯ ತನಿಖಾ ಸಂಸ್ಥೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Degree) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
Age Limit: ರಾಷ್ಟ್ರೀಯ ತನಿಖಾ ಸಂಸ್ಥೆ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಅನುಸರಿಸಲಾಗುತ್ತದೆ.
Application Fee: ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.
NIA Salary: ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ಈ ಕೆಳಗಿನಂತೆ ನೀಡಲಾಗುತ್ತದೆ.
ರೂ. Rs.9300/- ರಿಂದ Rs.34800/- ಪ್ರತಿ ತಿಂಗಳು
NIA Recruitment 2023 Selection Process: ರಾಷ್ಟ್ರೀಯ ತನಿಖಾ ಸಂಸ್ಥೆ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.
NIA SI Notification 2023 Important Dates:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 25/07/2023 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 10/09/2023
How to apply for NIA Recruitment 2023
ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿದಾರರು ಭರ್ತಿ ಮಾಡಿದ ಫಾರ್ಮ್ ಅನ್ನು ಅಗತ್ಯ ದಾಖಲೆಗಳೊಂದಿಗೆ ಸರಿಯಾದ ಚಾನಲ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದ ಮೊದಲು ತಲುಪುವಂತೆ ಕಳಿಸಬೇಕು.