NIA Recruitment 2024: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಲಾಖೆಯ ವತಿಯಿಂದ ಅಸಿಸ್ಟೆಂಟ್ ಕ್ಲರ್ಕ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
NIA Recruitment 2024-Shortview
Organization Name –National Investigation Agency
Post Name – Assistant, Stenographer Grade-I, Upper Division Clerk (UDC)
Total Vacancy – 40
Application Process: Offline
Job Location – All Over India
ಖಾಲಿ ಇರುವ ಹುದ್ದೆಗಳ ವಿವರ:
ಅಸಿಸ್ಟೆಂಟ್ -7
ಸ್ಟೆನೋಗ್ರಾಫರ್ -24
ಅಪ್ಪರ್ ಡಿವಿಜನ್ ಕ್ಲರ್ಕ್-9
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 2 ಫೆಬ್ರುವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 2 ಏಪ್ರಿಲ್ 2024
ವಿದ್ಯಾರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿತಿಳಿಸಿರುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದಿರುವ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:
ಈ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಟ 56 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
- ಸಹಾಯಕ- ರೂ.35400-112400/-
- ಸ್ಟೆನೋಗ್ರಾಫರ್-ರೂ.35400-112400/-
- ಮೇಲಿನ ವಿಭಾಗೀಯ ಗುಮಾಸ್- ರೂ. 25500-81100/-
ಆಯ್ಕೆ ಆಯ್ಕೆ:
- ಲಿಖಿತ ಪರೀಕ್ಷೆ
- ಸಂದರ್ಶನ
How to Apply NIA Recruitment 2024
ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯನ್ನು ಭರ್ತಿಮಾಡಿ ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು.
SP (Adm) ,Nqrs CGO ಕಾಂಪ್ಲೆಕ್ಸ್ ಲೋಧಿ ರಸ್ತೆ , ನವದೆಹಲಿ – 110003.
Important Links:
Official Notification & form | Download |
Official website | nia.gov.in |
More Updates | KarnataKahelp.in |