NIACL Assistant Recruitment 2024: ಯಾವುದೇ ಪದವಿ, ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ

Follow Us:

NIACL Assistant Recruitment 2024: ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್(NIACL) ಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. NIACL Recruitment 2024 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

Niacl Assistant Recruitment 2024
Niacl Assistant Recruitment 2024

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

NIACL Assistant Recruitment 2024

Organization Name – New India Assurance Company Ltd.
Post Name – Assistant
Total Vacancy – 300
Application Process: Online
Job Location – All Over India

Qualification, Age Limit, Application Fee and Selection Process Details

Important Dates:

ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 29-01-2024
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 01-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 15-02-2024

ಶೈಕ್ಷಣಿಕ ಅರ್ಹತೆ:

ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ Any Graduation ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯಸ್ಸಿನ ಮಿತಿ:

ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯ ವಯೋಮಿತಿಯು ಈ ಕೆಳಗಿನಂತೆ ಹೊಂದಿರಬೇಕು.

ಕನಿಷ್ಠ – 21 ವರ್ಷ
ಗರಿಷ್ಠ – 30 ವರ್ಷ

ಸಂಬಳ:

ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ವೇತನ ತಿಂಗಳಿಗೆ ರೂ. 22405 – 62265/- + ಭತ್ಯೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

SC / ST / PwBD ಸೇರಿದ ಅಭ್ಯರ್ಥಿಗಳಿಗೆ – ರೂ.100/-
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.850/-

How to Apply NIACL Assistant Recruitment 2024

ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ;

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply Here
Official WebsiteNEWINDIA
More UpdatesKarnatakaHelp.in

FAQs – NIACL Assistant Recruitment 2024

How to Apply for NIACL Assistant Recruitment 2024?

Visit the Official Website of www.newindia.co.in to Apply Online

What is the Online Application Last Date of NIACL Notification 2024?

March 02, 2024