NICL Assistant Recruitment 2024: ಯಾವುದೇ ಡಿಗ್ರಿ ಹೊಂದಿರುವವರು, ಈ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ!

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

NICL Assistant Recruitment 2024
NICL Assistant Recruitment 2024

NICL Assistant Recruitment 2024: ರಾಷ್ಟ್ರೀಯ ವಿಮಾ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ (ವರ್ಗ-III) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್’ನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಕೊನೆವರೆಗೆ ಓದಿ ಹಾಗೂ ನಿಮ್ಮ ಸ್ನೇಹಿತರಿಗೂ ತಪ್ಪದೇ ಶೇರ್ ಮಾಡಿ.

Shortview of NICL Assistant Notification 2024

Organization Name – National Insurance Company Limited
Post Name – Assistants (Class III cadre)
Total Vacancy – 500
Application Process: Online
Job Location – All Over India(Karnataka)

Important Dates:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಕ್ಟೋಬರ್ 24, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 11, 2024
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – ನವೆಂಬರ್ 11, 2024
ಆನ್‌ಲೈನ್ ಪರೀಕ್ಷೆಯ ದಿನಾಂಕ(ಹಂತ I ) – ನವೆಂಬರ್ 30, 2024
ಆನ್‌ಲೈನ್ ಪರೀಕ್ಷೆಯ ದಿನಾಂಕ(ಹಂತ II) – ಡಿಸೆಂಬರ್ 28, 2024

ಶೈಕ್ಷಣಿಕ ಅರ್ಹತೆ:

ರಾಷ್ಟ್ರೀಯ ವಿಮಾ ಕಂಪನಿ ಲಿಮಿಟೆಡ್ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ(Any Degree) ಪಡೆದಿರಬೇಕು.

ವಯೋಮಿತಿ:

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷಗಳು(01.10.2024 ರಂತೆ) ಹಾಗೂ ಸರ್ಕಾರದ ನಿಯಮಗಳಿಗನುಸಾರವಾಗಿ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆ ಪ್ರಕ್ರಿಯೆ:

  • ಹಂತ-I: ಪೂರ್ವಭಾವಿ ಪರೀಕ್ಷೆ (ಆನ್‌ಲೈನ್)
  • ಹಂತ – II: ಮುಖ್ಯ ಪರೀಕ್ಷೆ (ಆನ್‌ಲೈನ್)
  • ಡಾಕ್ಯುಮೆಂಟ್ ಪರಿಶೀಲನೆ
  • ಪ್ರಾದೇಶಿಕ ಭಾಷಾ ಪರೀಕ್ಷೆ

ಅರ್ಜಿ ಶುಲ್ಕ:

  • SC/ST/PwBD/Ex-Servicemen ಅಭ್ಯರ್ಥಿಗಳಿಗೆ – ರೂ. 100/- (ಇಂಟಿಮೇಶನ್ ಶುಲ್ಕಗಳು ಮಾತ್ರ)
  • ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ- ರೂ. 850/- (ಅರ್ಜಿ ಶುಲ್ಕ + ಇಂಟಿಮೇಶನ್ ಶುಲ್ಕಗಳು ಸೇರಿದಂತೆ)

How to Apply for NICL Assistant Recruitment 2024

ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಿ;

  • ಮೊದಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ ಅಲ್ಲಿ “ನೇಮಕಾತಿ” ಮೇಲೆ ಕ್ಲಿಕ್ ಮಾಡಿ
  • ಮುಂದೆ “RECRUITMENT OF 500 ASSISTANTS (CLASS-III)” ಮೇಲೆ ಕ್ಲಿಕ್ ಮಾಡಿ, ಅಲ್ಲಿ “Click here to Apply Online” ಮೇಲೆ ಕ್ಲಿಕ್ ಮಾಡುವ ಮೂಲಕ ಹೊಸ ಖಾತೆ ರಚಿಸಿ ಅಥವಾ ಈಗಾಗಲೇ ಇದ್ದರೆ ಲಾಗಿನ್ ಮಾಡಿ.
  • ನಂತರ ಅರ್ಜಿ ಸಲ್ಲಿಕೆ ಫಾರಂ ಸರಿಯಾಗಿ ಭರ್ತಿ ಮಾಡಿ.
  • ಕೊನೆ ಅರ್ಜಿ ಶುಲ್ಕ ತುಂಬಿ, ಕೊನೆ ಅರ್ಜಿ ಸಲ್ಲಿಸಿ

Important Direct Links:

NICL Assistant PwBD Vancancies Corrignedum Notice PDFDownload
Official Notification PDFDownload
Online Application Form LinkApply Here
More UpdatesKarnatakaHelp.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment