NIMHANS Nursing Officer Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಬೆಂಗಳೂರದಲ್ಲಿ ಖಾಲಿ ಇರುವ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆ ಪ್ರಾರಂಭಿಸಲು ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. NIMHANS Nursing Officer Vacancy 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 18 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಈ ಇಲಾಖೆಯಲ್ಲಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
NIMHANS Nursing Officer Recruitment 2023
Organization Name – National Institute of Mental Health and Neuro Sciences
Post Name – Nursing Officer
Total Vacancy – 161
Application Process: Online
Job Location – Bangalore
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 18-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 18-11-2023
ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಬೆಂಗಳೂರು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು B.Sc. (Hon) Nursing / B.Sc. Nursing/B.Sc.(Post Certificate)/ Post Basic B.Sc. Nursing ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅಭ್ಯರ್ಥಿಗಳೇ, ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನ ಒಮ್ಮೆ ಓದಿ ನಂತರ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ. ಅಧಿಕೃತ ಅಧಿಸೂಚನೆಯ ಪಿಡಿಎಫ್ ಕೊನೆಯಲ್ಲಿ ನೀಡಲಾಗಿದೆ
ವಯಸ್ಸಿನ ಮಿತಿ:
ನಿಮ್ಹಾನ್ಸ್ ಬೆಂಗಳೂರು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಗರಿಷ್ಠ ವಯಸ್ಸಿನ ಮಿತಿ 35 ವರ್ಷ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ನಿಮ್ಹಾನ್ಸ್ ಬೆಂಗಳೂರು ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
ಸಂಬಳ:
ರೂ.9300-34800/-
ಅರ್ಜಿ ಶುಲ್ಕ:
ಪ.ಜಾ/ಪ.ಪಂ. ಅಭ್ಯರ್ಥಿಗಳಿಗೆ– ರೂ. 885
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ. 1,180
How to Apply
- ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
- ನೇಮಕಾತಿ ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
- ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
- ಅರ್ಜಿ ಶುಲ್ಕವನ್ನು ಪಾವತಿಸಿ.
- ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
- ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.
Important Links:
Official Notification PDF | ಇಲ್ಲಿ ಕ್ಲಿಕ್ ಮಾಡಿ |
Apply Online | ಇಲ್ಲಿ ಕ್ಲಿಕ್ ಮಾಡಿ |
Official Website | nimhans.ac.in |
More Updates | KarnatakaHelp.in |
FAQS
How to Apply For NIMHANS Bengaluru Vacancy 2023?
Visit Official Website to Apply Online For NIMHANS Vacancy 2023