WhatsApp Channel Join Now
Telegram Group Join Now

ತಾಂತ್ರಿಕ ಸಹಾಯಕ ಮತ್ತು ಲ್ಯಾಬ್ ಅಟೆಂಡೆಂಟ್ ನೇಮಕಾತಿ 2023 | NIRT Recruitment 2023

ICMR NIRT Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್ ಇನ್ ಟ್ಯೂಬರ್ಕ್ಯುಲೋಸಿಸ್ (NIRT)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ 18.10.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ICMR NIRT Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

NIRT Recruitment 2023

Organization Name – National Institute of Research in Tuberculosis (NIRT)
Post Name – Technical Assistant and Laboratory Attendant
Total Vacancy – 73
Application Process: online
Job Location – All Over India

Nirt Recruitment 2023 Apply Online
Nirt Recruitment 2023 Apply Online

NIRT Vacancy Details:
ತಾಂತ್ರಿಕ ಸಹಾಯಕ – 60
ಲ್ಯಾಬ್ ಅಟೆಂಡೆಂಟ್ – 13

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 18.10.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 18 -10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 08-11-2023

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್ ಇನ್ ಟ್ಯೂಬರ್ಕ್ಯುಲೋಸಿಸ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಪದವಿ (Degree), SSLC(10th)/ITI ಶೈಕ್ಷಣಿಕ ಅರ್ಹತೆಯನ್ನ ಹೊಂದಿರಬೇಕು.

ವಯಸ್ಸಿನ ಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್ ಇನ್ ಟ್ಯೂಬರ್ಕ್ಯುಲೋಸಿಸ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

• ಕನಿಷ್ಠ – 18
• ಗರಿಷ್ಠ – 25

ಆಯ್ಕೆ ಪ್ರಕ್ರಿಯೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್ ಇನ್ ಟ್ಯೂಬರ್ಕ್ಯುಲೋಸಿಸ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

• ಲಿಖಿತ ಪರೀಕ್ಷೆ (CBT)

ಸಂಬಳ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್ ಇನ್ ಟ್ಯೂಬರ್ಕ್ಯುಲೋಸಿಸ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
• GEN / EWS / OBC ಅಭ್ಯರ್ಥಿಗಳಿಗೆ – ರೂ.300/-
• ಪ.ಜಾತಿ/ ಪ.ಪಂ./ಮಾ.ಸೈನಿಕ/ ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Links NameIMP Links
Official Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websitewww.nirt.res.in
More UpdatesKarnatakaHelp.in

FAQs

How to Apply Online NIRT Recruitment 2023?

Visit Official Website to Apply Online