NLC Recruitment 2023: NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳ ಭರ್ತಿಗೆ 09.06.2023 ರಂದು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. NLC Notification 2023 ಎನ್ಎಲ್ ಸಿ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿ ಸಲ್ಲಿಕೆ Jun 09, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ .
ಈ ಲೇಖನದಲ್ಲಿ ನಾವು NLC ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು nlcindia.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
NLC Notification 2023 Short Summery
ಸಂಸ್ಥೆಯ ಹೆಸರು – NLC India Limited
ಹುದ್ದೆ ಹೆಸರು – ಇಂಡಸ್ಟ್ರಿಯಲ್ ಟ್ರೈನಿ
ಒಟ್ಟು ಖಾಲಿ ಹುದ್ದೆ – 500 ಹುದ್ದೆಗಳು
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ – ಭಾರತದಾದ್ಯಂತ
NLC ಇಂಡಿಯಾ ಲಿಮಿಟೆಡ್ ನೇಮಕಾತಿಯ 2023 ನಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ
ಕೈಗಾರಿಕಾ ತರಬೇತುದಾರ (SME ಕಾರ್ಯಾಚರಣೆಗಳು) – 238
ಕೈಗಾರಿಕಾ ತರಬೇತುದಾರ (ಗಣಿ ಮತ್ತು ಗಣಿ ಬೆಂಬಲ ಸೇವೆಗಳು) – 262
Educational Qualification :
NLC ಇಂಡಿಯಾ ಲಿಮಿಟೆಡ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು ಕೆಳಗೆ ತಿಳಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಿ ನಂತರ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ
ಇಂಡಸ್ಟ್ರಿಯಲ್ ಟ್ರೈನಿ (SME ಕಾರ್ಯಾಚರಣೆಗಳು) – ಡಿಪ್ಲೊಮಾ
ಇಂಡಸ್ಟ್ರಿಯಲ್ ಟ್ರೈನಿ (ಗಣಿ ಮತ್ತು ಗಣಿ ಬೆಂಬಲ ಸೇವೆಗಳು) – ITI
Application Fee:
ಯಾವುದೇ ರೀತಿಯ ಅಪ್ಲಿಕೇಶನ್ ಫೀ ಇರುವುದಿಲ್ಲ
Selection Process:
ಲಿಖಿತ ಪರೀಕ್ಷೆ
ಮೆರಿಟ್ ಪಟ್ಟಿ
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ . ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ.
Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಸಂಬಳ ನೀಡಲಾಗುತ್ತದೆ
ಇಂಡಸ್ಟ್ರಿಯಲ್ ಟ್ರೈನಿ [SME ಕಾರ್ಯಾಚರಣೆಗಳು] ರೂ.18000-22000/-
ಇಂಡಸ್ಟ್ರಿಯಲ್ ಟ್ರೈನಿ (ಗಣಿ ಮತ್ತು ಗಣಿ ಬೆಂಬಲ ಸೇವೆಗಳು) ರೂ.14000-18000/-
Age Limit:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ. ಈ ಕೆಳಗಿನ ಗರಿಷ್ಟ ವಯಸ್ಸನ್ನು ಹೊಂದಿರಬೇಕು.
UR/EWS – 37 ವರ್ಷಗಳು
OBC (NCL) – 40 ವರ್ಷಗಳು
SC/ST – 42 ವರ್ಷಗಳು
How to apply for NLC India Notification 2023
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “NLC India Recruitment 2023” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Dates:
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಆರಂಭ ದಿನಾಂಕ – Jun 09, 2023
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – 08 July 2023
Important Links:
Quick InFo | IMP Links |
---|---|
ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ (official website ) | nlcindia.in |
Karnataka Help | Karnataka Help.in |