ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆ.17 ಕೊನೆಯ ದಿನವಾಗಿದೆ.
ಶಿಫ್ಟ್ ಮ್ಯಾನೇಜರ್, ವೆಲ್ಫೇರ್ ಆಫೀಸರ್, ಅಸಿಸ್ಟೆಂಟ್ ಶಿಫ್ಟ್ ಇಂಚಾರ್ಜ್, ಅಸಿಸ್ಟೆಂಟ್ ಕೊಲಿಯರಿ ಎಂಜಿನಿಯರ್, ಅಸಿಸ್ಟೆಂಟ್ ಸೇಫ್ಟಿ ಆಫೀಸರ್ ಹಾಗೂ ಓವರ್‌ಮನ್ ಸೇರಿದಂತೆ ಒಟ್ಟು 22 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಹ ಮತ್ತು ಆಸಕ್ತ ಅರ್ಜಿದಾರರು ಎನ್‌ಎಂಡಿಸಿಯ ಅಧಿಕೃತ ವೆಬ್ಸೈಟ್ ಲಿಂಕ್ https://jobapply.in/NMDC2025Tokisud/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
NMDC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ/ಎಂಜಿನಿಯರಿಂಗ್ ಪದವಿ/ಎಂಬಿಎ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಗರಿಷ್ಠ ವಯಸ್ಸಿನ ಮಿತಿ – 50 ವರ್ಷಗಳು
ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಮಾಜಿ ಸೈನಿಕ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಸರ್ಕಾರಿ ಮಾರ್ಗಸೂಚಿಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
Durga taluk Bareilly
Hi i am akshitha from narsingapura village i am education degree complete in B. Com sandur government college
Bellary jile Bellary taluk ibrahimpura post Bobbukunta
Kumaraswamy b.com finel year
send mee link
Hifrimsandur I am mahamadakram m
Please sir