NMDC Steel Recruitment 2025: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

NMDC Steel Various Posts Recruitment 2025
NMDC Steel Recruitment 2025

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ(NMDC Steel Recruitment 2025) ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ (NMDC) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 934 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು NMDC ಅಧಿಕೃತ ವೆಬ್ಸೈಟ್ nmdcsteel.nmdc.co.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Highlights of Employment News

Recruitment Board – NMDC Steel Limited
Post Name – Various Posts
Total Vacancy – 934
Application Process – Online
Job Location – All India

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 24-04-2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ -08-05-2025

ಶೈಕ್ಷಣಿಕ ಅರ್ಹತೆ:

ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.

  • Any degree, BE/BTech/M. diploma, ITI, any Post graduate degree, CA, MA, MBA, PGDM, PG diploma in related discipline.

ವಯೋಮಿತಿ:

  • ಗರಿಷ್ಠ ವಯಸ್ಸಿನ ಮಿತಿ – 50 ವರ್ಷಗಳು

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ

ಆಯ್ಕೆ ವಿಧಾನ:

ಅಭ್ಯರ್ಥಿಗಳನ್ನು ವಾಕ್-ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

  • ಇತರ ಅಭ್ಯರ್ಥಿಗಳಿಗೆ – 500 ರೂ.
  • ಎಸ್ ಸಿ, ಎಸ್ ಟಿ, ಪಿಡಬ್ಲ್ಯೂ ಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

How to Apply for NMDC Steel Various Posts Recruitment 2025

ಆನ್ ಲೈನ್ ಮೂಲಕ ಅರ್ಜಿ‌ ಸಲ್ಲಿಸುವ ವಿಧಾನ;

  • ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ (NMDC) ಅಧಿಕೃತ ವೆಬ್ಸೈಟ್ https://nmdcsteel.nmdc.co.in/SteelCareers ಗೆ ಭೇಟಿ ನೀಡಿ.
  • ವೃತ್ತಿ ಜೀವನ ವಿಭಾಗದಲ್ಲಿ NMDC ಸ್ಟೀಲ್ ಲಿಮಿಟೆಡ್ (NSL) ಗಾಗಿ ವಿವಿಧ ಪ್ರದೇಶಗಳಿಗೆ ಒಪ್ಪಂದದ ಆಧಾರದ ಮೇಲೆ ವ್ಯಕ್ತಿಗಳ ನೇಮಕಾತಿಗಾಗಿ ಉದ್ಯೋಗ ಅಧಿಸೂಚನೆ ಸಂಖ್ಯೆ 02/2025 ದಿನಾಂಕ24.04.2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಆನ್ಲೈನ್ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ನಂತರ ಅರ್ಜಿ ಶುಲ್ಕ ಪಾವತಿ ಮಾಡಿ.
  • ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitenmdcsteel.nmdc.co.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment