Karnataka NMMS Scholarship 2024-25(Open): NMMS ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
NMMS Scholarship 2024-25
NMMS Scholarship 2024-25

NSP NMMS Scholarship 2024: 2024-25ನೇ ಶೈಕ್ಷಣಿಕ ಸಾಲಿನ ನ್ಯಾಷನಲ್ ಮೀನ್ಸ್‌ ಕಮ್ ಮೆರಿಟ್ ಸ್ಕಾಲರ್‌ಶಿಪ್‌ (NMMS) ಅರ್ಹ ಫಲಾನುಭವಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆಯನ್ನು ನಡೆಸುವ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದರಲ್ಲಿ ಆಯ್ಕೆ ಆದ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಹಾಗೂ ನವೀಕರಿಸಲು ಆಗಸ್ಟ್‌ 31 ಕೊನೆಯ ದಿನಾಂಕವಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment