Karnataka NMMS Scholarship 2024-25: ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ

Published on:

ಫಾಲೋ ಮಾಡಿ
NMMS Scholarship Karnataka 2024-25
NMMS Scholarship Karnataka

NMMS Scholarship Karnataka 2024: 2024-25ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ (National Means- cum- Merit Scholarship– NMMS) ಪರೀಕ್ಷೆಯನ್ನು ನಡೆಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನ ನೀಡುವುದು, ಶಾಲೆಯಿಂದ ಹೊರಗುಳಿಯದಂತೆ ತಡೆಯುವುದು ಮತ್ತು ಅವರ ವಿದ್ಯಾಭ್ಯಾಸದ ಮುಂದುವರಿಕೆಗೆ ಪ್ರೇರೇಪಿಸುವ ಗುರಿಯನ್ನ ಹೊಂದಿದೆ. 

Important Dates of NMMS Application Form 2024

  • NMMS Online Application Form Start Date: August 19, 2024
  • Nmms Application Last Date: September 30, 2024

Eligibility for NMMS Scholarship 2024-25

ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ NMMS ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.