NVS Recruitment 2024: ನವೋದಯ ವಿದ್ಯಾಲಯ ಸಮಿತಿ (NVS)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
NVS Recruitment 2024 Notification
Organization Name – Navodaya Vidyalaya Samiti (NVS)
Post Name – Various Posts
Total Vacancy – 1377
Application Process: Online
Job Location – All Over India
Qualification, Age Limit, Application Fee Selection Process Details
Vacancy Details:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
---|---|
ಸ್ಟಾಫ್ ನರ್ಸ (Female) | 121 |
ಸಹಾಯಕ ವಿಭಾಗ ಅಧಿಕಾರಿ (ASO) | 05 |
ಆಡಿಟ್ ಸಹಾಯಕ | 12 |
ಜೂನಿಯರ್ ಅನುವಾದ ಅಧಿಕಾರಿ | 04 |
ಕಾನೂನು ಸಹಾಯಕ | 01 |
ಸ್ಟೆನೋಗ್ರಾಫರ್ | 23 |
ಕಂಪ್ಯೂಟರ್ ಆಪರೇಟರ್ | 02 |
ಕೆಟರಿಂಗ್ ಮೇಲ್ವಿಚಾರಕ | 78 |
ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (JSA) | 381 |
ಎಲೆಕ್ಟ್ರಿಷಿಯನ್ ಕಮ್ ಪ್ಲಂಬರ್ | 128 |
ಲ್ಯಾಬ್ ಅಟೆಂಡೆಂಟ್ | 161 |
ಮೆಸ್ ಸಹಾಯಕ | 442 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) | 19 |
1377 |
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 22-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 14-05-2024 (Extended)
ಅರ್ಜಿ ಸಲ್ಲಿಕೆ ಫಾರ್ಮ್ ಎಡಿಟ್ ಮಾಡಲು ದಿನಾಂಕಗಳು – 16/18-05-2024
ಶೈಕ್ಷಣಿಕ ಅರ್ಹತೆ:
ನವೋದಯ ವಿದ್ಯಾಲಯ ಸಮಿತಿ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳ ಆಧಾರಿತವಾಗಿ ವಿದ್ಯಾರ್ಹತೆಯನ್ನ ಪಡೆದಿರಬೇಕು.
ಹುದ್ದೆಯ ಹೆಸರು | ವಿದ್ಯಾರ್ಹತೆ |
---|---|
ಸ್ಟಾಫ್ ನರ್ಸ (Female) | B.Sc Nursing |
ಸಹಾಯಕ ವಿಭಾಗ ಅಧಿಕಾರಿ (ASO) | Degree |
ಆಡಿಟ್ ಸಹಾಯಕ | B.Com |
ಜೂನಿಯರ್ ಅನುವಾದ ಅಧಿಕಾರಿ | Master Degree |
ಕಾನೂನು ಸಹಾಯಕ | Degree in Law |
ಸ್ಟೆನೋಗ್ರಾಫರ್ | PUC (12th) |
ಕಂಪ್ಯೂಟರ್ ಆಪರೇಟರ್ | BCA/B.Sc/BE/B.Tech |
ಕೆಟರಿಂಗ್ ಮೇಲ್ವಿಚಾರಕ | Degree in Hotel Management |
ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (JSA) | PUC (12th) |
ಎಲೆಕ್ಟ್ರಿಷಿಯನ್ ಕಮ್ ಪ್ಲಂಬರ್ | SSLC + ITI |
ಲ್ಯಾಬ್ ಅಟೆಂಡೆಂಟ್ | 10th/ diploma in Laboratory Technique |
ಮೆಸ್ ಸಹಾಯಕ | 10th |
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) | SSLC |
*ಗಮನಿಸಿ ಕೆಲವು ಹುದ್ದೆಗಳಿಗೆ ನಿರ್ದಿಷ್ಟ ಅನುಭವವನ್ನು ಹೊಂದಿರಬೇಕು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿ
ವಯಸ್ಸಿನ ಮಿತಿ:
ನವೋದಯ ವಿದ್ಯಾಲಯ ಸಮಿತಿ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ನವೋದಯ ವಿದ್ಯಾಲಯ ಸಮಿತಿ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
- ಲಿಖಿತ ಪರೀಕ್ಷೆ
- ಕೌಶಲ್ಯ ಪರೀಕ್ಷೆ
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಮಹಿಳೆ/ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ –ರೂ.500/-
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.1000/-
How to Apply NVS Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “Various Non-Teaching Posts of Navodaya Vidyalaya Samiti 2024” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
Important Links:
NVS Recruitment 2024 Application Form Correction Notice | Download |
NVS Application Form Edit/Correction Link | Click Here |
NVS Online Apply Date Extend Notice | Download |
Official Notification PDF | Download |
Apply Online | Apply Now |
Official Websites | www.navodaya.gov.in |
More Updates | KarnatakaHelp.in |
FAQs – NVS Various Non-Teaching Recruitment 2024
How to Apply for NVS Recruitment 2024 Notification ?
Visit the official website of https://exams.nta.ac.in/NVS/ or www.navodaya.gov.in to Apply Online
What is the online Application Last date of NVS Non-Teaching Recruitment 2024?
May 07, 2024