NVS Teacher Recruitment 2024: ನವೋದಯ ವಿದ್ಯಾಲಯ ಸಮಿತಿ (NVS) ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹೈದರಾಬಾದ್ ಪ್ರದೇಶ ಮತ್ತು ಭೋಪಾಲ್ ಪ್ರದೇಶದ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ಶಿಕ್ಷಕರ ನೇಮಕಾತಿ 2024ಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳನ್ನು ಎನ್‌ವಿಎಸ್ ಹೈದರಾಬಾದ್ ಪ್ರದೇಶ ಮತ್ತು ಭೋಪಾಲ್ ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ 2024-25ರ ಶೈಕ್ಷಣಿಕ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಒಟ್ಟು 500 ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು ಆಯ್ಕೆ ಆದ ಅಭ್ಯರ್ಥಿಗಳಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸವನ್ನು ನೀಡಲಾಗುತ್ತದೆ.
NVS ಹೈದರಾಬಾದ್ ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವ PGT (ಇಂಗ್ಲಿಷ್, ಹಿಂದಿ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ, ಕಂಪ್ಯೂಟರ್ ವಿಜ್ಞಾನ, ಅರ್ಥಶಾಸ್ತ್ರ, ಇತಿಹಾಸ, ಭೂಗೋಳ, ವಾಣಿಜ್ಯ) ಮತ್ತು TGT (ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಒರಿಯಾ) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. NVS ಗುತ್ತಿಗೆ ಆಧಾರದ TGT PGT ನೇಮಕಾತಿ 2024 ಕುರಿತು ಹೆಚ್ಚು ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
NVS Teacher Recruitment 2024 – Shortview
Organization Name – Navodaya Vidyalaya Samiti (NVS)
Post Name – TGT, PGT, Librarian
Total Vacancy – 500
Application Process: Online
Job Location – All Over India
Qualification, Age Limit, Application Fee and Selection Process Details
Important Dates:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-04-2024
ಸಂದರ್ಶದ ದಿನಾಂಕ : 16-05-2024
ಶೈಕ್ಷಣಿಕ ಅರ್ಹತೆ:
- ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು B.Ed ಪದವಿ ಹೊಂದಿರಬೇಕು.
- ಶಿಕ್ಷಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಕೆಲಸದ ಅನುಭವ ಹೊಂದಿರಬೇಕು.
ವಯಸ್ಸಿನ ಮಿತಿ:
- ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ (01-07-2024 ರಂತೆ).
- ಅನುಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ (01-07-2024 ರಂತೆ).
ಆಯ್ಕೆ ಪ್ರಕ್ರಿಯೆ:
- ಅಭ್ಯರ್ಥಿಗಳನ್ನು ಬಹು ಆಯ್ಕೆ ಪರೀಕ್ಷೆ (MCQ) ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
How to Apply for NVS Teacher Recruitment 2024
ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ NVS ನೇಮಕಾತಿ ಫಾರ್ಮ್ ಅನ್ನು ಭರ್ತಿ ಮಾಡಲು ನೀವು ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ.
- ಅಧಿಸೂಚನೆ ಪಟ್ಟಿಯಲ್ಲಿರುವ ನೇಮಕಾತಿ ಅಧಿಸೂಚನೆಯನ್ನು ಕ್ಲಿಕ್ ಮಾಡುವ ಮೂಲಕ ನೀವು ಸಂಪೂರ್ಣ ಅಧಿಸೂಚನೆಯನ್ನು ಓದಬೇಕು.
- ನಂತರ ಮೆನು ಬಾರ್‌ನಲ್ಲಿರುವ ನೇಮಕಾತಿ ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ಆನ್‌ಲೈನ್‌ನಲ್ಲಿ ಸಲ್ಲಿಸು ಬಟನ್ ಕ್ಲಿಕ್ ಮಾಡಿ.
- ನೋಂದಾಯಿಸಲು ಹೊಸ ನೋಂದಣಿ ಬಟನ್ ಮೇಲೆ ಕ್ಲಿಕ್ ಮಾಡಿ.
- ನಂತರ ಲಾಗಿನ್ ಆಗಬೇಕು ಮತ್ತು ಬಟನ್ ಅನ್ನು ಕ್ಲಿಕ್ ಮಾಡುವ ಮೂಲಕ ಸಂಪೂರ್ಣ ಫಾರ್ಮ್ ಅನ್ನು ಭರ್ತಿ ಮಾಡಬೇಕು.
- ಫೋಟೋ ಸಹಿಯನ್ನು ಅಪ್‌ಲೋಡ್ ಮಾಡುವ ಮೂಲಕ ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿದ ನಂತರ ಪಾವತಿ ಶುಲ್ಕವಿದ್ದರೆ ಪಾವತಿ ಮಾಡಬೇಕು ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಬೇಕು.
Important Links:
Official Notification (PGTs) | Download |
Apply Online – (PGTs) | Apply Now |
Apply Online – (TGTs) | Apply Now |
Official Website | navodaya.gov.in |
More Updates | KarnatakaHelp.in |