NWDA Recruitment 2023 Notification: ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಇದಕ್ಕೆ ಸಂಬಂಧ ಪಟ್ಟ ಮಾಹಿತಿ ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್, ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
ಸಂಸ್ಥೆಯ ಹೆಸರು : National Water Development Agency
ಹುದ್ದೆ ಹೆಸರು : ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಭಾರತ
NWDA Recruitment 2023 Vacancy Details
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಕೆಳಗಿನಂತಿದೆ
ಜೂನಿಯರ್ ಇಂಜಿನಿಯರ್ (ಸಿವಿಲ್) ~ 13
ಜೂನಿಯರ್ ಅಕೌಂಟ್ಸ್ ಆಫೀಸರ್ ~ 1
ಡ್ರಾಫ್ಟ್‌ಮ್ಯಾನ್ ಗ್ರೇಡ್-III ~ 6
ಮೇಲಿನ ವಿಭಾಗದ ಗುಮಾಸ್ತ ~ 7
ಸ್ಟೆನೋಗ್ರಾಫರ್ ಗ್ರೇಡ್ – II ~ 9
ಕೆಳ ವಿಭಾಗದ ಗುಮಾಸ್ತ ~ 4
ವಿದ್ಯಾರ್ಹತೆ :
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 12th/ITI/Degree/Diploma in Civil Engineering ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು .
ವಯಸ್ಸಿನ ಮಿತಿ :
ಕನಿಷ್ಠ ವಯಸ್ಸು : 18 ವರ್ಷಗಳು
ಗರಿಷ್ಟ ವಯಸ್ಸು : 30 ವರ್ಷಗಳು
ಅರ್ಜಿ ಶುಲ್ಕ :
ಸಾಮಾನ್ಯ/OBC ಮತ್ತು EWS ಅಭ್ಯರ್ಥಿಗಳಿಗೆ : ರೂ.890/-
SC/ST/PwBD ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿ ಶುಲ್ಕ ಇಲ್ಲ
ಸಂಬಳ :
ರೂ.19900-112400/- ಪ್ರತಿ ತಿಂಗಳು
ಆಯ್ಕೆ ಪ್ರಕ್ರಿಯೆ :
ಮೊದಲ ಹಂತ- ಲಿಖಿತ ಪರೀಕ್ಷೆ
ಎರಡನೇ ಹಂತ – ಕಂಪ್ಯೂಟರ್ ಆಧಾರಿತ ಪರೀಕ್ಷೆ
ಪ್ರಮುಖ ದಿನಾಂಕಗಳು :
ಅರ್ಜಿ ಆರಂಭ ದಿನಾಂಕ – 18 ಮಾರ್ಚ್ 2023
ಅರ್ಜಿ ಕೊನೆಯ ದಿನಾಂಕ –17 ಏಪ್ರಿಲ್ 2023
How to apply for Junior Engineer, Junior Accounts Officer Posts
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ NWDA Notification 2023 ಕ್ಲಿಕ್ ಮಾಡಿ
- (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
ಪ್ರಮುಖ ಲಿಂಕ್ಸ್
ಅಧಿಕೃತ ನೋಟಿಫಿಕೇಷನ್ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ (official website ) | nwda.gov.in |
Karnataka Help | Main Page |
FAQs
What is the Last date NWDA Recruitment 2023?
17 April 2023