NWKRTC 2026: ಅಂಕಪಟ್ಟಿ ಪ್ರಕಟ

Published on:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿವಿಧ ಗ್ರೂಪ್‌ ಬಿ ಹುದ್ದೆಗಳ ನೇಮಕಾತಿ ಸಂಬಂಧ ಏ.14ರಂದು ನಡೆಸಿದ್ದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಗಳವಾರ(ಏ.21) ಪ್ರಕಟಿಸಿದೆ.

ಅಭ್ಯರ್ಥಿಗಳು ಪ್ರಾಧಿಕಾರ ಅಧಿಕೃತ ಜಾಲತಾಣhttps://cetonline.karnataka.gov.in/kea/ದ ಮೂಲಕ ಅಂಕಪಟ್ಟಿಯನ್ನು ಪರಿಶೀಲನೆ ಮಾಡಬಹುದು.

NWKRTC 2026 Provisional Score List PDF

About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment