ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕು ನಿಗಮ ಘಟಕದಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ(NWKRTC Driver Recruitment 2024) ಅರ್ಜಿ ಸೂಚನೆಯನ್ನು ಪ್ರಕಟಿಸಲಾಗಿದೆ.
ಉತ್ತರ ಕನ್ನಡ ಶಿರಿಸಿ ವಿಭಾಗದ ಶಿರಸಿ ಕುಮಟಾ ಕಾರವಾರ, ಭಟ್ಕಳ, ಯಲ್ಲಾಪೂರ, ಅಂಕೋಲಾ, ಮುಡಗೋಡ, ಘಟಕಗಳು ಮತ್ತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವಿಭಾಗದ ಚಿಕ್ಕೋಡಿ ರಾಯಬಾಗ, ಅಥಣಿ ನಿಪ್ಪಣಿ, ಸಂಕೇಶ್ವರ, ಹುಕ್ಕೇರಿ, ಗೋಕಾಕ ಘಟಕಗಳಿಗೆ ಚಾಲಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಈ ಹುದ್ದೆಗಳಿಗೆ ಅರ್ಜಿ ಅರ್ಜಿ ಸಲ್ಲಿಸಲು ಶಿರಸಿ ಹಾಗೂ ಚಿಕ್ಕೋಡಿ ಘಟಕದ NWKRTC ಡಿಪೋ ಗಳಗೆ ಸಂಪರ್ಕ ಮಾಡಿ ಅರ್ಜಿ ನಮೂನೆಯನ್ನು ಪಡೆದು ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನೇಮಕಾತಿಯನ್ನು ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 25, 2024
ವಿದ್ಯಾರ್ಹತೆ:
7ನೇ ತರಗತಿ ಉತ್ತೀಣರಾಗಿರಬೇಕು. ಇದರ ಜೊತೆಗೆ ಹೆವಿ ಬ್ಯಾಡ್ಜ್ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
Driving
Driving
Bus