ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(NWKRTC)ದಲ್ಲಿನ ಸಹಾಯಕ ಸಂಚಾರ ನಿರೀಕ್ಷಕ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/indexnewನ ಮೂಲಕ ಅ.31ರೊಳಗೆ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಕ್ಟೋಬರ್ 09, 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 31, 2025 ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು.
ಗರಿಷ್ಠ ವಯಸ್ಸಿನ ಮಿತಿ;
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – 38 ವರ್ಷಗಳು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 41 ವರ್ಷಗಳು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ – 43 ವರ್ಷಗಳು ಅರ್ಜಿ ಶುಲ್ಕ: 2A, 2B, 3A, 3B ಅಭ್ಯರ್ಥಿಗಳು – ರೂ.750/- ಪ.ಜಾತಿ/ಪ.ಪಂಗಡ, ಮಾಜಿ ಸೇನಾ ಅಭ್ಯರ್ಥಿಗಳು- 500/- ವಿಕಲಚೇತನ ಅಭ್ಯರ್ಥಿಗಳು – 250/- ವೇತನ: ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ,ಮಾಸಿಕ ರೂ. 22,390/- ರಿಂದ ರೂ.33,320/- ವರೆಗೆ ವೇತನ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ದಾಖಲೆ ಪರಿಶೀಲನೆ ಅರ್ಜಿ ಸಲ್ಲಿಸುವ ವಿಧಾನ: ಅಧಿಕೃತ ಜಾಲತಾಣ https://cetonline.karnataka.gov.in/VAOResult/DigilockerReg.aspxಕ್ಕೆ ಭೇಟಿ ನೀಡಿ. ನಂತರ ನಿಮ್ಮ ಇ-ಮೇಲ್, ದೂರವಾಣಿ ಸಂಖ್ಯೆ ನೀಡಿ ರೆಜಿಸ್ಟರ್ ಆಗಿರಿ.. ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ವಿವರಗಳನ್ನು ಪೂರೈಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ನಿಮ್ಮ ಇತ್ತೀಚಿನ ಛಾಯಾಚಿತ್ರ ಅಪ್ಲೋಡ್ ಮಾಡಿ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. ನೀವು ನೀಡಿರುವ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಂಡು ಪ್ರಿಂಟ್ ತೆಗೆದಿಟ್ಟುಕೊಳ್ಳಿ. ನಂತರ ಅರ್ಜಿಯನ್ನು Submit ಮಾಡಿ ಅರ್ಜಿ ಸಂಖ್ಯೆಯನ್ನು ಸೆರೆಹಿಡಿಯಿರಿ. Important Direct Links: Official Notification NHK Download Apply Online Apply Now Official Website https://nwkrtc.karnataka.gov.in More Updates KarnatakaHelp.in
Vijay Vijay L
…..
Super
agar
29
Tnku consling
Thank you
Conductor
I am Aditya Rangan i finished my BE in information science