CEIR Portal: ಫೋನ್ ಕಳೆದುಕೊಂಡರೆ ತಕ್ಷಣ ಈ ಕೆಲಸ ಮಾಡಿ!?

ಸಾರ್ವಜನಿಕರು ಇತ್ತೀಚಿನ ದಿನಗಳಲ್ಲಿ ಫೋನ್ ಕಳೆದುಕೊಳ್ಳುವುದು ಹೆಚ್ಚಾಗಿದೆ. ಕಳೆದು ಹೋದ ಫೋನ್ ಮತ್ತೆ ಹುಡುಕೋದು ತುಂಬಾನೇ ಕಷ್ಟ ಹೀಗಿರುವಾಗ ಕೇಂದ್ರ ದೂರಸಂಪರ್ಕ ಇಲಾಖೆ ಕಳೆದು ಹೋದ ಫೋನ್(CEIR Portal Lost Phone) ಹುಡುಕಲು ಇ-ಪೋರ್ಟಲ್ ವ್ಯವಸ್ಥೆಯನ್ನು ಜಾರಿ ಮಾಡಿದೆ. ಕೇಂದ್ರ ದೂರಸಂಪರ್ಕ ಇಲಾಖೆ ಜಾರಿಗೆ ತಂದಿರುವ ಇ – ಪೋರ್ಟಲ್‌ (CEIR portal) ನಿಂದ ಮನೆಯಲ್ಲಿಯೇ ಕುಳಿತು ಸುಲಭವಾಗಿ ದೂರು ದಾಖಲಿಸಬಹುದಾಗಿದೆ. ಮೊಬೈಲ್ ಕಳ್ಳತನವಾದರೆ ಅಥವಾ ಕಳೆದು ಹೋದರೆ ಈ ಪೋರ್ಟಲ್ ನ ಮೂಲಕ ಮನೆಯಲ್ಲಿಯೇ ಕುಳಿತು … More

KCET Hall Ticket 2025(OUT): ಪರೀಕ್ಷಾ ಹಾಲ್ ಟಿಕೆಟ್, ವೇಳಾಪಟ್ಟಿ ಮತ್ತು ಬೆಲ್ ಸಮಯ ಬಿಡುಗಡೆ

ಕರ್ನಾಟಕ ಸಿಇಟಿ 2025 ರ ಪರೀಕ್ಷೆಯು ಏಪ್ರಿಲ್ 15, 16, 17 ರಂದು ನಡೆಯಲಿದ್ದು ಪರೀಕ್ಷೆಗಾಗಿ ಸಾವಿರಾರು ವಿದ್ಯಾರ್ಥಿಗಳು ಕರ್ನಾಟಕದಾದ್ಯಂತ ತಯಾರಿ ನಡೆಸುತ್ತಿದ್ದಾರೆ. ಪ್ರಸ್ತುತ ಪ್ರಾಧಿಕಾರವು UG CET 2025(KCET Hall Ticket 2025) ಪರೀಕ್ಷಾ ಹಾಲ್ ಟಿಕೆಟ್ ಅನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕದಾದ್ಯಂತ ಕಾಲೇಜುಗಳಲ್ಲಿ ಎಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಇತರ ಪದವಿ ಪೂರ್ವ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ … More

Handicap Pension Scheme: ಅಂಗವಿಕಲರಿಗೆ ಸರ್ಕಾರದಿಂದ ಪ್ರತಿ ತಿಂಗಳು ಭತ್ಯೆ

ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಅಂಗವಿಕಲತೆಯುಳ್ಳ ಹಾಗೂ ಅಂಗವಿಕಲತೆಯೊಂದಿಗೆ ಹುಟ್ಟಿದ ಮಗು ಮತ್ತು ಅಪಘಾತದಿಂದ ಅಂಗವಿಕಲತೆ ಉಂಟಾದ ವ್ಯಕ್ತಿಗಳಿಗೆ ಅಂಗವಿಕಲರ ಮಾಸಾಶನ ಯೋಜನೆ(Handicap Pension Scheme)ಯಲ್ಲಿ ಪ್ರತಿ ತಿಂಗಳು ನಿರ್ವಹಣಾ ಭತ್ಯೆ ನೀಡಲಾಗುತ್ತಿದೆ. ಅಂಗವಿಕಲರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಹಾಗೂ ಅವರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಅಂಗವಿಕಲರ ಮಾಸಾಶನ ಯೋಜನೆಯನ್ನು ಜಾರಿಗೆ ತಂದಿದೆ. ಕರ್ನಾಟಕ ರಾಜ್ಯದ ಜನಸಂಖ್ಯೆಯಲ್ಲಿ ಸುಮಾರು ಶೇಕಡ 5 ರಿಂದ 6 ರಷ್ಟು ಅಂಗವಿಕಲತೆಯುಳ್ಳ … More

2nd PUC Exam 2 Time Table 2025(OUT) ಪರೀಕ್ಷೆ ವೇಳಾಪಟ್ಟಿ ಪ್ರಕಟ, ತಿಳಿಯಿರಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಫಲಿತಾಂಶ 2025 ಬಳಿಕ ಪರೀಕ್ಷೆ- 2 ರ ವೇಳಾಪಟ್ಟಿ(Karnataka 2nd PUC Exam 2 Time Table 2025)ಯನ್ನು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಪ್ರಕಟಿಸಿದ್ದಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಫಲಿತಾಂಶ 2025 ಅನ್ನು ಏಪ್ರಿಲ್ 8 ರಂದು ಮಧ್ಯಾಹ್ನ 12:30 ಕ್ಕೆ ಮಂಡಳಿಯ ಅಧಿಕೃತ ವೆಬ್‌ ಸೈಟ್ … More

Widow Pension Scheme: ವಿಧವಾ ವೇತನ ಯೋಜನೆ, ಇಲ್ಲಿದೆ ಸಂಪೂರ್ಣ ಮಾಹಿತಿ

ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಬಡತನ ರೇಖೆಗಿಂತ ಕೆಳಗಿರುವ 18 ರಿಂದ 64 ವರ್ಷದೊಳಗಿನ ನಿರ್ಗತಿಕ ವಿಧವೆಯರಿಗೆ ವಿಧವಾ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತಿದೆ. ನಿರ್ಗತಿಕ ವಿಧವೆಯರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ವಿಧವಾ ವೇತನ ಯೋಜನೆಯನ್ನು ಜಾರಿಗೆ ತಂದಿದೆ. ವಿಧವಾ ವೇತನ ಯೋಜನೆ(Widow Pension Scheme)ಯನ್ನು 1984ರ ಏಪ್ರಿಲ್‌ 1ರಿಂದ ಕಾರ್ಯಗತ ಮಾಡಲಾಗಿದೆ. ಪ್ರಸ್ತುತ 17 ಲಕ್ಷ ವಿಧವೆಯರು ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಈ ಯೋಜನೆಯ ಕುರಿತಂತೆ … More

NPCIL Recruitment 2025: ಪರಮಾಣು ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ, ಅರ್ಜಿ ಸಲ್ಲಿಕೆ ಹೇಗೆ?

ಭಾರತೀಯ ಪರಮಾಣು ವಿದ್ಯುತ್ ನಿಗಮ (NPCIL) ಖಾಲಿ ಇರುವ ಕಾರ್ಯನಿರ್ವಾಹಕ ತರಬೇತಿದಾರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಗಮದಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ತರಬೇತಿದಾರರು ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಒಟ್ಟು 400 ಕಾರ್ಯನಿರ್ವಾಹಕ ತರಬೇತಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು NPCIL ನ ಅಧಿಕೃತ ವೆಬ್ ಸೈಟ್ npcil.nic.in ಗೆ ಭೇಟಿ ನೀಡಿ … More

Karnataka 2nd PUC Result 2025(OUT): ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಲಿಂಕ್ ಇಲ್ಲಿದೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾರ್ಚ್ 1 ರಿಂದ ಮಾರ್ಚ್ 20, 2025 ರವರೆಗೆ ನಡೆಸಿತ್ತು. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಮುಗಿಯುವ ಹಂತದಲ್ಲಿದೆ. ಫಲಿತಾಂಶ(Karnataka 2nd PUC Result 2025)ದ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು … More

371 J Certificate Apply Online 2025: ಬೇಕಾದ ದಾಖಲೆಗಳೇನು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ನಮಸ್ಕಾರ ಬಂಧುಗಳೇ, ಇಂದು ನಾವು ಹೈದರಾಬಾದ್ ಕರ್ನಾಟಕ ಪ್ರದೇಶ ಪ್ರಮಾಣ ಪತ್ರ (371 j Certificate) Documents Required, How to apply, Download HK 371 Certificate ಬಗ್ಗೆ ಮಾಹಿತಿ ನೀಡಲಿದ್ದೇವೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಳ್ಳಿ. ಸಂಪೂರ್ಣ ಮಾಹಿತಿಯನ್ನ ಈ ಕೆಳಗೆ ವಿವರಿಸಲಾಗಿದೆ. 371 J Certificate Karnataka ಏನಿದು 371 (ಜೆ) ಪ್ರಮಾಣ ಪತ್ರ – ಇದು ಭಾರತ ಸಂವಿಧಾನದ ಸೆಕ್ಷನ್ 21 ಹಾಗೂ 22 ಅಡಿಯಲ್ಲಿ ನಾಡಿನ ಹಿಂದುಳಿದ ಜಿಲ್ಲೆಗಳ … More

2nd PUC Result 2025 Date and Time (OUT): ಫಲಿತಾಂಶ ಪ್ರಕಟಿಸುವ ದಿನಾಂಕ ನಿಗದಿ!

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ದ್ವಿತೀಯ ಪಿಯುಸಿ ಪರೀಕ್ಷೆ – 1 ಅನ್ನು ಮಾರ್ಚ್ 1 ರಿಂದ ಮಾರ್ಚ್ 20 ರ ನಡುವೆ ನಡೆಸಲಾಗಿತ್ತು ಸುಮಾರು 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್ ಸೈಟ್ karresults.nic.in ಮೂಲಕ ವೀಕ್ಷಿಸಬಹುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಫಲಿತಾಂಶ 2025 ಅನ್ನು ಬಿಡುಗಡೆ … More

Gruha Lakshmi 19th Installment Date: 19ನೇ ಕಂತು ಶೀಘ್ರದಲ್ಲೇ ಬಿಡುಗಡೆ, ಈ ಕುರಿತಂತೆ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ(Gruha Lakshmi Scheme)ಯನ್ನು ಜಾರಿಗೆ ತಂದಿತು. ಈ ಯೋಜನೆಯ ಪ್ರಮುಖ ಉದ್ದೇಶ ರಾಜ್ಯದ್ಯಂತ ಆರ್ಥಿಕವಾಗಿ ದುರ್ಬಲವಾಗಿರುವಂತಹ ಕುಟುಂಬದ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಪ್ರಸ್ತುತ ಈ ಗೃಹಲಕ್ಷ್ಮಿ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಿ ಸಾಗುತ್ತಾ ಬಂದಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದುವರೆಗೂ 18 ಕಂತುಗಳ ಹಣವನ್ನು ಅಂದರೆ 36 ಸಾವಿರ ರೂಗಳನ್ನು ಮಹಿಳೆಯರ … More