Indira Gandhi Pension Scheme: ವೃದ್ಧಾಪ್ಯ ಪಿಂಚಣಿ ಯೋಜನೆ, ಕುಳಿತಲ್ಲೇ ಪ್ರತಿ ತಿಂಗಳು ಹಣ ಪಡೆಯಿರಿ, ಈಗಲೇ ತಿಳಿಯಿರಿ!

ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಇಂದಿರಾಗಾಂಧಿ ವೃದ್ಧಾಪ್ಯ ಯೋಜನೆ(Indira Gandhi Pension Scheme) ಯಡಿ ಬಡತನ ರೇಖೆಗಿಂತ ಕೆಳಗಿರುವ 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗಾಗಿ ಮಾಸಾಶನವನ್ನು ನೀಡಲಾಗುತ್ತದೆ. ಹಿರಿಯರ ಸಾಮಾಜಿಕ ಭದ್ರತೆಗಾಗಿ ಸರ್ಕಾರ ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು 1965 ರಿಂದ ಪ್ರಾರಂಭಿಸಲಾಗಿದೆ. ವಯಸ್ಸಾದಂತೆ ಕೆಲಸ ಮಾಡೋದು ತುಂಬಾ ಕಷ್ಟ ಹೀಗಿರುವಾಗ ಸರ್ಕಾರದ ಈ ಯೋಜನೆಯನ್ನು ವಯೋವೃದ್ದರೂ ಸದುಪಯೋಗ ಪಡಿಸಿಕೊಳ್ಳಬೇಕು. ಈ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಸಲ್ಲಿಸಬೇಕಾದ ದಾಖಲೆಗಳು ಹಾಗೂ … More

BBMP Kalyana Karyakrama: ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (BBMP) 2024- 25 ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಿದ್ದು, ಪಾಲಿಕೆಯ ವ್ಯಾಪ್ತಿಯ ಪೌರಕಾರ್ಮಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಬಿಬಿಎಂಪಿ ಪ್ರತಿವರ್ಷ ನಡೆಸುವ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಅರ್ಹ ಫಲಾನುಭವಿಗಳಿಗೆ ಧನಸಹಾಯ, ತರಬೇತಿ ಹಾಗೂ ವಾಹನ ಖರೀಗೆ ಬೇಕಾದ ಸಾಲ ಸೌಲಭ್ಯಗಳು ಹಾಗೂ ಸಬ್ಸಿಡಿಗಳನ್ನು ನೀಡುತ್ತಾ ಬಂದಿದೆ. 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು … More

All India Radio Mysore Jobs: ಆಕಾಶವಾಣಿ ಮೈಸೂರು ಕೇಂದ್ರದಲ್ಲಿ ಉದ್ಯೋಗಾವಕಾಶ, ಅರ್ಜಿ ಆಹ್ವಾನ

ಆಕಾಶವಾಣಿ ಮೈಸೂರು ಕೇಂದ್ರದಲ್ಲಿ ಸಾಂದರ್ಭಿಕ ಉದ್ಘೋಷಕ(Casual Announcer)ರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸದರಿ ನೇಮಕಾತಿಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆವರೆಗೂ ಓದಿ, ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ. ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಮೇ 02 ಕೊನೆಯ ದಿನವಾಗಿದೆ. ಶೈಕ್ಷಣಿಕ ಅರ್ಹತೆ: ಅರ್ಜಿ ಸಲ್ಲಿಸುವವರು ಅಧಿಕೃತ ವಿಶ್ವವಿದ್ಯಾಲಯದಿಂದ ಪದವಿ(Degree) ಪಡೆದಿರಬೇಕು. ಇತರೆ ಅರ್ಹತೆ: ವಯಸ್ಸಿನ ಮಿತಿ: ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 20 ವರ್ಷ ವಯಸ್ಸಾಗಿರಬೇಕು. … More

Karnataka SSLC Key Answer 2025(OUT): ಕೀ ಉತ್ತರ ಬಿಡುಗಡೆ, ಡೌನ್ಲೋಡ್ ಲಿಂಕ್ ಇಲ್ಲಿದೆ!

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025 ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕ SSLC ಪರೀಕ್ಷೆ 2025 ಅನ್ನು ನಡೆಸಿತ್ತು. ಕರ್ನಾಟಕದಾದ್ಯಂತ 15,881 ಪ್ರೌಢಶಾಲೆಗಳಿಂದ ಒಟ್ಟು 8,96,447 ವಿದ್ಯಾರ್ಥಿಗಳು, 4,61,563 ಹುಡುಗರು ಮತ್ತು 4,34,884 ಹುಡುಗಿಯರು ಪರೀಕ್ಷೆಗೆ ದಾಖಲಾಗಿದ್ದರು. ಪ್ರಸ್ತುತ ಎಲ್ಲ ವಿಷಯಗಳ ಪರೀಕ್ಷೆಗಳು ಮುಗಿದಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಕರ್ನಾಟಕ SSLC ಪರೀಕ್ಷೆ 2025 ರ ಎಲ್ಲ ವಿಷಯವಾರು ಕೀ ಉತ್ತರ(Karnataka SSLC Key … More

RRB ALP CBT 2 Exam Date 2025(OUT): ಸಿ.ಬಿ.ಟಿ-2 ಪರೀಕ್ಷಾ ದಿನಾಂಕ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿ (RRB)ಯು ಸಹಾಯಕ ಲೋಕೋ ಪೈಲಟ್‌ 18799 ಖಾಲಿ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT)- 1 ಪರೀಕ್ಷೆಯನ್ನು ಮಾರ್ಚ್ 19-20 ರಂದು ನಡೆಸಲಾಗಿದ್ದು, RRB ALP CBT 1 ಫಲಿತಾಂಶದ ಘೋಷಣೆಯ ನಂತರ, ಶಾರ್ಟ್‌ ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ CBT 2 ಪರೀಕ್ಷೆಗೆ ಹಾಜರಾಗಲು ಪರೀಕ್ಷಾ ದಿನಾಂಕ(RRB ALP CBT 2 Exam Date 2025)ವನ್ನು ಪ್ರಕಟಿಸಿದೆ. RRB ALP CBT 2 ಪರೀಕ್ಷೆಯನ್ನು ದೇಶಾದ್ಯಂತ ವಿವಿಧ … More

KPSC PDO Non HK Key Answer 2025(OUT): ಪಿ.ಡಿ.ಓ(RPC) ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಒಟ್ಟು 150 ಉಳಿಕೆ ಮೂಲ ವೃಂದದ(Non HK) ಗ್ರೂಪ್-‘ಸಿ’ ಹುದ್ದೆಗಳ ನೇಮಕಾತಿಗಾಗಿ ದಿನಾಂಕ:07-12-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು 08-12-2024ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇಲಾಖೆಯು ನಡೆಸಿತ್ತು. ಸದರಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳ(KPSC PDO Non HK Key Answer 2025)ನ್ನು ಇಲಾಖೆಯು ಬಿಡುಗಡೆ ಮಾಡಿದೆ. ಫೆ.24ರಂದು ಪ್ರಕಟಿಸಿರುವ ಕೀ ಉತ್ತರಗಳ ಮೇಲೆ ಆಕ್ಷೇಪಣೆ ಮಾರ್ಚ್ 03, 2025ರೊಳಗೆ ಸಲ್ಲಿಸಲು ಅವಕಾಶ … More

SBI PO Prelims Result 2025(OUT): ಪ್ರಾಥಮಿಕ ಪರೀಕ್ಷೆಯ ಫಲಿತಾಂಶ ಪ್ರಕಟ!

ಎಸ್‌ಬಿಐ ಪಿಒ ಪ್ರಿಲಿಮ್ಸ್ ಪರೀಕ್ಷೆ 2025 ಅನ್ನು ಮಾರ್ಚ್ 8, 16, 24 ಮತ್ತು 26, 2025 ರಂದು ನಡೆಸಲಾಗಿತ್ತು. ಸದರಿ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ(SBI PO Prelims Result 2025) ಹಾಗೂ ಸ್ಕೋರ್ ಕಾರ್ಡನ್ನು ಅಧಿಕೃತ ವೆಬ್‌ಸೈಟ್ sbi.co.in ನಲ್ಲಿ ಪ್ರಕಟಿಸಲಾಗಿದೆ ಅಭ್ಯರ್ಥಿಗಳು ಇದನ್ನು ಪರಿಶೀಲಿಸುವುದು ಹೇಗೆ ಎಂದು ತಿಳಿದುಕೊಳ್ಳೋಣ ಬನ್ನಿ. ಪ್ರಾಥಮಿಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈಗ ತಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅಥವಾ ಜನ್ಮ ದಿನಾಂಕದೊಂದಿಗೆ ಲಾಗಿನ್ ಆಗುವ ಮೂಲಕ ತಮ್ಮ … More

Income Tax Vacancy 2025: ಸ್ಟೆನೋ, ಅಸಿಸ್ಟೆಂಟ್, ಎಂಟಿಎಸ್ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಆರಂಭ!

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ(Income Tax Vacancy 2025) ನೇಮಕಾತಿಗಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರಧಾನ ಮುಖ್ಯ ಆಯುಕ್ತರ ಕಚೇರಿ ಕಡೆಯಿಂದ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಪ್ರತಿಭಾವಂತ ಕ್ರೀಡಾಪಟುಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಂತರ್ಜಾಲವಾದ sports.incometaxhyderabad.gov.inನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಕೊನೆವೆರೆಗೂ ಓದಿ, ನಿಮ್ಮ … More

KEA KLA Exam Key Answer 2025(OUT): ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ(Karnataka Legislative Assembly Secretariat)ದಲ್ಲಿ ಖಾಲಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮಾರ್ಚ್ 22 ರಿಂದ 25ವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿತ್ತು. ಸದರಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಪ್ರಾಧಿಕಾರವು ಬಿಡುಗಡೆಗೊಳಿಸಿದೆ. ಪ್ರಕಟಿತ ಕೀ ಉತ್ತರಗಳನ್ನು ಕೆಇಎನ ಅಂತರ್ಜಾಲ(http://kea.kar.nic.in/)ದ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಕೀ ಉತ್ತರಗಳನ್ನು ಕೆಇಎ ಮಾರ್ಚ್ 25ರಂದು ಬಿಡುಗಡೆ ಮಾಡಿ, ಕೀ ಉತ್ತರಗಳ ಮೇಲೆ ಆಕ್ಷೇಪಣೆ ಸಲ್ಲಿಸಲು ಮಾರ್ಚ್ 28 ವರೆಗೆ ಅವಕಾಶ ನೀಡಲಾಗಿತ್ತು. ಅದರಂತೆ ಸಲ್ಲಿಕೆಯಾದ … More

KPSC MVI Exam Date 2025: ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ 70 ಗ್ರೂಪ್ ಸಿ ಮೋಟಾರು ವಾಹನ ನಿರೀಕ್ಷಕರು(KPSC Motor Vehicle Inspector) ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿ(KPSC MVI Exam Date 2025)ಯನ್ನು ಆಯೋಗವು ಬಿಡುಗಡೆ ಮಾಡಿದೆ. ಕನ್ನಡ ಭಾಷಾ ಪರೀಕ್ಷೆಯು ಮೇ.13 ರಂದು, 14 ರಂದು ಪತ್ರಿಕೆ -1 (ಸಾಮಾನ್ಯ ಜ್ಞಾನ ಪತ್ರಿಕೆ) ಹಾಗೂ ಪತ್ರಿಕೆ-2 ಪರೀಕ್ಷೆ ನಡೆಯಲಿದೆ. KPSC Motor Vehicle Inspector Exam … More