RRB ALP Result 2025: ಸಿಬಿಟಿ 1 ಪರೀಕ್ಷೆಯ ಫಲಿತಾಂಶ, ಕಟ್-ಆಫ್ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿ (RRB), ರೈಲ್ವೆ ಸಚಿವಾಲಯದಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ (ALP)ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆ-1ನ್ನು ನವೆಂಬರ್ 25 ರಿಂದ 29, 2024ವರೆಗೆ ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶ(RRB ALP Result 2025 CBT 1)ವನ್ನು ಫೆ.26 ರಂದು ಪ್ರಕಟಿಸಿದೆ. ಮೊದಲನೇ ಹಂತದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾರ್ಚ್ 19, 20 ರಂದು ನಡೆಯಲಿರುವ 2ನೇ ಹಂತದ ಪರೀಕ್ಷೆ (CBT-2)ಗೆ ಅರ್ಹರಾಗಿರುತ್ತಾರೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಫಲಿತಾಂಶವನ್ನು ಅಧಿಕೃತ ಜಾಲತಾಣದ ಮೂಲಕ ಅಥವಾ … More

KREIS Morarji Key Answer 2025(OUT): ವಸತಿ ಶಾಲೆ ಪ್ರವೇಶ ಪರೀಕ್ಷೆ; ಪರಿಷ್ಕೃತ ಕೀ ಉತ್ತರ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024-25 ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ಹಾಗೂ ವಿವಿಧ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆಯನ್ನು ಫೆ.15 ರಂದು ನಡೆಸಿತ್ತು, ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳ(Morarji Key Answer 2025)ನ್ನು ಫೆ.19 ರಂದು ಪ್ರಕಟಿಸಿ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಸಲ್ಲಿಸಿದ ಆಕ್ಷೇಪಣೆಯನ್ನು ತಜ್ಞರು ಪರಿಶೀಲಿಸದ ನಂತರ ಪರಿಷ್ಕೃತ ಕೀ ಉತ್ತರಗಳನ್ನು ಫೆ.25 … More

ಪಿಎಂ ಕಿಸಾನ್ 19ನೇ ಕಂತಿನ ಸ್ಟೇಟಸ್ ಚೆಕ್ | PM Kisan Karnataka 19th Installment 2025 Payment Status Check Online

PM Kisan Karnataka Payment Status Check: ಕರ್ನಾಟಕ ಹೆಲ್ಪ್ ಗೆ ಸ್ವಾಗತ ಇಂದು ನಾವು PM Kisan Status 18ನೇ ಕಂತಿನ ಹಣವನ್ನ ಈಗಾಗಲೇ ಅಕ್ಟೋಬರ್ 18, 2024 ರಂದು ಸನ್ಮಾನ್ಯ ಪ್ರದಾನ ಮಂತ್ರಿಗಳು ಬಿಡುಗಡೆ ಮಾಡಿದ್ದಾರೆ. 19ನೇ ಕಂತಿನ(19th Installment 2025 Date Karnataka) ಪಿಎಂ ಕಿಸಾನ್ 19 ನೇ ಕಂತನ್ನು ಮಾನ್ಯ ಪ್ರಧಾನ ಮಂತ್ರಿಗಳು ರೈತರ ಖಾತೆಗೆ ಹಣವನ್ನು ಇಂದು(ಫೆ.24)ರಂದು ಬಿಡುಗಡೆ ಮಾಡಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ … More

PM Kisan 19th Installment 2025: ಪಿಎಂ-ಕಿಸಾನ್ 19ನೇ ಕಂತಿನ ಹಣ ನಾಳೆ ಜಮಾ!

ಪ್ರಸ್ತುತ ಸಾಲಿನ ಪಿಎಂ-ಕಿಸಾನ್ 19ನೇ ಕಂತಿನ ಹಣ(PM Kisan 19th Installment 2025 Amount)ವನ್ನು ಮಾನ್ಯ ಗೌರವಾನ್ವಿತ ಪ್ರಧಾನಿ ಮಂತ್ರಿಗಳಾದ ನರೇಂದ್ರ ಮೋದಿ ಅವರು ಫೆಬ್ರವರಿ 24 ರಂದು ಮಧ್ಯಾಹ್ನ: 02 – 3:30ಕ್ಕೆ ಡಿಜಿಟಲ್ ವರ್ಗಾವಣೆ ಮಾಡಲಿದ್ದಾರೆ. ಈ ಬಾರಿ 9.7 ಕೋಟಿಗಿಂತ ಹೆಚ್ಚು ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶದ ರೈತರಿಗೆ ವರ್ಷದಲ್ಲಿ ಪ್ರತಿ 4 ತಿಂಗಳಿಗೊಮ್ಮೆ 2000 ರೂಪಾಯಿಯಂತೆ ಒಂದು ವರ್ಷದಲ್ಲಿ ಒಟ್ಟು … More

PM Kisan e-KYC Process 2025: ಇ-ಕೆವೈಸಿ ಮಾಡುವುದು ಹೇಗೆ ಗೊತ್ತಾ..?, ಇಲ್ಲಿದೆ ಡೈರೆಕ್ಟ್ ಲಿಂಕ್

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶದ ರೈತರಿಗೆ ಕೃಷಿ ಮಾಡಲು ಅನುಕೂಲತೆಗಾಗಿ ಪ್ರತಿ ವರ್ಷ 6 ಸಾವಿರ ಹಣವನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತದೆ.ಈ ಯೋಜನೆಗೆ ರೈತರು ತಮ್ಮ ಆಧಾರ್ ಕಾರ್ಡ್ eKYC ಮಾಡಿಸುವುದು ಕಡ್ಡಾಯವಾಗಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು DBT ಮೂಲಕ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತದೆ. ಆಧಾರ್ ಕಾರ್ಡ್ ಜೊತೆ ಬ್ಯಾಂಕ್ ಖಾತೆಯನ್ನು‌ ಲಿಂಕ್ ಮಾಡಿಸಿ, ಜಮೀನಿನ ದಾಖಲೆಗಳ … More

RRC NER Apprentice Recruitment 2025: ನೋ ಎಕ್ಸಾಮ್..!, ಬೃಹತ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ರೈಲ್ವೆ ನೇಮಕಾತಿ ಸೆಲ್ (RRC) 2025-26ನೇ ಸಾಲಿನ ಈಶಾನ್ಯ ರೈಲ್ವೆ (NER)ಯಲ್ಲಿನ ವಿವಿಧ ಘಟಕಗಳಲ್ಲಿ ಅಪ್ರೆಂಟಿಸ್ ಆಕ್ಟ್, 1961 ಮತ್ತು 1962 ಅಪ್ರೆಂಟಿಸ್‌ಶಿಪ್ ನಿಯಮಗಳ ಅಡಿಯಲ್ಲಿ ಅಪ್ರೆಂಟಿಸ್‌ಶಿಪ್ ತರಬೇತಿ ನೀಡಲು ನೇಮಕಾತಿ(RRC NER Apprentice Recruitment 2025) ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು www.ner.indianrailways.gov.in. ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಬೇಕಾದ ವಿದ್ಯಾರ್ಹತೆ, … More

RPF Constable City Intimation 2025(OUT): ನಿಮ್ಮ ಪರೀಕ್ಷಾ ಕೇಂದ್ರ ಯಾವುದು?, ಎಲ್ಲಿದೆ?, ಯಾವಾಗ ಇದೆ?

ರೈಲ್ವೆ ಪ್ರೊಟೆಕ್ಷನ್ ಫೋರ್ಸ್’ನ ಕಾನ್ಸ್ಟೇಬಲ್ 4208 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಕಳೆದ ವರ್ಷ ಏ.15 ರಿಂದ ಮೇ.17ರಂದು ಮುಕ್ತಾಯವಾಗಿತ್ತು. ಸದರಿ ನೇಮಕಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯು ಮಾರ್ಚ್ 02 ರಿಂದ 20ವರೆಗೆ ನಡೆಯಲಿದೆ. ರೈಲ್ವೆ ನೇಮಕಾತಿ ಮಂಡಳಿಯು ಅಭ್ಯರ್ಥಿಗಳಿಗೆ ನೀಡಿರುವ ಪರೀಕ್ಷಾ ದಿನಾಂಕ, ಸ್ಥಳ, ಸಮಯ(RPF Constable City Intimation Slip 2025)ದ ಕುರಿತು ಮಾಹಿತಿ ತಿಳಿದುಕೊಳ್ಳಲು ಇಂದಿನಿಂದ (ಫೆ.21) ಅವಕಾಶ ಕಲ್ಪಿಸಿದೆ. ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಸೆಲ್ ಅಂತರ್ಜಾಲ www.rrbcdg.gov.inದ ಮೂಲಕ ಪರಿಶೀಲನೆ … More

UPSC Civil Services Notification 2025: ಐಎಎಸ್, ಐಪಿಎಸ್, ಐಎಫ್ಎಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕೇಂದ್ರ ಲೋಕಸೇವಾ ಆಯೋಗ (UPSC)ವು ನಾಗರಿಕ ಸೇವಾ ಪರೀಕ್ಷೆ 2025ರ ಅಧಿಸೂಚನೆ(UPSC Civil Services Notification 2025)ಯನ್ನು ಬಿಡುಗಡೆ ಮಾಡಿದೆ. ಜನವರಿ 22 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಪಿಎಸ್‌ಸಿ ಸಿಎಸ್ಇ(UPSC CSE) ಪರೀಕ್ಷೆಗೆ ನೋಂದಣಿ ಆಗಲು ಅಧಿಕೃತ ಜಾಲತಾಣವಾದ https://upsconline.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ … More

UPSC IFoS Exam 2025: ಐಎಫ್ಎಸ್(ಅರಣ್ಯ ಸೇವೆ) ಪರೀಕ್ಷೆ; ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

ಕೇಂದ್ರ ಲೋಕಸೇವಾ ಆಯೋಗ (UPSC)ವು ಪ್ರತಿ ವರ್ಷ ನಡೆಸುವ ಭಾರತೀಯ ಅರಣ್ಯ ಸೇವಾ ಪರೀಕ್ಷೆ 2025 ಅಧಿಸೂಚನೆ(UPSC Forest Service Notification 2025)ಯನ್ನು ಪ್ರಕಟಿಸಿ, ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜನವರಿ 22 ರಿಂದ ಪ್ರಾರಂಭಿಸಿದೆ. ಯುಪಿಎಸ್‌ಸಿ ಐಎಫ್‌ಒಎಸ್(UPSC IFOS) ಪರೀಕ್ಷೆಗೆ ನೋಂದಣಿ ಆಗಲು ಅಧಿಕೃತ ಜಾಲತಾಣವಾದ https://upsconline.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಬೇಕಾದ ವಿದ್ಯಾರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವೆರೆಗೆ ಓದಿ, ತಪ್ಪದೇ … More

KPSC AEE Hall Ticket 2025(OUT): ಲೋಕೋಪಯೋಗಿ ಇಲಾಖೆ ; ಗ್ರೂಪ್-‘ಎ’ ನೇಮಕಾತಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ!

ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್-‘ಎ’ ಉಳಿಕೆ ಮೂಲ ವೃಂದದ ಒಟ್ಟು 30 ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಫೆ.24, 25, 27, 28ರಂದು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರ(KPSC AEE Hall Ticket 2025)ವನ್ನು ಆಯೋಗವು ಫೆ.17ರಂದು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಪಿ.ಎಸ್.ಸಿ.ಯ ಅಂತರ್ಜಾಲ kpsc.kar.nic.in ಮೂಲಕ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ. ಹೇಗೆ ಡೌನ್ಲೋಡ್ ಮಾಡುವುದು ಎಂಬುದರ ಕುರಿತು ಈ … More