KPSC AEE Hall Ticket 2025(OUT): ಲೋಕೋಪಯೋಗಿ ಇಲಾಖೆ ; ಗ್ರೂಪ್-‘ಎ’ ನೇಮಕಾತಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ!

ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್-‘ಎ’ ಉಳಿಕೆ ಮೂಲ ವೃಂದದ ಒಟ್ಟು 30 ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಫೆ.24, 25, 27, 28ರಂದು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರ(KPSC AEE Hall Ticket 2025)ವನ್ನು ಆಯೋಗವು ಫೆ.17ರಂದು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಪಿ.ಎಸ್.ಸಿ.ಯ ಅಂತರ್ಜಾಲ kpsc.kar.nic.in ಮೂಲಕ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ. ಹೇಗೆ ಡೌನ್ಲೋಡ್ ಮಾಡುವುದು ಎಂಬುದರ ಕುರಿತು ಈ … More

RRB Ministerial and Isolated Categories Recruitment 2025 : 1036 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಇವತ್ತೇ ಕೊನೆ ದಿನ!!

ರೈಲ್ವೆ ನೇಮಕಾತಿ ಮಂಡಳಿಯು ಭಾರತೀಯ ರೈಲ್ವೆಯ ವಿವಿಧ ವಲಯಗಳಲ್ಲಿ ಮತ್ತು ಉತ್ಪಾದನಾ ಘಟಕಗಳಲ್ಲಿ ಮಿನಿಸ್ಟರಿಯಲ್ & ಐಸೋಲೇಟೆಡ್ ವರ್ಗಗಳ ವಿವಿಧ ಹುದ್ದೆಗಳ ನೇಮಕಾತಿಗಾಗಿ No. CEN: 07/2024 ಅಧಿಕೃತ ಅಧಿಸೂಚನೆ(Railway RRB Ministerial and Isolated Categories Recruitment 2025)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. RRB ಮಿನರಲ್ & ಐಸೋಲೇಟೆಡ್ CEN: 07/2024ನ ಈ ನೇಮಕಾತಿಗಾಗಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ … More

KPSC Group B Hall Ticket 2025(OUT): HK ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ!

ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 1 ಆರ್‌ಟಿಬಿ-2/2023 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ “ಬಿ” ಹೈ.ಕ(HK) ವೃಂದದ ಹುದ್ದೆಗಳಿಗೆ ನೇಮಕಾತಿಗಾಗಿ ಫೆಬ್ರವರಿ 23ರಂದು ಸಾಮಾನ್ಯ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆಯು ನಡೆಯಲಿದ್ದು, ಫೆಬ್ರವರಿ 15 ರಿಂದ ಪರೀಕ್ಷೆಯ ಪ್ರವೇಶ ಪತ್ರ(KPSC Group B Hall Ticket 2025)ವನ್ನು ಇಲಾಖೆಯು ಅಧಿಕೃತ ಪ್ರಕಟಣೆ ಪ್ರಕಟಿಸುವ ಮೂಲಕ ಅಭ್ಯರ್ಥಿಗಳಿಗೆ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ. ಕೆ.ಪಿ.ಎಸ್.ಸಿ.ಯು ಪತ್ರಿಕೆ-1 ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಇಲಾಖೆಯು ತನ್ನ ಅಧಿಕೃತ … More

KPSC AO AOO Notification 2025: ಕೃಷಿ ಇಲಾಖೆಯಲ್ಲಿ ಉದ್ಯೋಗ!, ಅರ್ಜಿ ಸಲ್ಲಿಸಲು ಇವತ್ತೇ ಕೊನೆ ದಿನ

ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಗ್ರೂಪ್ ‘ಬಿ’ ವೃಂದದ ಒಟ್ಟು 945 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯಲ್ಲಿ ಖಾಲಿ ವಿವಿಧ ಇರುವ ಹುದ್ದೆಗಳ ನೇಮಕಾತಿ(KPSC AO AOO Notification 2025)ಗೆ ಅರ್ಜಿ ಸಲ್ಲಿಸಲು KPSC ಅಧಿಕೃತ ಜಾಲತಾಣ(https://kpsconline.karnataka.gov.in/)ಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. KPSC AO … More

IOCL Apprentice Recruitment 2025: ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಇವತ್ತೇ ಕೊನೆ ದಿನ!

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಉತ್ತರ ವಲಯ ಮತ್ತು ಪೂರ್ವ ವಲಯದಲ್ಲಿ ಖಾಲಿ ಇರುವ ಟ್ರೇಡ್/ಟೆಕ್ನಿಷಿಯನ್/ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ(IOCL Apprentice Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್‌ಲೈನ್‌ ಮೂಲಕ ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಮತ್ತು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ … More

KPSC KAS Prelims Result 2025(OUT): ಪೂರ್ವಭಾವಿ ಪರೀಕ್ಷೆಯ 1:15 ಅರ್ಹತಾ ಪಟ್ಟಿ ಬಿಡುಗಡೆ!

KAS Eligibility List 2025: 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗಾಗಿ ಡಿ.29, 2024ರಂದು ಪ್ರಿಲಿಮ್ಸ್ ಮರು-ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗವು ನಡೆಸಿತ್ತು. ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿ(Eligible List)ಯನ್ನು ಇಲಾಖೆಯು ಫೆ.10 ರಂದು ಈ ಫಲಿತಾಂಶ(KPSC KAS Prelims Result 2025)ವನ್ನು ಪ್ರಕಟಿಸಿದೆ. ಆಕಾಂಕ್ಷಿಗಳು ಅಧಿಕೃತ ಜಾಲತಾಣದ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೂಲಕ … More

SBI Clerk Admit Card 2025(OUT): ಕ್ಲರ್ಕ್ ಪೂರ್ವಭಾವಿ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ಸ್ ಒಟ್ಟು 13735 (ಗ್ರಾಹಕ ಬೆಂಬಲ ಮತ್ತು ಮಾರಾಟ- Clerk [Junior Associate]) ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪೂರ್ಣಗೊಂಡಿದೆ. ಈ ನೇಮಕಾತಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯನ್ನು ಫೆ.22, 27, 28 ಮತ್ತು ಮಾ.01ರವೆರೆಗೆ ನಡೆಯಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಅಭ್ಯರ್ಥಿಗಳಿಗೆ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ. ಪರೀಕ್ಷೆಯ ಕರೆ ಪತ್ರವನ್ನು … More

KPSC CTI Result 2025(OUT): ಕಮರ್ಷಿಯಲ್‌ ಟ್ಯಾಕ್ಸ್‌ ಇನ್ಸ್‌ಪೆಕ್ಟರ್‌ (RPC) ಹುದ್ದೆಗಳ ತಾ.ಆಯ್ಕೆ ಪಟ್ಟಿ ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗವು ವಾಣಿಜ್ಯ ಪರಿವೀಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿತ್ತು‌. ಸದರಿ ಪರೀಕ್ಷೆಗಳ ಫಲಿತಾಂಶ(ತಾತ್ಕಾಲಿಕ ಆಯ್ಕೆ ಪಟ್ಟಿ)ವನ್ನು ಇಂದು ಪ್ರಕಟಿಸಲಾಗಿದೆ.ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು KPSC ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶದ ವಿವರಗಳನ್ನು ಪಡೆದುಕೊಳ್ಳಬಹುದು. ಕರ್ನಾಟಕ ಲೋಕಸೇವಾ ಆಯೋಗವು ಉಳಿಕೆ ಮೂಲ ವೃಂದದ 230 ಹಾಗೂ ಕಲ್ಯಾಣ ಕರ್ನಾಟಕ ವೃಂದದ 15 ಕಮರ್ಷಿಯಲ್‌ ಟ್ಯಾಕ್ಸ್‌ ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿಯನ್ನು ನಡೆಸಲಾಗುತ್ತಿದ್ದು, ಆಯೋಗವು ಈ ಪರೀಕ್ಷೆಯನ್ನು ಕರ್ನಾಟಕ ವೃಂದದ 15 … More

NLM Scheme Karnataka 2025: ಕೋಳಿ, ಕುರಿ /ಮೇಕೆ, ಹಂದಿ ಸಾಕಾಣಿಕೆಗೆ ಸರ್ಕಾರದಿಂದ ಲಕ್ಷ-ಲಕ್ಷ ಸಹಾಯಧನ!

ಭಾರತ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾಗಿರುವ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ “ರಾಷ್ಟ್ರೀಯ ಜಾನುವಾರು ಮಿಷನ್ (NLM Scheme Karnataka 2025)” ಅನ್ನು 2014-15ನೇ ಹಣಕಾಸು ವರ್ಷದಿಂದ ಈ ಯೋಜನೆಯನ್ನು ಜಾರಿಗೆ ತಂದಿತು. NLM EDP ಉದ್ಯಮಶೀಲ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಪ್ರಾರಂಭಿಸಲು ಆರ್ಥಿಕ ನೆರವು ನೀಡುವ ಮೂಲಕ ಸಹಾಕಾರ ನೀಡುತ್ತದೆ. ಈ ಮೂಲಕ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡುವುದು ಮತ್ತು ರೈತರ ಆದಾಯ … More

Tips For KCET Preparation: ಕೆ-ಸಿಇಟಿ ತಯಾರಿಯಲ್ಲಿ ಗೊಂದಲವೇ? ಹಾಗಿದ್ದರೆ ನಿಮಗಾಗಿ ಕೆಲವು ಸಲಹೆಗಳು

Tips For KCET Preparation: ನಮಸ್ಕಾರ ಬಂಧುಗಳೇ, ಈ ಲೇಖನದಲ್ಲಿ ನಾವು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ)ಗೆ ಸಿದ್ಧತೆ ನಡೆಸಿರುವ ಅಭ್ಯರ್ಥಿಗಳಿಗೆ ಕೆಲವು ಸಲಹೆಗಳನ್ನೂ ಈ ಲೇಖನದಲ್ಲಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆ-ಸಿಇಟಿ) ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆಯಲು ಅತ್ಯಂತ ಮುಖ್ಯವಾದ ಪರೀಕ್ಷೆಯಾಗಿದೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಉತ್ತಮ ತಯಾರಿ ಅತ್ಯಗತ್ಯ. Tips For KCET … More