SSC GD 2025 Admit Card(OUT): ಸಿಬಿಟಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಸಿಬ್ಬಂದಿ ಆಯ್ಕೆ ಆಯೋಗ (SSC)ವು ಕಾನ್ಸ್‌ಟೇಬಲ್ (GD) ಹುದ್ದೆಗಳ ನೇಮಕಾತಿ ಪರೀಕ್ಷೆಯು ಫೆಬ್ರವರಿ 4 ರಿಂದ 25ವರೆಗೆ ಕಂಪ್ಯೂಟರ್ ಆನ್ ಲೈನ್ ಆಧಾರಿತ ಪರೀಕ್ಷೆಯನ್ನು ನಡೆಸಲಿದೆ. ಸದರಿ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ(SSC GD 2025 Admit Card)ವನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ಜಾಲತಾಣವಾದ https://ssc.gov.in/ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಪರೀಕ್ಷೆಯನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್ಸ್‌ಟೇಬಲ್ (GD) … More

Railway Sports Quota Recruitment 2025: ವಿವಿಧ ಗ್ರೂಪ್ ‘ಸಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನಾರ್ತ್ ಸೆಂಟ್ರಲ್ ರೈಲ್ವೆ ಪ್ರಯಾಗ್‌ರಾಜ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಕ್ರೀಡಾ ಕೋಟಾದಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ರೈಲ್ವೆ ನೇಮಕಾತಿ ಸೆಲ್ ಅಧಿಕೃತ ಅಧಿಸೂಸೂಚನೆ(Railway Sports Quota Recruitment 2025)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ನೇಮಕಾತಿ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ ಹಾಗೂ ಪ್ರಮುಖ ದಿನಾಂಕಗಳು ಮುಂತಾದ ಇತರೆ … More

UCO Bank LBO Recruitment 2025: ಲೋಕಲ್ ಬ್ಯಾಂಕ್ ಆಫೀಸರ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

UCO ಬ್ಯಾಂಕ್ ನಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿ(UCO Bank LBO Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣವಾದ https://ucobank.comಗೆ ಭೇಟಿ ನೀಡುವ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ಮಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಮುಂತಾದ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ … More

KPSC KAS Re-Exam Key Answer 2025(OUT): ಪ್ರಿಲಿಮ್ಸ್ ಮರು ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್ 29, 2024ರಂದು ಪ್ರಿಲಿಮ್ಸ್ ಮರು-ಪರೀಕ್ಷೆಯನ್ನು ನಡೆಸಿತ್ತು. ಜನವರಿ 15, 2025 ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌‌ನಲ್ಲಿ ಪರೀಕ್ಷೆಯ ಕೀ ಉತ್ತರಗಳ(KPSC KAS Re-Exam Key Answer 2025)ನ್ನು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು, ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಫೆ.03ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ಜಾಲತಾಣದ … More

SSP Scholarship Status 2025| Check SSP Pre Matric and Post Matric Status

ಹಾಯ್‌ ಸ್ನೇಹಿತರೇ ಇಂದು ನಾವು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶಯಿಂದ ನೀಡುವ ಶೈಕ್ಷಣಿಕ ಸಹಾಯಧನ SSP Scholarship Status Check ರ ಬಗ್ಗೆ ತಿಳಿಯೋಣ ಬನ್ನಿ, SSP Scholarship Status 2025 Check Online: ಎಲ್ಲಾರಿಗೂ ಶುಭದಿನ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಈ ವಿದ್ಯಾರ್ಥಿವೇತನವನ್ನ ಪ್ರತಿ ವರ್ಷ ನೀಡಲಾಗುತ್ತದೆ. SSP ಸ್ಕಾಲರ್‌ಶಿಪ್ ಪೋರ್ಟಲ್ ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಕಲ್ಯಾಣ ಇಲಾಖೆಗಳನ್ನು ಹೊಂದಿದೆ. ಇದು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ನೀಡುತ್ತದೆ. … More

AIC MT Recruitment 2025: ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗಾವಕಾಶ, ಅರ್ಜಿ ಸಲ್ಲಿಕೆ ಹೇಗೆ?

ನಮ್ಮ ದೇಶದ ವಿಶೇಷ ಬೆಳೆ ವಿಮಾ ಪೂರೈಕೆ ಕಂಪೆನಿಯಾದ ಭಾರತೀಯ ಕೃಷಿ ವಿಮಾ ಕಂಪನಿ ಲಿಮಿಟೆಡ್ (AIC)ಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ(AIC MT Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜ.30 ರಿಂದ ಪ್ರಾರಂಭವಾಗಿ ಫೆ.20ಕ್ಕೆ ಕೊನೆಗೊಳ್ಳಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು www.aicofindia.comಗೆ ಭೇಟಿ ನೀಡಿ. ಅರ್ಜಿ ಸಲ್ಲಿಕೆ ಮಾಡಲು ಬೇಕಾದ … More

KEA Free coaching Result 2025(OUT): ಉಚಿತ ಕೋಚಿಂಗ್ ಫಲಿತಾಂಶ ಪ್ರಕಟ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತ ಕೋಚಿಂಗ್ ನೀಡುವುದಕ್ಕಾಗಿ ಪ್ರವೇಶ ಪರೀಕ್ಷೆಯನ್ನು ದಿನಾಂಕ: ಜನವರಿ 12, 2025 ರಂದು ನಡೆಸಿತ್ತು. ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿಯನ್ನು ಜ.20 ರಂದು ಬಿಡುಗಡೆ ಮಾಡಲಾಗಿತ್ತು. ಆಕ್ಷೇಪಣೆ ಸಲ್ಲಿಸಿಸಲು ಅವಕಾಶ ಕಲ್ಪಿಸಲಾಗಿತ್ತು, ಕೆಇಎಯು ಅಭ್ಯರ್ಥಿಗಳು ಸಲ್ಲಿಸದ ಆಕ್ಷೇಪಣೆಯನ್ನು ಪರಿಶೀಲಿಸದ ನಂತರ ಅಂತಿಮ ಅಂಕಪಟ್ಟಿ ಹಾಗೂ ಫಲಿತಾಂಶ(KEA Free coaching Result 2025)ವನ್ನು ಜ.27 ಬಿಡುಗಡೆ ಮಾಡಿದೆ. ಪ್ರಾಧಿಕಾರವು … More

DHFWS Yadgir Vacancy 2025: ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ(DHFWS Yadgir Vacancy 2025) ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವೆರೆಗೂ … More

“ಉಚಿತ ಕೋಚಿಂಗ್”: SC/ST Free Coaching Online Application Karnataka 2025, Last Date?

ನಮಸ್ಕಾರ ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಸರ್ಕಾರದಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕೋಂಚಿಗ್(SC St Free Coaching Scheme Karnataka Online Application 2025) ನೀಡುವ ಸಲುವಾಗಿ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈ ಪೂರ್ವಭಾವಿ ಪರೀಕ್ಷೆಯ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ಸಾಮಾನ್ಯ ಅರ್ಹತೆಗಳು, ಮುಂತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. SC ST Free Coaching Scheme … More

SSC MTS Result 2025(OUT): ಹವಾಲ್ದಾರ್ CBT ಪರೀಕ್ಷೆಯ ಫಲಿತಾಂಶ ಪ್ರಕಟ!

ಸಿಬ್ಬಂದಿ ಆಯ್ಕೆ ಆಯೋಗವು 6144 MTS (ತಾಂತ್ರಿಕೇತರ) ಹುದ್ದೆಗಳು ಮತ್ತು 3439 ಹವಾಲ್ದಾರ್ (ಸಿಬಿಐಸಿ ಮತ್ತು ಸಿಬಿಎನ್) ಹುದ್ದೆಗಳ ನೇಮಕಾತಿಗಾಗಿ ಸೆಪ್ಟೆಂಬರ್ 30 ರಿಂದ 14 ನವೆಂಬರ್ 2024 ರವರೆಗೆ ಆನ್ ಲೈನ್ ಆಧಾರಿತ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ)/ದೈಹಿಕ ಪ್ರಮಾಣೀಕರಣ ಪರೀಕ್ಷೆ (ಪಿಎಸ್‌ಟಿ) ಪರೀಕ್ಷೆಗೆ ಹಾಜರಾಗಲು ಅರ್ಹತೆ ಹೊಂದಿರುವವರ ಆಯ್ಕೆ ಪಟ್ಟಿ(SSC MTS Result 2025)ಯನ್ನು ಇಲಾಖೆಯು ಜ.21 ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಫಲಿತಾಂಶ ಪರಿಶೀಲಿಸಿಕೊಳ್ಳಲು … More