KSET Result 2024, Cut-Off(OUT): ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪಟ್ಟಿ ಪ್ರಕಟ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಪರೀಕ್ಷೆಯನ್ನು ನವೆಂಬರ್ 24, 2024 (ಭಾನುವಾರ)ದಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ನಡೆಸಿತ್ತು. ಕೆಇಎ ಇಂದು(ಜನವರಿ 04, 2025) ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪಟ್ಟಿ(KSET Result 2024),ಕಟ್-ಆಫ್(KSET Cut-Off Marks 2024) ಅನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ನಿಮ್ಮ ಫಲಿತಾಂಶವನ್ನು ಮತ್ತು ತಾತ್ಕಾಲಿಕ ಫಲಿತಾಂಶ ಪಟ್ಟಿ, ಕಟ್-ಆಫ್ ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳಬಹುದಾಗಿದೆ. How to Check/Download … More

Labour Card Scholarship‌ 2024-25(Started): ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ!

Labour Card scholarship‌ 2024-25: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ವತಿಯಿಂದ ರಾಜ್ಯದಲ್ಲಿನ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕವಾಗಿ ಅರ್ಥಿಕ ನೆರವು ನೀಡುತ್ತಿದೆ. ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವ ಉದ್ದೇಶದಿಂದ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಮಿಕ ಕಾರ್ಡ್ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ₹1,100 ರಿಂದ ₹11,000 ವರೆಗೆ ವೇತನ ನೀಡಲಾಗುತ್ತದೆ, ಅವರ ಶೈಕ್ಷಣಿಕ ಮಟ್ಟವನ್ನು ಆಧಾರಿಸಿ‌‌ ಸಹಾಯಧನವನ್ನು ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು … More

ಲೇಬರ್‌ ಕಾರ್ಡ್‌ ವಿದ್ಯಾರ್ಥಿವೇತನ: Labour Card Scholarship 2025-26 Application, Last Date

ಹಾಯ್‌ ಸ್ನೇಹಿತರೇ ಇಂದು ನಾವು ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೀಡುವ ಶೈಕ್ಷಣಿಕ ಸಹಾಯಧನ labour card scholarship 2025-26 ರ ಬಗ್ಗೆ ತಿಳಿಯೋಣ ಬನ್ನಿ,  ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ  ಕಲ್ಯಾಣ ಇಲಾಖೆಯಿಂದ  ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನವನ್ನು “ಕಲಿಕಾ ಭಾಗ್ಯ” ಯೋಜನೆಯಡಿಯಲ್ಲಿ ವಾರ್ಷಿಕ ಶೈಕ್ಷಣಿಕ ಸಹಾಯಧನ ಮತ್ತು ಪ್ರತಿಭಾ ಸಹಾಯಧನವನ್ನು ಪ್ರತಿ ವರ್ಷ ನೀಡುತ್ತಿದೆ. ಈ ವರ್ಷವು ಕೂಡಾ ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಫಲಾನುಭವಿಗಳ ಮಕ್ಕಳು ಆರ್ಜಿ … More

KKRTC Recruitment 2025: ಅಸಿಸ್ಟೆಂಟ್ ಅಕೌಂಟೆಂಟ್, ಕಂಡಕ್ಟರ್ ಹುದ್ದೆಗಳ ಮುಂಬರುವ ಬೃಹತ್ ನೇಮಕಾತಿ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಿಗ ಮತ್ತು ನಿರ್ವಾಹಕ ಒಟ್ಟು 1752 ಹುದ್ದೆಗಳ ನೇಮಕಾತಿ(KKRTC Recruitment 2025) ಪ್ರಕ್ರಿಯೆಯು ಮುಂಬರುವ ದಿನಗಳಲ್ಲಿ ಪ್ರಾರಂಭ ಮಾಡುವುದಾಗಿ ಕೆಇಎ ತಿಳಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೆಇಎಯು ಅಧಿಕೃತ ಜಾಲತಾಣದ ಮೂಲಕ ಅವಕಾಶ ನೀಡಲಿದೆ. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಮುಂತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ ಓದಿ ತಪ್ಪದೇ ನಿಮ್ ಸ್ನೇಹಿತರಿಗೂ ಶೇರ್ ಮಾಡಿ. Shortview … More

KEA BDA FDA SDA Recruitment 2025: ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ಮುಂಬರುವ ನೇಮಕಾತಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಒಟ್ಟು 25 ಹುದ್ದೆಗಳು ಖಾಲಿ ಇದ್ದು, ಮುಂಬರುವ ದಿನಗಳಲ್ಲಿ ನೇಮಕಾತಿ(KEA BDA FDA SDA Recruitment 2025) ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ಕೆಇಎ ತಿಳಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅವಕಾಶ ಕಲ್ಪಿಸಲಿದೆ. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಮುಂತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ ಓದಿ ತಪ್ಪದೇ … More

KPSC SAAD Mains Notification 2024-25: ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನ

KPSC AC AO Recruitment 2024: ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ – ‘ಎ’ ಮತ್ತು ಗ್ರೂಪ್ -‘ ಬಿ’ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ … More

RBI JE Notification 2025: ಭಾರತೀಯ ರಿಸರ್ವ್ ಬ್ಯಾಂಕ್ ಜೆಇ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (ಸಿವಿಲ್/ಎಲೆಕ್ಟ್ರಿಕಲ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(RBI JE Notification 2025)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆರ್‌ಬಿಐನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣ(www.rbi.org.in)ದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ … More

UPSC NDA 1 2025 Notification(OUT): ಎನ್.ಡಿ.ಎ 1 ಪರೀಕ್ಷೆಗೆ ಅರ್ಜಿ ಆಹ್ವಾನ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು NDA 1 2025 ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲು ಅಧಿಕೃತ ಅಧಿಸೂಚನೆ(UPSC NDA 1 2025 Notification)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್‌ ಈ ಪರೀಕ್ಷೆಯನ್ನು ನಡೆಸುವ ಮೂಲಕ ಎನ್‌ಡಿಎಯ ಸೈನ್ಯ, ನೌಕಾಪಡೆ ಮತ್ತು ವಾಯುಪಡೆಯ ವಿಭಾಗಗಳಿಗೆ 155 ನೇ ಕೋರ್ಸ್‌ಗೆ ಮತ್ತು 117 ನೇ ಇಂಡಿಯನ್ ನೇವಲ್ ಅಕಾಡೆಮಿ ಕೋರ್ಸ್‌ಗೆ (ಐಎನ್‌ಎಸಿ) … More

UPSC CDS 1 2025 Notification(OUT): ಸಿ.ಡಿ.ಎಸ್ 1 ಪರೀಕ್ಷೆಯ ಅಧಿಸೂಚನೆ ಬಿಡುಗಡೆ, ಅರ್ಜಿ ಸಲ್ಲಿಕೆ ಪ್ರಾರಂಭ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್(UPSC)ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (I) 2025 ಪರೀಕ್ಷೆಗೆ ಅರ್ಜಿಯನ್ನು ಅಧಿಕೃತ ಅಧಿಸೂಚನೆ(UPSC CDS 1 2025 Notification)ಯನ್ನು ಬಿಡುಗಡೆ ಮಾಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್‌ ಈ ಪರೀಕ್ಷೆಯನ್ನು ನಡೆಸುವ ಮೂಲಕ ಇಂಡಿಯನ್ ಮಿಲಿಟರಿ ಅಕಾಡೆಮಿ-ಡೆಹ್ರಾಡೂನ್, ಇಂಡಿಯನ್ ನೇವಲ್ ಅಕಾಡೆಮಿ-ಎಝಿಮಲ, ಏರ್ ಫೋರ್ಸ್ ಅಕಾಡೆಮಿ-ಹೈದರಾಬಾದ್ ಮತ್ತು ಆಫೀಸರ್ಸ್ … More

Karnataka GDS Result 2024(OUT): 6ನೇ ಮೆರಿಟ್ ಪಟ್ಟಿ ಬಿಡುಗಡೆ!, ಇಲ್ಲಿದೆ ಡೌನ್ಲೋಡ್ ಲಿಂಕ್

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 44,228 ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶ(Karnataka GDS Result 2024)ವನ್ನು ಪರಿಶೀಲಿಸಕೊಳ್ಳಲು ಇಲಾಖೆಯು ಇಂದು ಮೆರಿಟ್ ಪಟ್ಟಿಯನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈಗಾಗಲೇ ಇಲಾಖೆಯು 5ನೇ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದು 6ನೇ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. 6ನೇ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು 14/01/2025ರೊಳಗೆ ದಾಖಲೆ ಪರಿಶೀಲನೆಗಾಗಿ ನಿಮ್ಮ ಹೆಸರಿನ ಮುಂದೆ ನೀಡಿರುವ ನಿಗದಿತ ವಿಭಾಗಕ್ಕೆ ಭೇಟಿ ನೀಡಬೇಕು. … More