RRC SCR Apprentice Recruitment 2025: ಬರೋಬ್ಬರಿ 4232 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

ಸೌತ್ ಸೆಂಟ್ರಲ್ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 4232 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(RRC SCR Apprentice Recruitment 2025)ಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ದಕ್ಷಿಣ ಮಧ್ಯ ರೈಲ್ವೆ ನ್ಯಾಯವ್ಯಾಪ್ತಿಯಲ್ಲಿ ಬರುವ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಮತ್ತು ಮಧ್ಯಪ್ರದೇಶ ರಾಜ್ಯಗಳ ನಿಗದಿತ ಜಿಲ್ಲೆಯವರು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯೋಮಿತಿ, … More

UGC Net December 2024 Admit Card(OUT): ಜ 03, 2025ರಂದು ನಡೆಯುವ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NET) ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್(UGC) ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC Net December 2024 Admit Card) ಡಿಸೆಂಬರ್ 2024 ಪರೀಕ್ಷೆಯನ್ನು ಇಲಾಖೆಯು ಜನವರಿ 03 ರಿಂದ 16, 2025 ವರಗೆ ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆಯನ್ನು ನಡೆಸಲಿದೆ. ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಇಲಾಖೆಯು ಡಿಸೆಂಬರ್ 28 ರಂದು ಬಿಡುಗಡೆ ಮಾಡಿದೆ. ಅಧಿಕೃತ ವೆಬ್ ಸೈಟ್ ಮೂಲಕ ಅಥವಾ ನಾವು ಲೇಖನದಲ್ಲಿ ನೀಡುವ ಲಿಂಕ್ ಮೂಲಕ ನೇರವಾಗಿ ಪ್ರವೇಶ ಪತ್ರವನ್ನು … More

ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ | Raita Vidya Nidhi scholarship 2024-25 Application, Last Date

ಸರ್ಕಾರ ಹೊರಡಿಸಿದ “ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ(Raita Vidya Nidhi scholarship 2024)” ಯಾವ ವರ್ಗದ ವಿದ್ಯಾರ್ಥಿಗಳಿಗೆ ಏಷ್ಟು ವಿದ್ಯಾರ್ಥಿವೇತನ ದೊರಕಲಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಸಂಪೂರ್ಣವಾಗಿ ಗಮನವಿಟ್ಟು ಓದಿ..   Raita Vidya Nidhi Scholarship 2024 ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ 2024: 28-07-2021 ರಂದು ಸಚಿವ ಸಂಪುಟದ ಸಭೆಯಲ್ಲಿ ರೈತರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಚರ್ಚಿಸಲಾಯಿತು, ಅದರಂತೆ ರೈತರ ಮಕ್ಕಳಿಗೆ ಹೆಚ್ಚಿನ ಹಾಗೂ … More

Central Bank of India SO Notification 2024-25: ಸ್ಪೆಷಲಿಸ್ಟ್ ಆಫೀಸರ್(IT) ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್(ಮಾಹಿತಿ ತಂತ್ರಜ್ಞಾನ – IT) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(Central Bank of India Specialist Officer Notification 2024-25)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಧಿಕೃತ ಜಾಲತಾಣದ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಮುಂತಾದ ಇತರೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ತಪ್ಪದೇ ಕೊನೆವರೆಗೆ ಓದಿ, … More

AOC Recruitment 2024: ಟ್ರೇಡ್ಸ್‌ಮನ್, ಫೈರ್‌ಮ್ಯಾನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

Army OC Recruitment 2024: ಭಾರತೀಯ ಸೇನಾ ಆರ್ಡಿನೆನ್ಸ್ ಕಾರ್ಪ್ಸ್ (AOC) ನಲ್ಲಿ ಖಾಲಿ ಇರುವ ಟ್ರೇಡ್ಸ್‌ಮ್ಯಾನ್ ಮೇಟ್, ಫೈರ್‌ಮ್ಯಾನ್ ಮತ್ತು ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಸೇರಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಒಸಿಯ ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಸೇರಿ … More

KPSC KAS Re-Exam Hall Ticket 2024(OUT): ಪ್ರಿಲಿಮ್ಸ್ ಮರು-ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗಾಗಿ 26 ಫೇಬ್ರುವರಿ 2024 ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿತ್ತು, ಈ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ದಿನಾಂಕ:29 ಡಿಸೆಂಬರ್ 2024ರ ಭಾನುವಾರದಂದು ಪೂರ್ವಭಾವಿ ಮರುಪರೀಕ್ಷೆಯನ್ನು ನಡೆಸಲಿದೆ. ಈ ಪರೀಕ್ಷೆಗೆ ಪ್ರವೇಶ ಪತ್ರ(KPSC KAS Re-Exam Hall Ticket 2024)ವನ್ನು ಆಯೋಗದ ವೆಬ್‌ಸೈಟ್ http://kpsc.kar.nic.inನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ಡಿಸೆಂಬರ್ 20, 2024 ರಿಂದ ಅವಕಾಶ … More

PDO (HK) Revised Key Answer 2024(OUT): ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಬಿಡುಗಡೆ

KPSC PDO Key Answer 2024: ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ 97 ಹುದ್ದೆಗಳಿಗಾಗಿ (ಹೈ.ಕ.) ನವೆಂಬರ್ 17, 2024 ರಂದು ನಡೆಸಿದ ಪರೀಕ್ಷೆಯ ಅಧಿಕೃತ ಪರಿಷ್ಕೃತ ಕೀ ಉತ್ತರಗಳನ್ನು ಇಲಾಖೆಯು ಇಂದು ಬಿಡುಗಡೆ ಮಾಡಿದೆ. ನಾವು ಕೆಳಗೆ ನೀಡಿರುವ ಮೂಲಕ ನೇರವಾಗಿ ಅಧಿಕೃತ ಕೀ ಉತ್ತರವಿರುವ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರಕಟಿಸಿದ ಕೀ ಉತ್ತರಗಳಲ್ಲಿ ಏನಾದರೂ ದೋಷಗಳಿದ್ದಲ್ಲಿ ಆಫ್ ಲೈನ್ ಮೂಲಕ ದಿನಾಂಕ … More

RPF SI Key Answer 2024(OUT): CBT ಪರೀಕ್ಷೆಯ ಅಧಿಕೃತ ಕೀ ಉತ್ತರಗಳು ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿ (RRB)ಯು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಬ್-ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) CEN RPF 01/2024 ಹುದ್ದೆಗಳಿಗೆ ಡಿಸೆಂಬರ್ 02 2024 ರಿಂದ ಡಿಸೆಂಬರ್ 13, 2024ವರೆಗೆ CBT ಪರೀಕ್ಷೆಯನ್ನು ಇಲಾಖೆಯು ನಡೆಸಿತ್ತು. ಇಂದು ಈ ಪರೀಕ್ಷೆಯ ಅಧಿಕೃತ ಕೀ ಉತ್ತರ(RPF SI Key Answer 2024)ಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಕೀ ಉತ್ತರ ಪರಿಶೀಲಿಸಿಕೊಳ್ಳಲು ಮತ್ತು ನಿಗದಿತ ಶುಲ್ಕ ಪಾವತಿಸಿ ಆಕ್ಷೇಪಣೆ … More

RRB Technician Admit Card 2024(OUT): ಗ್ರೇಡ್-1, 3 CBT ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ!

ರೈಲ್ವೆ ನೇಮಕಾತಿ ಮಂಡಳಿ (RRB)ಯು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಒಟ್ಟು 14298 ಹುದ್ದೆಗಳ ನೇಮಕಾತಿಯ ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ(CBT) ಪರೀಕ್ಷೆಯು 19, 20, 23, 24, 26, 28 & 29, 30 ಡಿಸೆಂಬರ್ 2024ವರೆಗೆ ನಡೆಯಲಿದೆ. ಈಗಾಗಲೇ ಪರೀಕ್ಷಾ ಕೇಂದ್ರ, ದಿನಾಂಕಗಳ ಕುರಿತು ತಿಳಿದುಕೊಳ್ಳಲು ಇಲಾಖೆಯು ತಿಳಿಸಿತ್ತು. ಇಂದು ಪ್ರವೇಶ ಪತ್ರ(RRB Technician Admit Card 2024)ವನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದೆ. ಅಭ್ಯರ್ಥಿಗಳು ಪ್ರವೇಶ ಕಾರ್ಡ್ ಡೌನ್ಲೋಡ್ … More

Karnataka Bank PO Admit Card 2024(OUT): ಪ್ರೊಬೇಷನರಿ ಅಧಿಕಾರಿ CBT ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ (ಸ್ಕೇಲ್-I) ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್ 22, 2024 ರಂದು ನಡೆಸುವ ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ(CBT)ಯ ಪ್ರವೇಶ ಪತ್ರ(Karnataka Bank PO Admit Card 2024)ವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು karnatakabank.comಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ನೇಮಕಾತಿ ಪರೀಕ್ಷೆಯು ಕರ್ನಾಟಕ ಸೇರಿ ಭಾರತದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯು ನಡೆಯಲಿದೆ. ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ ಕಡ್ಡಾಯವಾಗಿದ್ದು. ತಪ್ಪದೇ ಪ್ರವೇಶ … More