Chamarajanagar Anganwadi Recruitment 2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ!

ಚಾಮರಾಜನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ ಜಿಲ್ಲೆಯ ವಿವಿಧ ತಾಲೂಕಿನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂದಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು … More

POWERGRID Officer Trainee Recruitment 2024: ಕಾನೂನು ಆಫೀಸರ್ ಟ್ರೈನಿ ಹುದ್ದೆಗಳ ನೇಮಕಾತಿ

ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಆಫೀಸರ್ ಟ್ರೈನಿ (ಕಾನೂನು) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. PGCIL 2024ರ ನೇಮಕಾತಿಯಲ್ಲಿ ಖಾಲಿ‌ ಇರುವ ಒಟ್ಟು 09 ಕಾನೂನು ಟ್ರೈನಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕೇಂದ್ರ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. LLB ಪದವಿ ಪಡೆದಿರುವ ಅಭ್ಯರ್ಥಿಗಳು ಈ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ … More

JEE Mains 2025: NTA ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಕರೆಕ್ಷನ್ ವಿಂಡೋ ಓಪನ್

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA)ಯು ನಡೆಸುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2025 ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಕೆ(JEE Mains 2025 Registration) ಪ್ರಾರಂಭಿಸುವ ಕುರಿತು ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಗೆ ಹಾಜರಾಗಲು ಇರಬೇಕಾದ ಶೈಕ್ಷಣಿಕ ಅರ್ಹತೆ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವರೆಗೆ ಓದಿ. Important Dates of NTA … More

ITBP Paramedical Staff Recruitment 2024: ವಿವಿಧ ASI ಪ್ಯಾರಾಮೆಡಿಕಲ್‌ ಸ್ಟಾಫ್ ಹುದ್ದೆಗಳ ನೇಮಕಾತಿ

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP)ನಲ್ಲಿ ಖಾಲಿ ಇರುವ ವಿವಿಧ ಅಸಿಸ್ಟೆಂಟ್ ಸಬ್-ಇನ್‌ಸ್ಪೆಕ್ಟರ್ ಪ್ಯಾರಾಮೆಡಿಕಲ್‌ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್‌ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಸ್ತುತ ಈ ನೇಮಕಾತಿಯಲ್ಲಿ ಅಸಿಸ್ಟೆಂಟ್ ಸಬ್-ಇನ್‌ಸ್ಪೆಕ್ಟರ್ (ಲ್ಯಾಬೋರೇಟರಿ ಟೆಕ್ನಿಷಿಯನ್), ಅಸಿಸ್ಟೆಂಟ್ ಸಬ್-ಇನ್‌ಸ್ಪೆಕ್ಟರ್ (ರೇಡಿಯೋಗ್ರಾಫರ್), ಅಸಿಸ್ಟೆಂಟ್ ಸಬ್-ಇನ್‌ಸ್ಪೆಕ್ಟರ್ (ಓಟಿ ಟೆಕ್ನಿಷಿಯನ್), ಅಸಿಸ್ಟೆಂಟ್ ಸಬ್-ಇನ್ಸ್‌ಪೆಕ್ಟರ್ (ಫಿಸಿಯೋಥೆರಪಿಸ್ಟ್) (CSR ASTT.), ಕಾನ್ಸ್‌ಟಿಬಲ್ ( ಪ್ಯೂನ್), ಕಾನ್ಸ್‌ಟೇಬಲ್ … More

RRB Technician Application Status: ನೀವು ಅರ್ಜಿ ಸಲ್ಲಿಸಿದ ಅಪ್ಲಿಕೇಶನ್ ಸ್ಟೇಟಸ್ ಚೆಕ್ ಮಾಡಲು ಅವಕಾಶ

ರೈಲ್ವೆ ನೇಮಕಾತಿ ಮಂಡಳಿ (RRB) ಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಗ್ರೇಡ್-3 ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೂಡಾ ಮುಗಿಸಿತ್ತು. ಇದೀಗ ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಇಲಾಖೆಯು ಸ್ವೀಕರಿಸಿದೋ ಅಥವಾ ಇಲ್ಲವೋ ತಿಳಿದುಕೊಳ್ಳಲು ಇಲಾಖೆಯು ಅಪ್ಲಿಕೇಶನ್ ಸ್ಥಿತಿ(RRB Technician Application Status) ಪರಿಶೀಲನೆ ಮಾಡಲು ತಿಳಿಸಿದೆ. ಅಭ್ಯರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ ನಂಬರ್ ಮತ್ತು ಜಿಮೇಲ್ ಗೆ ನೀವು ಸಲ್ಲಿಸಿದ ಟೆಕ್ನಿಷಿಯನ್ ಗ್ರೇಡ್-3 ಅಪ್ಲಿಕೇಶನ್ ಸ್ಥಿತಿ ಬಗ್ಗೆ … More

IBPS PO Mains Admit Card 2024(OUT): ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

IBPS PO Mains Admit Card 2024: ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪ್ರೊಬೇಷನರಿ ಅಧಿಕಾರಿ (PO) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ(MT) ಒಟ್ಟು 4455 ಹುದ್ದೆಗಳಗೆ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯನ್ನು ಅಕ್ಟೋಬರ್ 19 ಮತ್ತು 20 ,2024 ರಂದು ನಡೆಸಿ ನವೆಂಬರ್ 21, 2024 ರಂದು ಈ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿತ್ತು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಮುಖ್ಯ ಪರೀಕ್ಷೆಯು ನವೆಂಬರ್ 30, 2024 … More

IBPS PO Prelims Result 2024(OUT): ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟ

IBPS PO Prelims Exam Result 2024ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪ್ರೊಬೇಷನರಿ ಅಧಿಕಾರಿ (PO) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ ಒಟ್ಟು 4455 ಹುದ್ದೆಗಳಗೆ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯನ್ನು ಅಕ್ಟೋಬರ್ 19 ಮತ್ತು 20 ,2024 ರಂದು ಯಶಸ್ವಿಯಾಗಿ ನಡೆಸಿತ್ತು. ಇದೀಗ ಇಲಾಖೆಯು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ನೇರವಾಗಿ ಫಲಿತಾಂಶವನ್ನುನಿಮ್ಮ ಲಾಗಿನ್ ವಿಳಾಸವನ್ನು ನಮೂದಿಸುವ ಮೂಲಕ ಚೆಕ್ ಮಾಡಬಹುದಾಗಿದೆ. … More

UPSC ESE 2025 Notification: ಇಂಜಿನಿಯರಿಂಗ್ ಸೇವೆಗಳ ಅರ್ಜಿ ಸಲ್ಲಿಕೆ ಮರು-ಪ್ರಾರಂಭ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಸಂವಹನ ಸಚಿವಾಲಯ, ದೂರಸಂಪರ್ಕ ಇಲಾಖೆಯು ಇಂಜಿನಿಯರಿಂಗ್ ಸೇವೆಗಳ ಅಧಿಸೂಚನೆ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಂಜಿನಿಯರಿಂಗ್ ಸೇವೆಗಳ ಪರೀಕ್ಷೆ(UPSC ESE 2025 Notification)ಗೆ ಸಂಬಂಧಪಟ್ಟ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಗಮನವಿಟ್ಟು ಓದಿ ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ. ನೇಮಕಾತಿಯ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಕ್ಟೋಬರ್ 18, 2024ಅರ್ಜಿ … More

KPSC Motor Vehicle Inspector Recruitment 2024: RTO ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಮರು-ಪ್ರಾರಂಭ

KPSC Motor Vehicle Inspector Recruitment 2024: ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ … More

KPTCL Recruitment 2024: ಸ್ಪರ್ಧಾತ್ಮಕ ಪರೀಕ್ಷೆಯಿಲ್ಲ!, 10th ಪಾಸ್, ಒಟ್ಟು 2975 ಹುದ್ದೆಗಳ ಭರ್ಜರಿ ನೇಮಕಾತಿ!!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸೇರಿ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಬಂಧಿಸಿದ ಅಧಿಕೃತ ಜಾಲತಾಣಗಳಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ(KPTCL Recruitment 2024)ಗೆ ಸಂಬಂಧಿಸಿದ ಸಂಪೂರ್ಣ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. … More