PSI Exam Final Answer Key 2024(OUT): ಪರೀಕ್ಷೆಯ ಅಂತಿಮ ಕೀ ಉತ್ತರ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) 402 ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 03, 2024 ರಂದು ರಾಜ್ಯದ 163 ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ಯಾವುದೇ ಲೋಪದೋಷವಿಲ್ಲದೆ ನೆಡೆದಿದೆ. ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಇಲಾಖೆಯು ಇಂದು ಬಿಡುಗಡೆ ಮಾಡಿದೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಯನ್ನು ಎರಡು ಪಾಲಿಗೆಯಲ್ಲಿ ನಡೆಸಲಾಗಿದೆ. ಈ ಪರೀಕ್ಷೆಗೆ ಒಟ್ಟು 43,250 ಸ್ಪರ್ಧಾರ್ಥಿಗಳು ಹಾಜರಾಗಿದ್ದಾರೆ. ಈ ಪರೀಕ್ಷೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ಕೀ ಉತ್ತರ ಪರಿಶೀಲಿಸಲು ಅಧಿಕೃತ್ … More

SIAM HSRP Karnataka Online Registration 2024: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆನ್ಲೈನ್ ಮೂಲಕ ಈ ರೀತಿಯಾಗಿ ಪಡೆಯಿರಿ.

SIAM HSRP Karnataka Online Registration 2024: ನಮಸ್ಕಾರ ಬಂಧುಗಳೇ ಇಂದು ನಾವು HSRP ನಂಬರ್ ಪ್ಲೇಟ್ ಆನ್ ಲೈನ್ ನಲ್ಲಿ ಹೇಗೆ ನೋಂದಣಿ ಮಾಡುವುದು ಎಂಬುದರ ಬಗ್ಗೆ ಮಾಹಿತಿ ನೀಡಲಿದ್ದೇವೆ ಈ ಮಾಹಿತಿಯು ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಸಹಾಯವಾಗಿದ್ದಲ್ಲಿ ನಿಮ್ಮ ಸ್ನೇಹಿತರಿಗೂ ತಪ್ಪದೇ ಹಂಚಿಕೊಳ್ಳಿ. HSRP ನಂಬರ್ ಪ್ಲೇಟ್ ಬಗ್ಗೆ ಮಾಹಿತಿ, ನೋಂದಣಿ ಪ್ರಕ್ರಿಯೆ ಹಾಗೂ ಕೊನೆ ದಿನಾಂಕದ ಕುರಿತು ಈ ಕೆಳಗೆ ಸಂಪೂರ್ಣವಾಗಿ ವಿವರಿಸಿಸಲಾಗಿದೆ. SIAM HSRP Karnataka Online Registration 2024 … More

IDBI Executive(ESO) Notification 2024: ಒಟ್ಟು 1000 ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ

ಐಡಿಬಿಐ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ – ಮಾರಾಟ ಮತ್ತು ಕಾರ್ಯಾಚರಣೆಗಳು (ESO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಐಡಿಬಿಐ ಬ್ಯಾಂಕ್ ನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ(IDBI Executive(ESO) Recruitment 2024)ಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ … More

PGCIL Supervisor Recruitment 2024: ಟ್ರೈನಿ ಮೇಲ್ವಿಚಾರಕ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

PGCIL Supervisor and ET Recruitment 2024: ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ (PGCIL)ನಲ್ಲಿ ಖಾಲಿ ಇರುವ ತರಬೇತಿ ಮೇಲ್ವಿಚಾರಕ (ಎಲೆಕ್ಟ್ರಿಕಲ್) ಮತ್ತು ಟ್ರೈನಿ ಇಂಜಿನಿಯರ್ (ಎಲೆಕ್ಟ್ರಿಕಲ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಸ್ತುತ ಈ ನೇಮಕಾತಿ(PGCIL Supervisor … More

ITBP Driver (Constable) Recruitment 2024: 10 ನೇ ಪಾಸ್, ಚಾಲಕ ಹುದ್ದೆಗಳ ನೇಮಕಾತಿ

ಇಂಡೋ- ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP)ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಚಾಲಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು‌. ಟಿಬೆಟಿಯನ್ ಬಾರ್ಡರ್ ಪೊಲೀಸ್ ಹೊಸದೊಂದು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಕಾನ್ಸ್ಟೇಬಲ್ ಚಾಲಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು ಖಾಲಿ ಇರುವ 545 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, 10ನೇ ತರಗತಿ ಪಾಸ್ ಮಾಡಿ HMV ವಾಹನ ಚಾಲನೆ ಪರವಾನಿಗೆ ಹೊಂದಿರುವ … More

SSC GD 2024 Notification: ಅರ್ಜಿ ಸಲ್ಲಿಕೆ ಫಾರ್ಮ್ ತಿದ್ದುಪಡಿ ಮಾಡಲು ಅವಕಾಶ

ಸಿಬ್ಬಂದಿ ಆಯ್ಕೆ ಆಯೋಗ (SSC) ಇಲಾಖೆಯು ಜನರಲ್ ಡ್ಯೂಟಿ (GD) ಸಿಬ್ಬಂದಿ ಕುರಿತಾದ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕಾನ್ಸ್‌ಟೇಬಲ್(GD) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ನೇಮಕಾತಿಯಲ್ಲಿ 39 ಸಾವಿರಕ್ಕೂ ಹೆಚ್ಚು ‌ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗುತ್ತಿದ್ದು, 10ನೇ ತರಗತಿ ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಜಿ ಸಲ್ಲಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ‌ಮಾಡಿಕೊಳ್ಳಲಾಗುತ್ತೇದೆ. ಅರ್ಹ ಮತ್ತ … More

IIM CAT Admit Card 2024: ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಇಂದು ಬಿಡುಗಡೆ!

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIM) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CAT)ಯನ್ನು ನವೆಂಬರ್ 24, 2024 ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯ ಪ್ರವೇಶ ಪತ್ರ(IIM CAT Admit Card 2024)ವನ್ನು ನವೆಂಬರ್ 5, 2024 ರಿಂದ ಅರ್ಹ ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯೂ ತಿಳಿಸಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು IIMಗಳಾದ ಅಹಮದಾಬಾದ್, ಬೆಂಗಳೂರು, ಕಲ್ಕತ್ತಾ, ಲಕ್ನೋ ಹಾಗೂ ಇತರೇ ಹಲವು IIMಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. CAT … More

Karnataka Lokayukta Recruitment 2024: ಲೋಕಾಯುಕ್ತ ಇಲಾಖೆಯಲ್ಲಿ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಗ್ರೂಪ್-ಸಿ ವೃಂದದ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ(Karnataka Lokayukta Recruitment 2024)ಗೆ ಸಂಬಂದಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಮುಂತಾದ … More

KEA VA Exam Key Answer 2024(OUT): ಕಡ್ಡಾಯ ಕನ್ನಡ ಪರೀಕ್ಷೆಯ ಅಧಿಕೃತ ಕೀ ಉತ್ತರ ಬಿಡುಗಡೆ

VA Exam Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಕ್ಟೋಬರ್ 26, 2024 ರಂದು ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಯ ಅಭ್ಯರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಅಧಿಕೃತ ಕೀ ಉತ್ತರಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ. ಈ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಟ 50 ಅಂಕಗಳನ್ನು ಗಳಿಸಿದರೆ ಮಾತ್ರ ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ಕೀ ಉತ್ತರಗಳನ್ನು ಪರಿಶೀಲಿಸಿಕೊಂಡು ತಾವು … More

VA Main Exam Question Papers 2024: ಮುಖ್ಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಪಿಡಿಎಫ್ ಇಲ್ಲಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಕ್ಟೋಬರ್ 27, 2024 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಮುಖ್ಯ ಪರೀಕ್ಷೆಯನ್ನು ನಡೆಸುತ್ತಿದೆ. ಈ ಪರೀಕ್ಷೆಗೆ ಲಕ್ಷಾಂತರ ಸ್ಪರ್ಧಾರ್ಥಿಗಳು ಹಾಜರಾಗಿದ್ದಾರೆ. ಈ ಮುಖ್ಯ ಪರೀಕ್ಷೆಯು ಪ್ರಮುಖವಾಗಿ ಎರಡು(ಪತ್ರಿಕೆ-1, ಪತ್ರಿಕೆ-2) ಪಾಲಿಗೆಯಲ್ಲಿ ನಡೆಯುತ್ತಿದೆ, ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಅನ್ನು ಈ ಲೇಖನದಲ್ಲಿ ನೀಡಲಾಗಿದೆ. VA Main Exam Question Papers 2024 PDF Download Link VA Main Exam Question Paper-1 PDF … More