RRC WR Recruitment 2024: ಬರೋಬ್ಬರಿ 5066 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ!

ರೈಲ್ವೆ ನೇಮಕಾತಿ ಸೆಲ್ (RRC), ಪಶ್ಚಿಮ ರೈಲ್ವೆ (WR)ಯಲ್ಲಿ 2024-25ನೇ ಸಾಲಿನ ವಿವಿಧ ವಿಭಾಗದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪಶ್ಚಿಮ ರೈಲ್ವೆ ಈ ನೇಮಕಾತಿಯಲ್ಲಿ ಒಟ್ಟು 5066 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಬಯಸುವ ಅಧಿಕೃತ ಜಾಲತಾಣ (www.rrc-wr.com/)ಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. RRC WR Recruitment 2024 ನೇಮಕಾತಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ … More

CTET December Notification 2024(OUT): ಅರ್ಜಿ ಸಲ್ಲಿಕೆ ಫಾರ್ಮ್ ಎಡಿಟ್ ಮಾಡಲು ಅವಕಾಶ

CTET DEC Notification 2024: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE)ಯು ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (CTET) ಪರೀಕ್ಷೆಯನ್ನ ನಡೆಸಲು ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 17, 2024 ರಿಂದ ಪ್ರಾರಂಭಿಸಲು ಅಧಿಕೃತ ಅಧಿಸೂಚನೆಯನ್ನ ಹೊರಡಿಸಿದೆ. ಪರೀಕ್ಷೆಯು December 14, 2024 ರಂದು ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಡಿಸೆಂಬರ್ ಆನ್ ಲೈನ್ ಅಪ್ಲಿಕೇಶನ್ … More

Cabinet Secretariat Recruitment 2024: ಡೆಪ್ಯುಟಿ ಫೀಲ್ಡ್ ಆಫೀಸರ್(DFO) ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೆಕ್ರೆಟರಿಯೇಟ್ ಯಲ್ಲಿ (CS) ಡೆಪ್ಯುಟಿ ಫೀಲ್ಡ್ ಆಫೀಸರ್ಸ್ (DFO) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕ್ಯಾಬಿನೆಟ್ ಸೆಕ್ರೆಟರಿಯೇಟ್ (CS) ಡೆಪ್ಯುಟಿ ಫೀಲ್ಡ್ ಆಫೀಸರ್ಸ್ (DFO)- ಟೆಕ್ನಿಕಲ್‌ನ ಗ್ರೂಪ್ B ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಯಲ್ಲಿ ಒಟ್ಟು 160 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.  ಬಿ.ಟೆಕ್ ಅಥವಾ ಎಂ.ಎಸ್ಸಿ. GATE ಪರೀಕ್ಚೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದುಕೊಂಡ ಅಭ್ಯರ್ಥಿಗಳು ಈ ಹುದ್ದೆಗಳಿಗೆ … More

NABARD Office Attendant Recruitment 2024: 10th ಪಾಸ್, ಬ್ಯಾಂಕ್ ನಲ್ಲಿ ಕಛೇರಿ ಪರಿಚಾರಕ ಹುದ್ದೆಗಳ ನೇಮಕಾತಿ!

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್)ನಲ್ಲಿ ಖಾಲಿ ಇರುವ ಆಫೀಸ್ ಅಟೆಂಡೆಂಟ್(ಗ್ರೂಪ್ ‘ಸಿ’) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನಬಾರ್ಡ್ನಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ(NABARD Office Attendant Recruitment 2024)ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ. … More

VA Exam Hall Ticket 2024(OUT): ಮುಖ್ಯ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024 ರ ಗ್ರಾಮ ಆಡಳಿತ ಅಧಿಕಾರಿ (VA) ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಪರೀಕ್ಷೆಯನ್ನು ನಡೆಸುತ್ತದೆ. ಅಕ್ಟೋಬರ್ 27 ರಂದು ನಡೆಯಲಿರುವ ಮುಖ್ಯ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ(KEA VA Exam Hall Ticket 2024)ಗಳನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಈ ಲೇಖನದ ಕೊನೆಯಲ್ಲಿ ನೀಡಿರುವ ಲಿಂಕ್ ಅಥವಾ ಅಧಿಕೃತ ಜಾಲತಾಣದ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ. VA Exam Hall Ticket 2024: ಈ ನೇಮಕಾತಿಯಲ್ಲಿ ಪರೀಕ್ಷಾ ಪ್ರಾಧಿಕಾರವು ಕರ್ನಾಟಕದಾದ್ಯಂತ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ … More

India Post GDS 3rd Merit List 2024(OUT): ಮೂರನೇ ಮೆರಿಟ್ ಪಟ್ಟಿ ಬಿಡುಗಡೆ

India Post GDS 3rd Merit List 2024: ಭಾರತೀಯ ಅಂಚೆ ಇಲಾಖೆಯು 2024ರ ಸಾಲಿನಲ್ಲಿ ಒಟ್ಟು 44,228 ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಈಗಾಗಲೇ 1, 2ನೇ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿತ್ತು, ಸದರಿ ಹುದ್ದೆಗಳಿಗೆ ಸಂಬಂಧಿಸಿದ ಮೂರನೇ ಮೆರಿಟ್ ಪಟ್ಟಿಯನ್ನು ಅಕ್ಟೋಬರ್ 19, 2024ರಂದು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಪಿಡಿಎಫ್ ಡೌನ್ಲೋಡ್ ಮಾಡಿಕೊಂಡು ನಿಮ್ಮ … More

Free Driving Training in Karnataka 2024: ಉಚಿತ ವಾಹನ ಡ್ರೈವಿಂಗ್ ತರಬೇತಿಗೆ ಅರ್ಜಿ ಸಲ್ಲಿಕೆ ಪ್ರಾರಂಭ

Free Driving Training in Karnataka: ನಮಸ್ಕಾರ ಬಂಧುಗಳೇ, ಇವತ್ತು ನಾವು ಬಿಎಂಟಿಸಿ ಇಂದ ಉಚಿತ ಲಘು, ಭಾರಿ ವಾಹನ ಚಾಲನ ತರಬೇತಿ(BMTC Free Driving Training) ಅರ್ಜಿ ಸಲ್ಲಿಕೆ ಪ್ರಾರಂಭವಾಗಿರುವ ಕುರಿತು ಮಾಹಿತಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಈ ತರಬೇತಿಯ ಅರ್ಹತೆಗಳೇನು ಎಂಬುದರ ಬಗ್ಗೆ ಸಂಪೂರ್ಣವಾಗಿ ಈ ಕೆಳಗೆ ನೀಡಲಾಗಿದೆ. Free Driving Training in Karnataka 2024 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಮಾನವ ಸಂಪನ್ಮೂಲ ಅಭಿವೃದ್ಧಿ … More

UGC NET June Result 2024(OUT): ಪರೀಕ್ಷೆಯ ಫಲಿತಾಂಶ ಪ್ರಕಟ, ಇಲ್ಲಿ ಚೆಕ್ ಮಾಡಿ

UGC NET June Result 2024: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇಲಾಖೆಯು 21 ಆಗಸ್ಟ್‌ನಿಂದ 5 ಸೆಪ್ಟೆಂಬರ್ 2024 ವರೆಗೆ ನಡೆಸಿದ ಪರೀಕ್ಷೆಯ ಫಲಿತಾಂಶವನ್ನು ಅಕ್ಟೋಬರ್ 17, 2024ರಂದು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಈ ಬಾರಿ UGC NET ಪರೀಕ್ಷೆಗೆ ಒಟ್ಟು 11,21,225 ಅಭ್ಯರ್ಥಿಗಳು ನೊಂದಣಿ ಮಾಡಿದ್ದರು ಆದರೆ ಇದರಲ್ಲಿ ಪರೀಕ್ಷೆ ಬರೆದವರು ಒಟ್ಟು 6,84,224 ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಜಾಲತಾಣವಾದ https://ugcnet.nta.ac.inದಲ್ಲಿ ಫಲಿತಾಂಶವನ್ನು ಚೆಕ್ ಮಾಡಬಹುದಾಗಿದೆ. How … More

SC/ST ವಿವಿಧ ಸಬ್ಸಿಡಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ| SC ST Subsidy Loan Scheme in Karnataka 2025-26

2025-26ನೇ ಸಾಲಿನಲ್ಲಿ “ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭವೃದ್ದಿ ನಿಗಮ”ದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್‌ https://sevasindhu.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. SC ST Subsidy Loan Scheme in Karnataka 2025-26ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್‌ ಲೈನ್‌ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ☞ ಸ್ವಯಂ ಉದ್ಯೋಗ ನೇರಸಾಲ ಯೋಜನೆ☞ ಸಮಗ್ರ ಗಂಗಾ ಕಲ್ಯಾಣ … More

RRB Technician Recruitment 2024: 14298 ಟೆಕ್ನಿಷಿಯನ್ ಹುದ್ದೆಗಳಿಗೆ ಮರು ಅರ್ಜಿ ಸಲ್ಲಿಕೆ ಪ್ರಾರಂಭ!

RRB Technician Recruitment 2024: ರೈಲ್ವೆ ನೇಮಕಾತಿ ಮಂಡಳಿ (RRB) ಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧ ಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು … More