CLAT Admission 2024-25: ಕಾನೂನು ಕೋರ್ಸ್‌ಗಳಿಗೆ ಪ್ರವೇಶ ಪರೀಕ್ಷೆ, ಅರ್ಜಿ ಆಹ್ವಾನ
ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT) ಭಾರತದಲ್ಲಿ ಪದವಿಪೂರ್ವ (UG) ಮತ್ತು ಸ್ನಾತಕೋತ್ತರ (PG) ಕಾನೂನು ಕಾರ್ಯಕ್ರಮಗಳಿಗೆ ಪ್ರವೇಶಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟವು (NLUs) ಪ್ರತಿ ವರ್ಷ CLAT ಪರೀಕ್ಷೆಯನ್ನು ನಡೆಸುತ್ತದೆ. CLAT 2025 ಪರೀಕ್ಷೆಯ ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://consortiumofnlus.ac.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ ಜುಲೈ 15 ರಿಂದ ಪ್ರಾರಂಭವಾಗಲಿದ್ದು ಅಕ್ಟೋಬರ್ 15ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ಕ್ಲಾಟ್ 2025 … More