Canara Bank Apprentice Recruitment 2024; ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ
ಕೆನರಾ ಬ್ಯಾಂಕ್ 2024-25 ವರ್ಷದ ಅಪ್ರೆಂಟಿಸ್‌ಶಿಪ್ ಆಕ್ಟ್, 1961 ರ ಅಡಿಯಲ್ಲಿ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು 9600 ಕ್ಕೂ ಹೆಚ್ಚು ಶಾಖೆಗಳಿಗೆ ಗ್ರಾಜುಯೇಟ್ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೆನರಾ ಬ್ಯಾಂಕ್(Canara Bank Apprentice Recruitment 2024) ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ … More