PSI Exam Hall Ticket 2024(OUT): ಪಿಎಸ್ಐ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಪೊಲೀಸ್ ಇಲಾಖೆಯ ನಾಗರಿಕ ಪೊಲೀಸ್ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸುತ್ತಿದ್ದು, ಈ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಪ್ರಾಧಿಕಾರವು ತನ್ನ ವೆಬ್ ಸೈಟ್ ನಲ್ಲಿ ಇಂದು ಪ್ರಕಟಿಸಿದೆ. ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್(PSI) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 402 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ನಡೆಸುತ್ತಿದೆ. ಅಕ್ಟೋಬರ್ 03ರಂದು ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಅಂದು ಪತ್ರಿಕೆ-1 ಬೆಳಗ್ಗೆ 10:30 ರಿಂದ 12 ಗಂಟೆವರೆಗೆ … More

SSC MTS Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದೆ

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇಲಾಖೆಯು ಒಟ್ಟು 9583 ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಮತ್ತು ಹವಾಲ್ದಾರ್ ಹುದ್ದೆಗಳ CBT ಪರೀಕ್ಷೆಯನ್ನು ಸೆಪ್ಟೆಂಬರ್ 30 ರಿಂದ 14 ನವೆಂಬರ್ 2024 ರವರೆಗೆ ನಡೆಯಲಿದೆ. ಇದೀಗ ಇಲಾಖೆಯು ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪ್ರತಿವರ್ಷದಂತೆ ಈ ವರ್ಷವು ಸಹ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಸಂಸ್ಥೆಗಳು, ಇಲಾಖೆಗಳು, ಕಚೇರಿಗಳಲ್ಲಿ ನಾನ್‌ ಟೆಕ್ನಿಕಲ್ ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಮತ್ತು ಹವಾಲ್ದಾರ್ (ಸಿಬಿಐಸಿ ಮತ್ತು ಸಿಬಿಎನ್) … More

Free Computer Tally Course Training 2024: ಸರ್ಕಾರದಿಂದ ಉಚಿತವಾಗಿ ಟ್ಯಾಲಿ ಕೋರ್ಸ್ ಕಲಿಯಲು ಆನ್ ಲೈನ್ ಅರ್ಜಿ ಪ್ರಾರಂಭ

Free Computer Tally Course Training 2024: ಕೌಶಲ್ಯಾಭಿವೃದ್ಧಿ ಕಛೇರಿ ಬಳ್ಳಾರಿ, ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಯೋಜನೆಯಡಿ ಬಳ್ಳಾರಿ ಜಿಲ್ಲೆಯ ಅರ್ಹ 200 ಅಭ್ಯರ್ಥಿಗಳಿಗೆ 2 ತಿಂಗಳುಗಳ ಕಾಲ ಉಚಿತ “ಟ್ಯಾಲಿ” (ಕಂಪ್ಯೂಟರ್) ತರಬೇತಿ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26, 2024ವರಗೆ ಅಧಿಕೃತ ಜಾಲತಾಣದ ಮೂಲಕ ಅರ್ಜಿ … More

BMTC Final Score List 2024(OUT): ಕಂಡಕ್ಟರ್ (RPC) ಅಂತಿಮ ಸ್ಕೋರ್ ಪಟ್ಟಿ PDF ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ BMTC ಸಂಸ್ಥೆಯಲ್ಲಿನ ನಿರ್ವಾಹಕರು-ಉಳಿಕೆ ಮೂಲ ವೃಂದ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಅಂಕಪಟ್ಟಿ ವಿವರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಂಕಪಟ್ಟಿಯ ವಿವರಗಳನ್ನು ಆನ್ ಲೈನ್ ಮೂಲಕ ಪಡೆದುಕೊಳ್ಳಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ನಿರ್ವಾಹಕರ ಹುದ್ದೆಗೆ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯನ್ನು ಸೆಪ್ಟಂಬರ್ 1 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.  ಈ ಪರೀಕ್ಷೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2 … More

Know VA Application ID: ಅರ್ಜಿ ಸಲ್ಲಿಸಿದ್ದೀರಾ, ಆದರೆ ಅಪ್ಲಿಕೇಶನ್ ಐಡಿ ಗೊತ್ತಿಲ್ವಾ? ಈ ಮಾಹಿತಿ ನಿಮಗಾಗಿ

ಪ್ರೀತಿಯ ಸ್ಪರ್ಧಾರ್ಥಿಗಳೇ, ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದೇನೆ ಆದರೆ ಕಾರಣಾಂತರದಿಂದ ಅರ್ಜಿ ಸ್ವೀಕೃತಿ ಅಥವಾ Application ID ಕಳೆದು ಕೊಂಡಿದ್ದೇನೆ ಎಂದು ಹಲವಾರು ಅಭ್ಯರ್ಥಿಗಳು ನಮಗೆ ಮೆಸೇಜ್ ಮಾಡುವ ಮೂಲಕ ಕೇಳುತಿದ್ದೀರಿ.. ಎಲ್ಲರಿಗೂ ವೈಯಕ್ತಿಕವಾಗಿ ಮೆಸೇಜ್ ಮಾಡುವ ಮೂಲಕ ಉತ್ತರಿಸಲು ಕಷ್ಟದಾಯಕವಾಗಿರುವುದರಿಂದ ಈ ಲೇಖನದ ಮೂಲಕ ನಿಮ್ಮಂತ ಹಲವು ಸ್ಪರ್ಧಾರ್ಥಿಗಳಿಗೆ ಏಕಕಾಲಕ್ಕೆ ಉತ್ತರಿಸುವ ಪ್ರಯತ್ನ. ಈ ಮಾಹಿತಿ ನಿಮಗೆ ಸಹಾಯವಾಗಬಹುದು ಎಂದು ನಾವು ಭಾವಿಸಿದ್ದೇವೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಪ್ಲಿಕೇಶನ್ … More

UGNEET Seat Allotment Result 2024(OUT): 2 ನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) UGNEET 2024 ಅಂತಿಮ ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಮಾಡಲಾಗಿದೆ. ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. 2 ನೇ ಸುತ್ತಿನ ಅಂತಿಮ ಸೀಟು ಹಂಚಿಕೆ(UGNEET Seat Allotment Result 2024)ಯ ಫಲಿತಾಂಶವನ್ನು ದಿನಾಂಕ 22-09-2024 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. UGNEET 2024 2ನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ, ಚೆಕ್ ಮಾಡುವ ಲಿಂಕ್ “Important Direct Links” ಶೀರ್ಷಿಕೆಯಡಿ ನೀಡಲಾಗಿದೆ. ಯಾವ ವರ್ಗದ ಅಭ್ಯರ್ಥಿಗಳು … More

UGCET/KCET Seat Allotment Result 2024(OUT): 2 ನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ, ಲಿಂಕ್ ಇಲ್ಲಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) UGCET 2024 ಅಂತಿಮ ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಮಾಡಲಾಗಿದೆ. ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. 2 ನೇ ಸುತ್ತಿನ ಅಂತಿಮ ಸೀಟು ಹಂಚಿಕೆ(KCET Seat Allotment Result 2024)ಯ ಫಲಿತಾಂಶವನ್ನು ದಿನಾಂಕ 22-09-2024 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಪ್ರವೇಶ ಬಯಸಿ ಈಗಾಗಲೇ 2024ರ ಯುಜಿಸಿಇಟಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರು ನಿಮ್ಮ … More

RDWSD Karnataka Recruitment 2024: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬೆಂಗಳೂರಿನ ತನ್ನ ಕೇಂದ್ರ ಕಚೇರಿಯಲ್ಲಿ ಖಾಲಿ ಇರುವ ರಾಜ್ಯ IAS ಕೋ ಆರ್ಡಿನೇಟರ್ ಮತ್ತು ರಾಜ್ಯ ನೀರು ಗುಣಮಟ್ಟದ ಕೋ ಆರ್ಡಿನೇಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯನ್ನು ಒಂದು ವರ್ಷದ ಗುತ್ತಿಗೆ … More

RDWSD Consultants Vacancy 2024: ವಿವಿಧ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕರ್ನಾಟಕ (RDWSD) ಕನ್ಸಲ್ಟೆಂಟ್ ಇತರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕರ್ನಾಟಕ (RDWSD) ಕನ್ಸಲ್ಟೆಂಟ್ ಹುದ್ದೆಗಳ ಅನುಸಾರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 47 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆಯನ್ನು ಪೂರ್ಣಗೊಳ್ಳಿಸಿರಬೇಕು.  ಸಿ.ವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್ ಮತ್ತು ಜೊತೆಗೆ … More

IBPS RRB PO Mains Admit Card 2024: ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

IBPS RRB PO Mains Admit Card 2024: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (IBPS) ಗ್ರೂಪ್ ಎ ಆಫೀಸರ್ ಸ್ಕೇಲ್-I, II, III(IBPS RRB PO) ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದ್ದು, ಈಗಾಗಲೇ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಈ ಮುಖ್ಯ ಪರೀಕ್ಷೆ ಹಾಜರಾಗಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಅಧಿಕೃತ ಜಾಲತಾಣ(https://www.ibps.in/)ದ ಮೂಲಕ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. How to Download IBPS RRB PO Mains Admit Card … More