SSC MTS Application Status 2024: ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದೀರಾ? ಆಗಿದ್ರೆ ಇದನ್ನ ಚೆಕ್ ಮಾಡಿಕೊಳ್ಳಿ ತಪ್ಪದೇ!?

:ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ಕರ್ನಾಟಕ ರಾಜ್ಯ ಸಿಬ್ಬಂದಿ ಆಯೋಗವು ಒಟ್ಟು 9583 ಹುದ್ದೆಗಳಿಗೆ ಈ ಬಾರಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈ ನೇಮಕಾತಿಯ SSC MTS 2024 ರ ಪರೀಕ್ಷೆಯ KKR ಪ್ರಾದೇಶಿಕ ಕೇಂದ್ರದ (KKR) ಅರ್ಜಿ ಸ್ಥಿತಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕ ಮತ್ತು ಕೇರಳ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಮಾಡಿ ಆನ್ಲೈನ್ ಮೂಲಕ ತಮ್ಮ ಅರ್ಜಿ ಸ್ಥಿತಿಯನ್ನು … More

India Post GDS 2nd Merit List 2024(OUT): ಗ್ರಾಮೀಣ ಡಾಕ್ ಹುದ್ದೆಗಳ 2ನೇ ಮೆರಿಟ್ ಪಟ್ಟಿ ಬಿಡುಗಡೆ

ಭಾರತೀಯ ಅಂಚೆ ಇಲಾಖೆಗೆ 2024ರ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಸಂಬಂಧಿಸಿದ ಮೊದಲನೆಯ ಮೆರಿಟ್ ಪಟ್ಟಿಯನ್ನು ಆಗಸ್ಟ್ 20ರಂದು ಬಿಡುಗಡೆ ಮಾಡಲಾಗಿದ್ದ, ಎರಡನೆಯ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಂಚೆ ಇಲಾಖೆ 2024ರ ಈ ನೇಮಕಾತಿಯಲ್ಲಿ ದೇಶದಾದ್ಯಂತ ವಿವಿಧ ಅಂಚೆ ಕಚೇರಿಯಲ್ಲಿ ಕಾಲಿರುವ ಒಟ್ಟು 44,228 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಎರಡನೆಯ ಮೆರಿಟ್ ಪಟ್ಟಿಯನ್ನು ಇಂದು 17-09-2024 ಬಿಡುಗಡೆ ಮಾಡಿದೆ. ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುತ್ತದೆ. ನಂತರ ಆಯ್ಕೆಯಾದ … More

KEA Exam Dates 2024: VA ಸೇರಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷಾ ಪರಿಷ್ಕೃತ ವೇಳಾಪಟ್ಟಿ ಪ್ರಕಟ

KEA Exam Dates 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದು ಪರೀಕ್ಷೆ ದಿನಾಂಕಕ್ಕಾಗಿ ಸಾಕಷ್ಟು ಅಭ್ಯರ್ಥಿಗಳು ಕಾಯುತ್ತಿದ್ದರು. ಇದೀಗ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಪರಿಷ್ಕೃತ ವೇಳಾಪಟ್ಟಿ/ದಿನಾಂಕವನ್ನು ಪ್ರಕಟಣೆ ಮಾಡಿದೆ. KEA Exam Dates 2024 ರಾಜ್ಯದಲ್ಲಿನ ಪೊಲೀಸ್ ಇಲಾಖೆಯಲ್ಲಿನ ಪಿಎಸ್ಐ, ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಪರೀಕ್ಷೆಗಳನ್ನು … More

BECIL Nursing Officer Vacancy 2024: ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ  (BECIL), ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳ ಭರ್ತಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಪ್ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಬರುವ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ  (BECIL), ಖಾಲಿ ಇರುವ ಒಟ್ಟು 100 ನರ್ಸಿಂಗ್ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. B.Sc ಇನ್ ನರ್ಸಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು … More

Navy SSR Recruitment 2024: ಮೆಡಿಕಲ್ ಅಸಿಸ್ಟಂಟ್‌ ಹುದ್ದೆಗಳ ನೇಮಕಾತಿ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ  ಮೆಡಿಕಲ್ ಬ್ರ್ಯಾಂಚ್‌ನಲ್ಲಿ ಮೆಡಿಕಲ್ ಅಸಿಸ್ಟಂಟ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತೀಯ ನೌಕಾಪಡೆಯು ಮೆಡಿಕಲ್ ಬ್ರ್ಯಾಂಚ್‌ನಲ್ಲಿ ಮೆಡಿಕಲ್ ಅಸಿಸ್ಟಂಟ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ಹುದ್ದೆಗಳನ್ನು 2024 ರ ನವೆಂಬರ್‌ ಬ್ಯಾಚ್‌ನಲ್ಲಿ ನೇಮಕ ಮಾಡಲಿದೆ. 10+2 ನಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಬಯೋಲಜಿ (ಪಿಸಿಬಿ) ವಿಷಯಗಳಲ್ಲಿ, ಶೇಕಡ.50 ಅಂಕಗಳೊಂದಿಗೆ ಪಾಸ್‌ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು … More

Union Bank of India Apprentice Recruitment 2024: ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ 500 ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಇರುವ … More

RRC NR Cultural Quota Recruitment 2024: ಸಾಂಸ್ಕೃತಿಕ ಕೋಟಾದ ಅಡಿಯಲ್ಲಿ ನಾನ್ ಟೆಕ್ನಿಕಲ್ ಹುದ್ದೆಗಳ ನೇಮಕಾತಿ

ರೈಲ್ವೆ ಇಲಾಖೆಯ ಉತ್ತರ ರೈಲ್ವೆ ಯಲ್ಲಿ (NR) ಸಾಂಸ್ಕೃತಿಕ(Cultural) ಕೋಟಾದ ಅಡಿಯಲ್ಲಿ ನಾನ್ ಟೆಕ್ನಿಕಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 2024-2025 ರ ಸಾಲಿಗೆ ಉತ್ತರ ರೈಲ್ವೆ ಯಲ್ಲಿ (NR) ಸಾಂಸ್ಕೃತಿಕ(Cultural) ಕೋಟಾದ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ತಬಲಾ ವಾದಕ ಮತ್ತು ತಂತಿ ವಾದ್ಯ ವಾದಕದಲ್ಲಿ ನುರಿತರಾಗಿರುವ ಅಭ್ಯರ್ಥಿಗಳನ್ನು ನಾನ್ ಟೆಕ್ನಿಕಲ್ ಹುದ್ದೆಗಳಿಗೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು … More

RRC NR Apprentice Recruitment 2024: ಒಟ್ಟು 4096 ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ

ರೈಲ್ವೆ ಇಲಾಖೆಯ ಉತ್ತರ ರೈಲ್ವೆಯ (NR) ವಿವಿಧ ವಿಭಾಗಗಳು/ ಘಟಕಗಳು/ ಕಾರ್ಯಾಗಾರಗಳಲ್ಲಿ ತರಬೇತಿ ನೀಡಲು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಉತ್ತರ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ವಿಭಾಗಗಳಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ನೇಮಕಾತಿಯಲ್ಲಿ ಒಟ್ಟು 4096 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ. SSLC ಮತ್ತು ITI ಪೂರ್ಣಗೊಳಿಸಿರುವ ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ … More

RRB Paramedical Recruitment 2024: ಒಟ್ಟು 1376 ವಿವಿಧ ಪ್ಯಾರಾಮೆಡಿಕಲ್ ಸಿಬ್ಬಂದಿಯ ನೇಮಕಾತಿ

ರೈಲ್ವೆ ನೇಮಕಾತಿ ಮಂಡಳಿಯು(RRB) ಪ್ಯಾರಾಮೆಡಿಕಲ್ ಸಿಬ್ಬಂದಿಯ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ರೈಲ್ವೆ ಇಲಾಖೆಯಲ್ಲಿ ಪ್ಯಾರಾಮೆಡಿಕಲ್ ನ ವಿವಿಧ ವಿಭಾಗಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಒಟ್ಟು 1376 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ರೇಡಿಯೋಗ್ರಾಫರ್, ಆಪ್ಟೋಮೆಟ್ರಿಸ್ಟ್ ಮತ್ತು ಫಾರ್ಮಸಿಸ್ಟ್ ನಂತಹ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು RRB ಅಧಿಕೃತ https://indianrailways.gov.in/ ವೆಬ್‌ಸೈಟ್‌ ಮೂಲಕ … More

SSC GD Syllabus 2025: ಎಸ್‌ಎಸ್‌ಸಿ ಜಿಡಿ ಪಠ್ಯಕ್ರಮ/ಪರೀಕ್ಷೆಯ ಮಾದರಿ

ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು New SSC GD Syllabus 2025 in Kannada ಬಗ್ಗೆ ಮಾಹಿತಿ ನೀಡಲಿದ್ದೇವೆ. ಕನ್ನಡ (Kannada)ದಲ್ಲಿ ಮತ್ತು ಇಂಗ್ಲಿಷ್(English) ನಲ್ಲಿ ಎಸ್‌ಎಸ್‌ಸಿ ಜಿಡಿ ಪಠ್ಯಕ್ರಮವು ಹೇಗಿದೆ ಎಂಬುದನ್ನು ಕೆಳಗೆ ವಿವರವಾಗಿ ನೀಡಲಾಗಿದ್ದು. ಈ ಲೇಖನದಲ್ಲಿ ಏನಾದರು ಗೊಂದಲಗಳು/ತಪ್ಪು ಕಂಡುಬಂದಲ್ಲಿ ನಮಗೆ ಕಾಮೆಂಟ್ ಮಾಡುವ ಮೂಲಕ ತಿಳಿಸಿ.. ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ವಿವಿಧ ರಕ್ಷಣೆ  ಪಡೆಗಳಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಕಾನ್ಸ್‌ಟೇಬಲ್ ಹುದ್ದೆಗಳಿಗೆ SSC GD 2025 ಅಧಿಸೂಚನೆಯನ್ನು … More