Karnataka Village Administrative Officer Syllabus 2024: ಗ್ರಾಮ ಲೆಕ್ಕಾಧಿಕಾರಿ/ಆಡಳಿತ ಅಧಿಕಾರಿ ಪಠ್ಯಕ್ರಮ

Karnataka Village Administrative Officer Syllabus 2024: ಕರ್ನಾಟಕ ಹೆಲ್ಪ್ ಗೆ ಸ್ವಾಗತ ಇಂದು ಗ್ರಾಮ ಲೆಕ್ಕಾಧಿಕಾರಿ (VA) ಅಥವಾ ಗ್ರಾಮ ಆಡಳಿತ ಅಧಿಕಾರಿ(VAO) ಪಠ್ಯಕ್ರಮದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕನ್ನಡ (Kannada)ದಲ್ಲಿ Village Accountant Syllabus 2024 PDF Download ಪಠ್ಯಕ್ರಮವು ಹೇಗಿದೆ ಎಂಬುದನ್ನು ಕೆಳಗೆ ವಿವರವಾಗಿ ನೀಡಲಾಗಿದೆ. ಗ್ರಾಮ ಲೆಕ್ಕಾಧಿಕಾರಿ ಪಠ್ಯಕ್ರಮ ಪಠ್ಯಕ್ರಮ ಲೇಖನದಲ್ಲಿ ವಿವರವಾಗಿ ವಿವರಿಸಲಾಗಿದೆ. ಸರಿಯಾಗಿ ಪೂರ್ತಿ ಅರ್ಥೈಸಿಕೊಂಡು ನಿಮ್ಮ ಅಭ್ಯಾಸವನ ಇನ್ನಷ್ಟು ಚುರುಕುಗೊಳಿಸಿ. Village Accountant Syllabus and Pattern … More

IBPS RRB PO Result 2024(OUT): ಆಫೀಸರ್ ಸ್ಕೇಲ್ 1 ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (IBPS) ಗ್ರೂಪ್ ಎ ಆಫೀಸರ್ ಸ್ಕೇಲ್ 1(IBPS RRB PO) ನೇಮಕಾತಿ ಸಲುವಾಗಿ ನಡೆಸಿದ್ದ 2024 ರ ಪ್ರಿಲಿಮ್ಸ್ ಪರೀಕ್ಷೆ  ಫಲಿತಾಂಶಗಳನ್ನು ಇಂದು (ಸೆಪ್ಟೆಂಬರ್ 13)  ಬಿಡುಗಡೆ ಮಾಡಿದೆ.‌ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು IBPS ನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆದುಕೊಳ್ಳಬಹುದು. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (IBPS) ಗ್ರೂಪ್ ಎ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 3 ಮತ್ತು 4ರಂದು ಈ ಪರೀಕ್ಷೆ ದೇಶದಾದ್ಯಂತ ವಿವಿಧ ಪರೀಕ್ಷಾ … More

KPSC Group B Exam Postponed 2024: ಗ್ರೂಪ್–ಬಿ ಹುದ್ದೆಗಳ ಪರೀಕ್ಷೆ ಮುಂದೂಡಲಾಗಿದೆ

ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ ಗ್ರೂಪ್– ಬಿ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ ನಡೆಸುತ್ತದೆ‌. ಈ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ‌. ಪರೀಕ್ಷೆಗೆ ನೊಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ‌ಮಾಡಿಕೊಳ್ಳಬಹುದು. ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಗ್ರೂಪ್– ಬಿ ಹುದ್ದೆಗಳ ಭರ್ತಿಗೆ ಈ ನೇಮಕಾತಿ ನಡೆಸುತ್ತಿದ್ದೆ. ಸೆಪ್ಟೆಂಬರ್ 14 ಮತ್ತು 15 ರಂದು ರಾಜ್ಯಾದ್ಯಂತ ವಿವಿಧ … More

Karnataka Fine Arts Scholarship 2024-25: ಕರ್ನಾಟಕ ಲಲಿತಕಲಾ ಅಕಾಡೆಮಿಯ ಚಿತ್ರಕಲೆ ವಿದ್ಯಾರ್ಥಿ ವೇತನ

ಕರ್ನಾಟಕ ಲಲಿತಕಲಾ ಅಕಾಡೆಮಿಯ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆಪ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಟಿಯಿಂದ 2024-25ನೇ ಸಾಲಿಗೆ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ ಒಂದು ಬಾರಿ ಮಾತ್ರ ವಿದ್ಯಾರ್ಥಿ ವೇತನವನ್ನು (One Time Scholarship) ನೀಡಲಾಗುತ್ತದೆ. ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಪಟ್ಟ ಬಿ.ಎಫ್.ಎ/ಎಂ.ಎಫ್.ಎ ಚಿತ್ರಕಲಾ ವಿದ್ಯಾಲಯಗಳಲ್ಲಿ … More

Yadgir Anganwadi Recruitment 2024: ಯಾದಗಿರಿ ಜಿಲ್ಲೆಯಲ್ಲಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ ಜಿಲ್ಲೆಯ 4 ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯಾದಗಿರಿ ಜಿಲ್ಲೆಯ ಶಾಪುರ, ಸುರಪುರ, ಯಾದಗಿರಿ, ಗುರುಮಠಕಲ್ ತಾಲೂಕಿನ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು,10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯಲ್ಲಿ ಖಾಲಿ ಇರುವ ಒಟ್ಟು 470 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತೆ. … More

TCIL Recruitment 2024: ಲ್ಯಾಬ್ ಟೆಕ್ನಿಷಿಯನ್, ಪೋಸ್ಟ್‌ಮಾರ್ಟಮ್ ತಂತ್ರಜ್ಞ, ಡ್ರೆಸ್ಸರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್(TCIL) ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನವದೆಹಲಿಯ ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್(TCIL)ನಲ್ಲಿ ಖಾಲಿ ಇರುವ ನರ್ಸಿಂಗ್ ಅಧಿಕಾರಿಗಳು, ಲ್ಯಾಬ್ ತಂತ್ರಜ್ಞರು, ಫಾರ್ಮಾಸಿಸ್ಟ್‌ಗಳು, ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸಂದರ್ಶನವನ್ನು ಒಳಗೊಂಡಿರುತ್ತದೆ. ಒಂದು ವರ್ಷದಿಂದ ಆರು ತಿಂಗಳುಗಳವರೆಗೆ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಆಸಕ್ತ … More

GESCOM Apprenticeship 2024: 10th + ITI ಪಾಸ್ ಆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಿ, ಇಲ್ಲಿದೆ ಮಾಹಿತಿ

ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಜೆಸ್ಕಾಂ)ದಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ನಿಗಮದ ಕೈಗಾರಿಕೆ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿಗೆ ಎಲೆಕ್ನಿಷಿಯನ್ ವೃತ್ತಿಯಲ್ಲಿ ಒಟ್ಟು 221 ಶಿಶಿಕ್ಷು (ಅಪ್ರೆಂಟಿಸ್) ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. (SCVT) ರಾಜ್ಯ ವೃತ್ತಿ ಪ್ರಮಾಣ ಪತ್ರ/ಅಂಕಪಟ್ಟಿ ಪಡೆದವರಿಗೆ 1 ವರ್ಷದ ಅವಧಿಯ ತರಬೇತಿ ನೀಡಲಾಗುತ್ತದೆ. ಎಸ್.ಎಸ್.ಎಲ್.ಸಿ. ನಂತರ ಎರಡು ವರ್ಷ ಅವಧಿಯ ಐ.ಟಿ.ಐ. … More

CSIR UGC NET Result 2024(OUT): CSIR ಯುಜಿಸಿ ನೆಟ್ ಪರೀಕ್ಷೆಯ ಫಲಿತಾಂಶ ಪ್ರಕಟ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) CSIR UGC ಜಂಟಿ NET ಪರೀಕ್ಷೆಯ ಫಲಿತಾಂಶಗಳನ್ನು ಇಂದು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಜಂಟಿ ಸಿಎಸ್‌ಐಆ‌ರ್ ಯುಜಿಸಿ ನೆಟ್ ಅಂತಿಮ ಉತ್ತರ ಕೀ 2024 ಅನ್ನು csirnet.nta.ac.in ಗಂಟೆಗೆ ಡೌನ್ಲೋಡ್ ಮಾಡಬಹುದು. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಭೂಮಿ, ವಾತಾವರಣ, ಸಾಗರ ಮತ್ತು ಗ್ರಹ ವಿಜ್ಞಾನ, ಭೌತಿಕ ವಿಜ್ಞಾನ ಗಣಿತ ವಿಜ್ಞಾನ, ಜೀವ ವಿಜ್ಞಾನ ಮತ್ತು ರಾಸಾಯನಿಕ ವಿಜ್ಞಾನಗಳಂತಹ ವಿಷಯಗಳಿಗೆ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಈ ವರ್ಷದ ಪರೀಕ್ಷೆಗೆ … More

Karnataka Guest Lecturer Result 2024{Provisional Merit List}: ತಾತ್ಕಾಲಿಕ ಮೆರಿಟ್ ಪಟ್ಟಿ ಬಿಡುಗಡೆ

ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಾತ್ಕಾಲಿಕ ಮೆರಿಟ್ ಪಟ್ಟಿಯ PDF ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯು 2024-25 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿಯನ್ನು … More

Supreme Court of India Recruitment 2024: ಜೂನಿಯರ್ ಕೋರ್ಟ್ ಅಟೆಂಡೆಂಟ್‌ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

ಭಾರತದ ಸುಪ್ರೀಂ ಕೋರ್ಟ್(SCI) ಜೂನಿಯರ್ ಕೋರ್ಟ್ ಅಟೆಂಡೆಂಟ್‌ಗಳ (Cooking Knowing) ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಸುಪ್ರೀಂ ಕೋಟ್೯ ನಲ್ಲಿ ಖಾಲಿ ಇರುವ  ಜೂನಿಯರ್ ಕೋರ್ಟ್ ಅಟೆಂಡೆಂಟ್ (Cooking Knowing) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ‌ಅಡುಗೆಯಲ್ಲಿ ಪ್ರಾಯೋಗಿಕ ಪರೀಕ್ಷೆಯನ್ನು ನೀಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು SCI ಜೂನಿಯರ್ ಕೋರ್ಟ್ ಅಟೆಂಡೆಂಟ್ ನೇಮಕಾತಿ 2024 … More