KPSC AHVS Veterinary Officer Recruitment 2024: ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

KPSC Veterinary Officer Recruitment 2024: ಕರ್ನಾಟಕ ಲೋಕಸೇವಾ ಆಯೋಗವು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ … More

KEA BMTC Key Answer 2024(OUT): BMTC ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಎಂಟಿಸಿ ಸಂಸ್ಥೆಯಲ್ಲಿನ ನಿರ್ವಾಹಕ ಹುದ್ದೆಗಳ‌‌‌ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿದೆ. ಈ ಪರೀಕ್ಷೆಗೆ ಸಂಬಂಧಿಸಿದ ಪರಿಷ್ಕೃತ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಬಿಎಂಟಿಸಿ ಸಂಸ್ಥೆಯಲ್ಲಿನ ನಿರ್ವಾಹಕ (RPC) ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಈ  ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರ ಈ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಈ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಂಡು ತಮ್ಮ … More

CRPF SSC GD PET PST Admit Card 2024(OUT): ಫಿಸಿಕಲ್ (PET PST) ಪ್ರವೇಶ ಪತ್ರ ಬಿಡುಗಡೆ

ಕೇಂದ್ರ ಪೊಲೀಸ್ ರಿಸರ್ವ್ ಫೋರ್ಸ್ (CRPF), ಸಿಬ್ಬಂದಿ ಆಯ್ಕೆ ಆಯೋಗವು (SSC) GD ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದ PET ಮತ್ತು PST‌ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಕೇಂದ್ರ ಪೊಲೀಸ್ ರಿಸರ್ವ್ ಫೋರ್ಸ್, ಸಿಬ್ಬಂದಿ ಆಯ್ಕೆ ಆಯೋಗವು ಜನರಲ್ ಡ್ಯೂಟಿ ಕಾನ್ಸ್‌ಟೇಬಲ್ (GD) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿತ್ತು. ಈ ನೇಮಕಾತಿಯಲ್ಲಿ ಒಟ್ಟು 46,617 ಹುದ್ದೆಗಳ … More

JCI Recruitment 2024: ಅಕೌಂಟೆಂಟ್, ಜೂನಿಯರ್ ಅಸಿಸ್ಟೆಂಟ್, ಜೂನಿಯರ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ

ದಿ ಜೂಟ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (JCI) ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ  ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ (JCI) ನಲ್ಲಿ‌ ಖಾಲಿ ಇರುವ ಅಕೌಂಟೆಂಟ್, ಜೂನಿಯರ್ ಅಸಿಸ್ಟೆಂಟ್ ಮತ್ತು ಜೂನಿಯರ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಯಲ್ಲಿ‌ ಒಟ್ಟು 90‌ ಹುದ್ದೆಗಳಿಗೆ ಅರ್ಜಿ‌ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ (CBT) ಮತ್ತು … More

NPCIL Stipendiary Trainee Recruitment 2024: ವಿವಿಧ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ಖಾಲಿ ಇರುವ ವಿವಿಧ ಟ್ರೈನಿ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಣುಶಕ್ತಿ ಇಲಾಖೆಯಲ್ಲಿ(NPCIL) ಸ್ಟೈಪೆಂಡಿಯರಿ ಟ್ರೈನಿ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಫಿಟ್ಟರ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಷಿಯನ್, ಇನ್‌ಸ್ಟ್ರುಮೆಂಟೇಶನ್, ಮೆಷಿನಿಸ್ಟ್/ಟರ್ನರ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಟ್ರೇಡ್‌ಗಳಲ್ಲಿ ಸ್ಟೈಪೆಂಡಿಯರಿ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. … More

ಇನ್ನೂ ಮುಂದೆ ಪರೀಕ್ಷಾ ಪದ್ದತಿಯೇ ಬದಲು‌‌…! ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ನಡೆಸುತ್ತಿರುವ ಪ್ರತಿಯೊಬ್ಬರೂ ಇದನ್ನು ಮಿಸ್ ಮಾಡದೇ ಓದಿ

ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ನಾಗರಿಕ ಸೇವಾ ನೇರ ನೇಮಕಾತಿಗೆ ಸಂಬಂಧಿಸಿದ ನಿಯಮಗಳಲ್ಲಿ ತಿದ್ದುಪಡಿಯನ್ನು ತಂದಿದೆ. ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳ ಗಮನಕ್ಕೆ ಈ ತಿದ್ದುಪಡಿಯು ಬಹು ಮುಖ್ಯ ಅಂಶವಾಗಿದೆ. ಇನ್ನು ಮುಂದೆ ರಾಜ್ಯದಲ್ಲಿನ ಸಂದರ್ಶನ ಇರುವ & ಇಲ್ಲದಿರುವ ಗ್ರೂಪ್-A & B ಹುದ್ದೆಗಳ ನೇಮಕಾತಿಯ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಲೇಖನದಲ್ಲಿ ರಾಜ್ಯ ಸರ್ಕಾರವು ತಂದಿರುವ ನೇಮಕಾತಿಯ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಾಗಿದ್ದು, ನೀವು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ … More

NIACL AO Notification 2024: ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ನೇಮಕಾತಿ

ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್‌ ಕಂಪನಿ (NIACL)ನಲ್ಲಿ ಖಾಲಿ ಇರುವ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಬಿಡುಗಡೆ  ಮಾಡಿದೆ‌. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್‌ ಕಂಪನಿಯು ಜೆನೆರಲಿಸ್ಟ್‌ ಅಂಡ್ ಸ್ಪೆಷಲಿಸ್ಟ್‌  ಸ್ಕೇಲ್‌-1 ಹುದ್ದೆಗಳನ್ನು ವಿವಿಧ ವಿಭಾಗಗಳಲ್ಲಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 170 ಹುದ್ದೆಗಳಿಗೆ ನಿಮಗ ಮಾಡಿಕೊಳ್ಳಲಾಗುತ್ತಿದ್ದು, ಫೇಸ್‌ 1, ಫೇಸ್‌ 2 ಲಿಖಿತ ಪರೀಕ್ಷೆ ಮತ್ತು … More

Indian Overseas Bank Apprentice Recruitment 2024: ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ತನ್ನ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ ಅಪ್ರೆಂಟಿಸ್‌ ತರಬೇತಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ 550 ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ದೇಶಾದ್ಯಂತ ಇರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಗಳ ಶಾಖೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ … More

ITBP Constable Pioneer Recruitment 2024: ಕಾನ್ಸ್‌ಟೇಬಲ್ (ಪಯೋನೀರ್) ಹುದ್ದೆಗಳ ನೇಮಕಾತಿ

ITBP Constable Pioneer Recruitment 2024: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಕಾನ್ಸ್‌ಟೇಬಲ್ (ಪಯೋನೀರ್)  ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ‌ ಸಲ್ಲಿಸಬಹುದು. ಈ ನೇಮಕಾತಿ ನೇಮಕಾತಿ ಮೂಲಕ ಒಟ್ಟು 202 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕಾನ್ಸ್ಟೇಬಲ್ಕಾರ್ಪೆಂಟರ್, ಪ್ಲಂಬರ್, ಮೇಸನ್, ಎಲೆಕ್ಟ್ರಿಷಿಯನ್ ಹುದ್ದೆಗಳಗೆ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ITBP ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. … More

BIS Recruitment 2024: ಅಸಿಸ್ಟೆಂಟ್, ಸ್ಟೆನೋಗ್ರಾಫರ್, ಟೆಕ್ನಿಕಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಹೊಸದಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಖಾಲಿ‌ ಇರುವ ಗ್ರೂಪ್ A, B ಮತ್ತು C ಹುದ್ದೆಗಳಿಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ.ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS)  ಸಹಾಯಕ ಮತ್ತು ವೈಯಕ್ತಿಕ ನಿರ್ದೇಶಕರು, ಸ್ಟೆನೋಗ್ರಾಫರ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ , ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬೋರೇಟರಿ), ಸೀನಿಯರ್ ಟೆಕ್ನಿಷಿಯ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ‌. ಈ ನೇಮಕಾತಿಯಲ್ಲಿ ಒಟ್ಟು ವಿವಿಧ … More