AIESL Graduate Engineer Trainee Recruitment 2024: ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗಳ ನೇಮಕಾತಿ

AI ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ನಲ್ಲಿ ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿ (ಸಹಾಯಕ ಸಿಬ್ಬಂದಿ) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಪ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. AI ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ದೆಹಲಿ, ಮುಂಬೈ, ಕೋಲ್ಕತ್ತಾ, ಹೈದರಾಬಾದ್, ನಾಗ್ಪುರ ಮತ್ತು ತಿರುವನಂತಪುರಂ ಸೇರಿದಂತೆ ವಿವಿಧ ಸ್ಥಳಗಳಿಗೆ‌ 25 ಹುದ್ದೆಗಳಿಗೆ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿಗಳನ್ನು (ಸಹಾಯಕ ಸಿಬ್ಬಂದಿ) ನೇಮಿಸಿಕೊಳ್ಳುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ನಂತರ ವೇತನದೊಂದಿಗೆ ಸ್ಟೈಫಂಡ್ ನೀಡಲಾಗುತ್ತದೆ. ಅರ್ಜಿ … More

Karnataka Guest Lecturer Recruitment 2024: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಹುದಿನಗಳ ಬೇಡಿಕೆಯಾಗಿದ್ದ ಅತಿಥಿ ಉಪನ್ಯಾಸಕರ ನೇಮಕಾತಿ(Karnataka Guest Lecturer Recruitment 2024)ಯ ಅಧಿಸೂಚನೆಯೂ ಪ್ರಕಟವಾಗಿದ್ದು, ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯು 2024- 25 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ … More

PGCIL Apprentice 2024 Notification: ಒಟ್ಟು 1031 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ (PGCIL) ದೇಶಾದ್ಯಂತ ಇರುವ PGCIL ಘಟಕಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ (PGCIL) 2024-25ನೇ ಸಾಲಿಗೆ ಅಪ್ರೆಂಟಿಸ್‌ ಹುದ್ದೆಗಳಿಗೆ ನೇಮಕಾತಿ ‌ಮಾಡಿಕೊಳ್ಳಲಾಗುತ್ತೇದೆ. ಐಟಿಐ/ ಡಿಪ್ಲೊಮಾ/ ಪದವಿ/ ಬಿ.ಟೆಕ್ ಪಡೆದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಈ ನೇಮಕಾತಿಯಲ್ಲಿ 1031 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಂಕಗಳ … More

KPSC Legal Advisor Recruitment 2024: ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗೆ ನೇಮಕಾತಿ, ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು ಕಛೇರಿಯ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಯ ಭರ್ತಿಗಾಗಿ (KPSC Legal Advisor Recruitment 2024)ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ‌. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಲೋಕಸೇವಾ ಆಯೋಗವು ಕಛೇರಿಯ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವ, ಸೇವಾ ವಿಷಯಗಳಲ್ಲಿ ನುರಿತ ಹಾಗೂ ಹೆಚ್ಚಿನ … More

RRC SR Sports Quota Vacancy 2024: ದಕ್ಷಿಣ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ರೈಲ್ವೇ ನೇಮಕಾತಿ ಮಂಡಳಿಯು (ಆರ್‌ಆರ್‌ಸಿ), ದಕ್ಷಿಣ ರೈಲ್ವೆ ವಿಭಾಗದಲ್ಲಿ ಕ್ರೀಡಾ ಕೋಟಾದ ಅಡಿಯಲ್ಲಿ ನೇಮಾಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಪ್ರತಿಭಾವಂತ ಕ್ರೀಡಾಪಟುಗಳ ಈ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ದಕ್ಷಿಣ ರೈಲ್ವೆ ನೇಮಕಾತಿ ಮಂಡಳಿಯು ಕ್ರೀಡಾ ಕೋಟಾದ ಅಡಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕ್ರೀಡೆಯಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳನ್ನು ಖಾಲಿ ಇರುವ ಹಂತ 1 ರಿಂದ 5ರ ವರೆಗಿನ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕ್ರೀಡಾ ಪ್ರಯೋಗ ಮತ್ತು ದೈಹಿಕ … More

GAIL Non-Executive Recruitment 2024: ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನಲ್ಲಿ ಖಾಲಿ ಇರುವ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. GAIL 2024ರ ನೇಮಕಾತಿಯಲ್ಲಿ ನಾನ್ ಎಕ್ಸಿಕ್ಯೂಟಿವ್ ಹುದುಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ನೇಮಕಾತಿಯಲ್ಲಿ ಕೆಮಿಕಲ್, ಸಿವಿಲ್, ಮೆಕ್ಯಾನಿಕಲ್, ಫೈರ್, ಎಲೆಕ್ಟ್ರಿಕಲ್, ಇನ್‌ಸ್ಟ್ರುಮೆಂಟೇಶನ್, ಲ್ಯಾಬೋರೇಟರಿ, ಟೆಲಿಕಾಂ/ಟೆಲಿಮೆಟ್ರಿ, ಬಾಯ್ಲರ್ ಕಾರ್ಯಾಚರಣೆ, ಹಣಕಾಸು ಮತ್ತು ಖಾತೆ ಸೇರಿದಂತೆ ಒಟ್ಟು 391 ವಿವಿಧ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ … More

Ganesha Festival 2024: ಶುಭಾಶಯಗಳ ಚಿತ್ರಗಳು, ಗಣಪತಿ ಕೂರಿಸಲು ಉತ್ತಮ ಸಮಯ ಯಾವುದು ಗೊತ್ತಾ…?

ಭಾರತದಲ್ಲಿ ಪ್ರತಿ ವರ್ಷ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಗಣೇಶ ಚತುರ್ಥಿಯು ಭಾದ್ರಪದ ಮಾಸದ ಚತುರ್ಥ ತಿಥಿಯಿಂದ ಪ್ರಾರಂಭವಾಗುತ್ತದೆ. ಈ ಹಬ್ಬದ ಸಂದರ್ಭ ಹಲವು ಮನೆಗಳಲ್ಲಿ ಹಾಗೂ ಬೀದಿಗಳಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುತ್ತಾರೆ. ವಿನಾಯಕ ಚತುರ್ಥಿಯಂದು ಪ್ರತಿ ಬೀದಿಯಲ್ಲೂ ಮಂಟಪ ನಿರ್ಮಿಸಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲೂ ಗೌರಿ–ಗಣೇಶ ಹಬ್ಬಕ್ಕೆ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹಾಗಾದರೆ ಗಣೇಶನ ಚತುರ್ಥಿ ಕುರಿತು ಒಂದಿಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ. Ganesha Festival 2024 History ಗಣೇಶನ … More

SSC CHSL Tier 1 Result 2024(OUT): CHSL ಶ್ರೇಣಿ 1 ಪರೀಕ್ಷೆಯ ಫಲಿತಾಂಶ ಪ್ರಕಟ

ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಸಂಸ್ಥೆ, ಇಲಾಖೆ, ಕಚೇರಿಗಳಿಗೆ 3712 ಕಂಬೈನ್ಡ್‌ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳ ಭರ್ತಿಗಾಗಿ ಪರೀಕ್ಷೆ ನಡೆಸಿತು. ಸದರಿ ಪರೀಕ್ಷೆಗಳ ಫಲಿತಾಂಶ(SSC CHSL Tier 1 Result 2024)ವನ್ನು ಇಂದು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು  SSC ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗವು CHSL Tier 1 ಪರೀಕ್ಷೆಯನ್ನು ಜುಲೈ 1 ರಿಂದ 12 ರವರೆಗೆ ವಿವಿಧ ಕೇಂದ್ರಗಳಲ್ಲಿ … More

SSC Stenographer 2024 Exam Date(OUT): ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ದಿನಾಂಕ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು (SSC) ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದ ಪರೀಕ್ಷಾ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಸಿಬ್ಬಂದಿ ಆಯ್ಕೆ ಆಯೋಗವು ಸ್ಟೆನೋಗ್ರಾಫರ್ ಪರೀಕ್ಷೆಯು ಡಿಸೆಂಬರ್ 10 ರಿಂದ 11 ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ವೆಬ್‌ಸೈಟ್ ssc.gov.in‌ನಲ್ಲಿ ಪ್ರಕಟಿಸಲಾಗಿದೆ. ಡಿಸೆಂಬರ್ 10 ರಿಂದ 11 ರಂದು ನಡೆಯುವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಿಗದಿತ ಅಂಕ ಪಡೆದು ಪಾಸ್ ಆದಲ್ಲಿ ಮುಂದಿನ ಹಂತವಾದ ಕೌಶಲ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. SSC Stenographer … More

SSC JHT 2024 Exam Date(OUT): ಜೂನಿಯರ್ ಹಿಂದಿ ಅನುವಾದಕ ಪೇಪರ್-1 ಪರೀಕ್ಷೆಯ ದಿನಾಂಕ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು (SSC) ಜೂನಿಯರ್ ಹಿಂದಿ ಅನುವಾದಕ (JHT) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದ ಪರೀಕ್ಷಾ ವೇಳಾಪಟ್ಟಿ(SSC JHT 2024 Exam Date)ಯನ್ನು ಇಂದು ಪ್ರಕಟಿಸಲಾಗಿದೆ. SSC JHT ಪರೀಕ್ಷೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಜೂನಿಯರ್ ಹಿಂದಿ ಭಾಷಾಂತರಕಾರ, ಜೂನಿಯರ್ ಭಾಷಾಂತರಕಾರ ಮತ್ತು ಹಿರಿಯ ಹಿಂದಿ ಭಾಷಾಂತರಕಾರ ಮತ್ತು ಸ್ಟೆನೋಗ್ರಾಫರ್ ಗ್ರೂಪ್ ಬಿ ನಾನ್-ಗೆಜೆಟೆಡ್ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತದೆ. ಸಿಬ್ಬಂದಿ ಆಯ್ಕೆ ಆಯೋಗವು ಜೂನಿಯರ್ ಹಿಂದಿ ಭಾಷಾಂತರಕಾರರ ಪರೀಕ್ಷೆ 2024 … More