SATHEE Portal Registration: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ…!! ಸರ್ಕಾರದಿಂದ ಉಚಿತ ಆನ್ ಲೈನ್ ಕೋಚಿಂಗ್ ಪ್ರಾರಂಭ

ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ SATHEE (ಸ್ವಯಂ ಮೌಲ್ಯಮಾಪನ ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆಗಳಿಗೆ ಸಹಾಯ) ಎನ್ನವ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಇದು ಒಂದು ಉಚಿತ ಆನ್ ಲೈನ್ ಕೋಚಿಂಗ್ ಪ್ಲಾಟ್ ಫಾರ್ಮ್ ಆಗಿದ್ದು, ಇದರ ಮೂಲಕ ವಿದ್ಯಾರ್ಥಿಗಳು ಸ್ವಯಂ ಮೌಲ್ಯಮಾಪನ, ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆಗಳಿಗೆ ಸಹಾಯ ಮಾಡಲಾಗುತ್ತದೆ. SATHEE ಎಂದರೆ (Self Assessment, Test, and Help for Entrance Exams) ಇದು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರಗಳಲ್ಲಿ ನೀಡುವ ತರಬೇತಿಯ … More

Ministry of Defence Navy Apprentice Jobs 2024: 10th….ITI ಪಾಸ್ ಆದವರಿಗೆ, ನೌಕಾಪಡೆಯಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಭಾರತೀಯ ರಕ್ಷಣಾ ಸಚಿವಾಲಯವು ಭಾರತೀಯ ನೌಕಾಪಡೆಯ ನೇವಲ್ ಶಿಪ್ ರಿಪೇರ್ ಯಾರ್ಡ್‌ ನಲ್ಲಿ ವಿವಿಧ‌ ವಿಭಾಗದಲ್ಲಿ ಖಾಲಿ ಇರುವ ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.‌ ಅರ್ಹ‌ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೇವಲ್ ಶಿಪ್ ರಿಪೇರ್ ಯಾರ್ಡ್‌ ಅಪ್ರೆಂಟಿಸ್ ನೇಮಕಾತಿಯಲ್ಲಿ ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ (ಡೀಸೆಲ್), ICTSM ಸೇರಿದಂತೆ ಹಲವಾರು ತಾಂತ್ರಿಕ ವಿಭಾಗಳಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ‌ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಷಿನಿಸ್ಟ್, COPA … More

Bagalkot Zilla Panchayat Recruitment 2024: ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಬಾದಾಮಿ, ಬಾಗಲಕೋಟೆ, ಹನುಗುಂದ, ಜಮಖಂಡಿ ತಾಲೂಕಿನ ನಾಲ್ಕು ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಹಾಲಗೇರಿ, ದೇವನಾಳ, ಹಾವರಗಿ, ಕಂಕಣವಾಡಿ, ಗ್ರಾಮ ಪಂಚಾಯಿತಿಗಳಿಗೆ … More

SSC GD Notification 2024(OUT): ಒಟ್ಟು 39,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿ

ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರ ವಿವಿಧ ಭದ್ರತಾ ಪಡೆಗಳಿಗೆ ಜೆನೆರಲ್‌ ಡ್ಯೂಟಿ ಕಾನ್ಸ್‌ಟೇಬಲ್‌ (GD)ಹುದ್ದೆಗಳನ್ನು ಭರ್ತಿಗಾಗಿ ನೇಮಾಕತಿ ಅಧಿಸೂಚನೆ(SSC GD Notification 2024)ಯನ್ನು ಇಂದು‌ ಬಿಡುಗಡೆ ಮಾಡಲಾಗುತ್ತದೆ. ಬಿಡುಗಡೆ ಆದ ನಂತರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಿಬ್ಬಂದಿ ಆಯ್ಕೆ ಆಯೋಗವು ಕೇಂದ್ರ ವಿವಿಧ ಭದ್ರತಾ ಪಡೆಗಳಿಗೆ ಜನರಲ್ ಡ್ಯೂಟಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 39,000ಕ್ಕೂ ಅಧಿಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, … More

SSC CGL Tier-I Exam Admit Card 2024(OUT): SSC CGL ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುವ ಸಲುವಾಗಿ SSC CGL 2024 ರ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್(SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು,ಇಲಾಖೆಗಳು, ಸಂಸ್ಥೆಗಳಲ್ಲಿ ಗ್ರೂಪ್‌ ಬಿ ಹಾಗೂ ಗ್ರೂಪ್‌ ಸಿ ಹುದ್ದೆಗಳ ಭರ್ತಿಗಾಗಿ ಕಂಬೈನ್ಡ್‌ ಗ್ರಾಜುಯೇಟ್‌ ಲೆವೆಲ್‌ ಪರೀಕ್ಷೆ 2024 ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸುಮಾರು 17,727 … More

Financial Assistance Scholarship 2024: ತಂದೆ ಇಲ್ಲದ ಮಕ್ಕಳಿಗೆ 24000 ಸ್ಕಾಲರ್ಶಿಪ್, ಅರ್ಜಿ ಆಹ್ವಾನ

ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ವತಿಯಿಂದ ತಂದೆ ಇಲ್ಲದ ಮಕ್ಕಳ ಖಾತೆಗೆ ವಾರ್ಷಿಕವಾಗಿ ಸ್ಕಾಲರ್‌ಶಿಪ್ ನೀಡುತ್ತಿದ್ದು,‌ ಅರ್ಹ ಫಲಾನುಭವಿಗಳು ಈ ಯೋಜನೆಗೆ ಆಪ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಯೋಜನೆಯ ಮೂಲಕ ವರ್ಷಕ್ಕೆ 24000 ರೂ. ಗಳ ಸ್ಕಾಲರ್ ಶಿಪ್ ಸೌಲಭ್ಯ ನೀಡಲಾಗುತ್ತದೆ.ತಂದೆ ಇಲ್ಲದ ಮಗು ಇದ್ದಲ್ಲಿ ಅವರು ಪ್ರಾಯೋಜಕತ್ವ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಫಾರಂ ಅನ್ನು ಖುದ್ದಾಗಿ ಡಿಸಿ ಕಛೇರಿಯಿಂದ ಪಡೆದು … More

KPSC AC AO SAAD key answer 2024(OUT): ಸಹಾಯಕ ನಿಯಂತ್ರಕ (RPC) ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಬಿಡುಗಡೆ

KPSC AC AO SAAD key answer 2024: ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗೆ ಸಂಬಂಧಿಸಿದ (ಉಳಿಕೆ ಮೂಲ ವೃಂದ) ಪತ್ರಿಕೆ -1 ಮತ್ತು 2ರ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಆಯೋಗವು ಆಗಸ್ಟ್ 11ರಂದು ನಡೆಸಿದ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ (ಗ್ರೂಪ್ -ಎ) ಹುದ್ದೆಗಳ ಪೂರ್ವಭಾವಿ ಪರೀಕ್ಷಾ ಪತ್ರಿಕೆ-I ಮತ್ತು2 … More

Udupi Cochin Shipyard Recruitment 2024: ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

ಉಡುಪಿಯ ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್(Cochin Shipyard Limited) ಖಾಲಿ ಇರುವ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನಲ್ಲಿ ಖಾಲಿ‌ ಇರುವ ಮೆಕಾನಿಕಲ್, ಎಲೆಕ್ಟ್ರಿಕಲ್, ನೇವಲ್ ಆರ್ಕಿಟೆಕ್ಚರ್ ವಿಭಾಗದಲ್ಲಿ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ಮಲ್ಪೆಯಲ್ಲಿನ ಬಂದರುಗಳಲ್ಲಿ ಕೆಲಸ ನಿರ್ವಾಹಿಸಲು ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 8 ಹುದ್ದೆಗಳಿಗೆ ಅನ್ … More

RRC WCR Apprentice Recruitment 2024: ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

ಪಶ್ಚಿಮ ಕೇಂದ್ರ ರೈಲ್ವೆನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆಯು ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿ ಆನ್‌ಲೈನ್ ಸಲ್ಲಿಕೆ ಆಗಸ್ಟ್ 5, 2024 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ನಾವು ಈ RRC WCR Apprentice Recruitment 2024 ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. … More

IIT Jam 2025 Registration (Apply Started): ಪ್ರವೇಶ ಪರೀಕ್ಷೆಗಾಗಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ದೆಹಲಿಯು ಅಧಿಕೃತವಾಗಿ ಜಾಯಿಂಟ್ ಅಡ್ಮಿಷನ್ ಟೆಸ್ಟ್ ಫಾರ್ ಮಾಸ್ಟರ್ಸ್ (JAM) 2025 ರ ಜಂಟಿ ಪ್ರವೇಶ ಪರೀಕ್ಷೆಗಾಗಿ ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 03 ರಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು IIT JAM 2025 ನೊಂದಣಿಗಾಗಿ ಅಧಿಕೃತ ವೆಬ್‌ಸೈಟ್‌ಗೆ jam2025.iitd.ac.in ನ ಭೇಟಿ ನೀಡಬಹುದು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಈ ಪರೀಕ್ಷೆಯನ್ನು ನಡೆಸುತ್ತಿದೆ‌. ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳಾದ M.Sc., M.Sc. (Tech), M.S Research, M.Sc.-M.Tech. Dual Degree, … More