Air Force Group C Recruitment 2024: 10th, 12th ಪಾಸ್ ಆದವರಿಗೆ ವಾಯುಪಡೆಯಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ

Air Force Group C Civilian Recruitment 2024: ಭಾರತೀಯ ವಾಯುಪಡೆಯು ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ‌ ಅರ್ಜಿಗಳನ್ನು ಸಲ್ಲಿಸಬಹುದು. ಭಾರತೀಯ ವಾಯುಪಡೆಯ ಗ್ರೂಪ್ ಸಿ ನೇಮಕಾತಿಯಲ್ಲಿ ಒಟ್ಟು 182 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಗ್ರೂಪ್ ಸಿ LDC, ಟೈಪಿಸ್ಟ್, ಡ್ರೈವರ್ ಹುದ್ದೆಗಳಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಯ ಅರ್ಹತಾ ಮಾನದಂಡಗಳು ಪ್ರತಿ ಹುದ್ದೆಗಳಿಗೆ ಬದಲಾಗುತ್ತದೆ. 12th … More

HCL Mining Mate Recruitment 2024: ಮೈನಿಂಗ್ ಮೇಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ (Hindustan Copper Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ನ ಮಧ್ಯಪ್ರದೇಶದ ಬಾಲಾಘಾಟ್ ಘಟಕದಲ್ಲಿ ಖಾಲಿ ಇರುವ ಮೈನಿಂಗ್ ಮೇಟ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 07 ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. … More

KUWSDB AE Result 2024 Final Score List(OUT): ಅಂತಿಮ ಸ್ಕೋರ್ ಪಟ್ಟಿ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ(KUWSDB) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶಗಳನ್ನು ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ, KUWSDB ನಲ್ಲಿ ಖಾಲಿ ಇರುವ ಒಟ್ಟು 50 AE (Civil) ಹುದ್ದೆಗಳಿಗೆ ಆಗಸ್ಟ್ 11 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಆಗಸ್ಟ್ 12 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಕೀ ಉತ್ತರಗಳ ಮೇಲೆ ಆಕ್ಷೇಪಣೆಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ … More

GRSE Recruitment 2024: ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ಸ್ ಮತ್ತು ಪ್ರಾಜೆಕ್ಟ್ ಕೋಆರ್ಡಿನೇಟರ್‌ ಹುದ್ದೆಗಳ ನೇಮಕಾತಿ

ಗಾರ್ಡನ್ ರೀಚ್ ಶಿಪ್‌ಬಿಲ್ಡರ್ಸ್ & ಇಂಜಿನಿಯರ್ಸ್ ಲಿಮಿಟೆಡ್ (GRSE)ನಲ್ಲಿ  ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ಸ್ (SPE) ಮತ್ತು ಪ್ರಾಜೆಕ್ಟ್ ಕೋಆರ್ಡಿನೇಟರ್‌(PC) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗಾರ್ಡನ್ ರೀಚ್ ಶಿಪ್‌ಬಿಲ್ಡರ್ಸ್ & ಇಂಜಿನಿಯರ್ಸ್ ಲಿಮಿಟೆಡ್ (GRSE) ಮೂರು ವರ್ಷಗಳವರೆಗೆ ಗುತ್ತಿಗೆ ಆಧಾರದ ಮೇಲೆ ಹಿರಿಯ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್‌ಗಳು (SPE) ಮತ್ತು ಪ್ರಾಜೆಕ್ಟ್ ಕೋಆರ್ಡಿನೇಟರ್‌ (PC) ಹುದ್ದೆಗಳಿಗೆ ಅರ್ಜಿ … More

CISF Constable Fireman Recruitment 2024: 12th ಪಾಸ್ ಆದವರಿಗೆ ಕಾನ್ಸ್ಟೇಬಲ್(ಅಗ್ನಿಶಾಮಕ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (CISF) ಖಾಲಿ‌ ಇರುವ ಕಾನ್ಸ್‌ಟೇಬಲ್‌ (ಅಗ್ನಿಶಾಮಕ ದಳ)ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು (CISF) ಕಾನ್ಸ್ಟೇಬಲ್ (ಅಗ್ನಿಶಾಮಕ) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ದೇಶ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಫೈರ್‌ಮ್ಯಾನ್ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 1,130 ಹುದ್ದೆಗಳು ಖಾಲಿ ಇದ್ದು, ಅದರಲ್ಲಿ ಕರ್ನಾಟಕ ರಾಜ್ಯದಲ್ಲಿ 33 ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ … More

RRB Aadhaar Verification 2024: RRBಯಿಂದ ಆಧಾರ್ ಪರಿಶೀಲನೆ ಕಡ್ಡಾಯ!

ರೈಲ್ವೆ ನೇಮಕಾತಿ ಮಂಡಳಿ (RRB) ಯು ವಿವಿಧ ರೈಲ್ವೆ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪ್ರಮುಖ ಮಾಹಿತಿ ಒಂದನ್ನು ರೈಲ್ವೆ ನೇಮಕಾತಿ ಇಲಾಖೆಯು ಅಧಿಸೂಚನೆಯ ಮೂಲಕ ತಿಳಿಸಿದೆ. ರೈಲ್ವೆ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಧಾರ್ ಪರಿಶೀಲನೆಯನ್ನು ನೇಮಕಾತಿ ಮಂಡಳಿಯು ಕಡ್ಡಾಯಗೊಳಿಸಿದೆ. ನೇಮಕಾತಿ ಮಂಡಳಿ ಹೊರಡಿಸಿದ ಸೂಚನೆಯ ಪ್ರಕಾರ, ರೈಲ್ವೆ ಉದ್ಯೋಗಗಳಿಗೆ ಆಕಾಂಕ್ಷಿಗಳಿಗೆ ಆಧಾರ್ ಕಾರ್ಡ್ ಪರಿಶೀಲನೆ‌ ಮಾಡಲಾಗುತ್ತದೆ. ಈ ಪರಿಶೀಲನೆಯ ಮೂಲಕ ಅಭ್ಯರ್ಥಿಗಳ ಗುರುತನ್ನು ದಾಖಲಿಸಿ, ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಮತ್ತು ಪರೀಕ್ಷೆಯ ನಂತರದ ಪ್ರಕ್ರಿಯೆಗಳನ್ನು … More

Chitradurga Anganwadi Recruitment 2024: ಚಿತ್ರದುರ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ

Chitradurga Anganwadi Recruitment 2024: ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 63 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಹುದ್ದೆಗಳಿಗೆ ಹಾಗೂ 149 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 215 … More

RRB JE 2024 Application Correction Window (Open): ಸಲ್ಲಿಸಿದ ಅರ್ಜಿ ತಿದ್ದುಪಡಿ ಮಾಡಲು ಅವಕಾಶ!

ರೈಲ್ವೆ ನೇಮಕಾತಿ ಮಂಡಳಿಯು ಜೂನಿಯರ್ ಇಂಜಿನಿಯರ್ ಹುದ್ದೆಗಳ ಅರ್ಜಿ ಆಹ್ವಾನಿಸಲಾಗಿತ್ತು, ಸಲ್ಲಿಸಿರುವ ಅರ್ಜಿಗಳ ತಿದ್ದುಪಡಿ ಮಾಡಲು ವಿಂಡೋ ತೆರೆಯಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಇಂದಿನಿಂದ (ಅಗಸ್ಟ್ 30) ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ರೈಲ್ವೆ ನೇಮಕಾತಿ ಮಂಡಳಿಯು ವಿವಿಧ ವಿಭಾಗದಲ್ಲಿ ಖಾಲಿ ಇರುವ ಒಟ್ಟು 7951 ಜೂನಿಯರ್ ಇಂಜಿನಿಯರಿಂಗ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಸದರಿ ನೇಮಕಾತಿಗೆ ಅರ್ಜಿ ಸಲ್ಲಿಕೆ ಸಮಯದಲ್ಲಿ ತಪ್ಪು ಮಾಹಿತಿ ಅಥವಾ ದೋಷಪೂರಿತ ವಿವರಗಳನ್ನು ನೀಡಿದ್ದರೆ ತಿದ್ದುಪಡಿ ಮೂಲಕ ಸರಿಪಡಿಸಿಕೊಳ್ಳಬಹುದಾಗಿದೆ. ರೈಲ್ವೆ … More

IISC Recruitment 2024: ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಪ್ರೋಗ್ರಾಂ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC)ನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಡೆವಲಪ್‌ಮೆಂಟ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್ ಮತ್ತು ಎಲೆಕ್ಟ್ರಿಕಲ್), ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್, ಮತ್ತು ಪ್ರೋಗ್ರಾಂ ಅಸಿಸ್ಟೆಂಟ್‌ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ … More

KSET 2024 Notification(OUT): ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ!

KSET Online Application Form 2024: ಕರ್ನಾಟಕ ಹೆಲ್ಪ್ ನ ಓದುಗರಿಗೆ ವಂದನೆಗಳು, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ- 2024 (Karnataka State Eligibility Test- 2024) ಪರೀಕ್ಷೆಯ ಸಲುವಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಜುಲೈ 30, 2024 ರಿಂದ ಪ್ರಾರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಏನಿದು ಕೆಸೆಟ್ ಪರೀಕ್ಷೆ? ಈ ಪರೀಕ್ಷೆ ಬರೆದರೆ ಏನು ಉಪಯೋಗ ?: ಕೆಸೆಟ್ ಪರೀಕ್ಷೆಯು ಒಟ್ಟು ವಿಷಯಗಳ ಕುರಿತು ನಡೆಯಲಿದ್ದು, … More