Ration Card eKYC: BPL ಕಾರ್ಡ್ E-kyc ಮಾಡುವುದು ಕಡ್ಡಾಯ; ಇಲ್ಲಿದೆ ಪ್ರಮುಖ ಮಾಹಿತಿ

ಬಿಪಿಎಲ್‌ ರೇಷನ್‌ ಕಾರ್ಡ್‌ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ E kyc (ಆಧಾರ್‌ ಆಧಾರಿತ ಹೆಬ್ಬೆಟ್ಟಿನ ದೃಢೀಕರಣ) ಮಾಡಿಸುವುದು ಕಡ್ಡಾಯ ಎಂದು ಕೇಂದ್ರ ಸರಕಾರದ ಮಾರ್ಗಸೂಚಿ ಹೂರಡಿಸಲಾಗಿದೆ. ಆಗಸ್ಟ್ 31, 2024ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ನಿಲ್ಲಿಸಲಾಗುತ್ತದೆ. ಈ ಲೇಖನದಲ್ಲಿ ರೇಷನ್ ಕಾರ್ಡ್ E-KYCಮಾಡುವುದು ಹೇಗೆ … More

NABARD Grade A Assistant Manager Admit Card 2024 (Out): ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಗ್ರೇಡ್-ಎ ಅಧಿಕಾರಿಗಳ (ಸಹಾಯಕ ವ್ಯವಸ್ಥಾಪಕ) ಪ್ರಿಲಿಮ್ಸ್ ಲಿಖಿತ ಪರೀಕ್ಷೆಯು ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ನಬಾರ್ಡ್ ಗ್ರೇಡ್-ಎ ಅಧಿಕಾರಿಗಳ (ಸಹಾಯಕ ವ್ಯವಸ್ಥಾಪಕ) ಪ್ರಿಲಿಮ್ಸ್ ಲಿಖಿತ ಪರೀಕ್ಷೆಯು ಸೆಪ್ಟೆಂಬರ್ 01, ರಂದು ನಡೆಯಲಿದೆ. ಈ ನೇಮಕಾತಿಯಲ್ಲಿ ಒಟ್ಟು 102 ಹುದ್ದಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್‌ಲೈನ್ ಅರ್ಜಿಗಳನ್ನು 27 ಜುಲೈನಿಂದ 15 ಆಗಸ್ಟ್ 2024 ರವರೆಗೆ ಅವಕಾಶ ನೀಡಲಾಗಿತ್ತು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ … More

Karnataka SSLC Exam 3 Result 2024(OUT): SSLC ಪರೀಕ್ಷೆ -3 ರ ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ್ದ 10ನೇ ತರಗತಿಯ ಪರೀಕ್ಷೆ -3 ರ ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಕ್ಕೆ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು KSEAB ಅಧಿಕೃತ ವೆಬ್ ಸೈಟಿನಲ್ಲಿ ಫಲಿತಾಂಶವನ್ನು ಆನ್ ಲೈನ್ ಮೂಲಕ ಪಡೆದುಕೊಳ್ಳಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇದುವರೆಗೂ SSLC ಯ ಎರಡು ಪರೀಕ್ಷೆಗಳನ್ನು ನಡೆಸಿದ್ದು ತಮ್ಮ ಎರಡೂ ಪ್ರಯತ್ನದಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ 3ನೇ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ … More

ITBP Tradesman Recruitment 2024: ಕಾನ್ಸ್ಟೆಬಲ್/ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಗೃಹ ವ್ಯವಹಾರಗಳ ಸಚಿವಾಲಯ ವತಿಯಿಂದ ಇಂಡೋ-ಟಿಬೆಟನ್ ಗಡಿ ಪೊಲೀಸ್ (ITBP) ಕಾನ್ಸ್ಟೆಬಲ್/ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಗಡಿ‌ ಭದ್ರತಾ ಪೋಲಿಸ್ ಪಡೆಯಲ್ಲಿ ಖಾಲಿ ಇರುವ ಒಟ್ಟು 51 ಹುದ್ದೆಗಳಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದೈಹಿಕವಾಗಿ ಸಾಮರ್ಥ್ಯವುಳ್ಳ, 10ನೇ ತರಗತಿ ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ಆಗಸ್ಟ್ 18ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಇಲಾಖೆ ಅಧಿಕೃತ ವೆಬ್‌ಸೈಟ್ https://recruitment.itbpolice.nic.in ಭೇಟಿ ನೀಡಬೇಕು. … More

Raichur University Recruitment 2024: ರಾಯಚೂರು ವಿವಿಯಲ್ಲಿ ಸಹಾಯಕ ಪ್ರಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ

Raichur University Assistant Professor recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಯಚೂರು ವಿವಿಯಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 6 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ 18 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ವಿವಿಧ ವಿಷಯಗಳ ಒಟ್ಟು 24 ಸಹಾಯಕ ಪ್ರಾಧ್ಯಾಪಕರನ್ನು ನೇಮಕಾತಿ … More

RCFL Nurse Vacancy 2024: ನರ್ಸ್ ಗ್ರೇಡ್ II ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ (RCFL) ಖಾಲಿ ಇರುವ ನರ್ಸ್ ಗ್ರೇಡ್ II ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (RCFL) 06 ಖಾಲಿ ಇರುವ ನರ್ಸ್ ಗ್ರೇಡ್ II ಹುದ್ದೆಗೆ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಹ … More

India Post GDS 1st Merit List 2024(OUT): ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಮೆರಿಟ್ ಪಟ್ಟಿ ಬಿಡುಗಡೆ

ಭಾರತೀಯ ಅಂಚೆ ಇಲಾಖೆಯು 2024ರ ಗ್ರಾಮೀಣ ಡಾಕ್ ಸೇವಕ (India Post GDS 1st Merit List 2024) ಹುದ್ದೆಗಳನ್ನು ಭರ್ತಿ ಮಾಡಲು ನಡೆಸಿದ ನೇಮಕಾತಿ ಪ್ರಕ್ರಿಯೆಯ ಮೊದಲ ಮೆರಿಟ್ ಪಟ್ಟಿಯನ್ನು ಪ್ರಕಟಿಸಿದೆ. ಈ ನೇಮಕಾತಿಯಲ್ಲಿ ದೇಶದಾದ್ಯಂತ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 44,228 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಆಗಸ್ಟ್ 5 ರವರೆಗೆ ಅವಕಾಶ ನೀಡಲಾಗಿತ್ತು. ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದು, ಮೆರಿಟ್ ಪಟ್ಟಿಗಾಗಿ ಕಾಯುತ್ತಿದ್ದಾರೆ. ಅರ್ಜಿ … More

DHFWS Kolar Recruitment 2024: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ

ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ. ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ PM-ARHIM ಯೋಜನೆಯ ಅಡಿಯಲ್ಲಿ ‌2024-25 ನೇ ಸಾಲಿಗೆ ವಿವಿಧ ತಜ್ಞ ವೈದ್ಯರು, ಶುಶ್ರೂಷಕ ಅಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ … More

NWKRTC Driver Vacancy 2024: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಹುದ್ದೆಗಳಿಗೆ ನೇಮಕಾತಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕು ನಿಗಮ ಘಟಕದಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ(NWKRTC Driver Recruitment 2024) ಅರ್ಜಿ ಸೂಚನೆಯನ್ನು ಪ್ರಕಟಿಸಲಾಗಿದೆ. ಉತ್ತರ ಕನ್ನಡ ಶಿರಿಸಿ ವಿಭಾಗದ ಶಿರಸಿ ಕುಮಟಾ ಕಾರವಾರ, ಭಟ್ಕಳ, ಯಲ್ಲಾಪೂರ, ಅಂಕೋಲಾ, ಮುಡಗೋಡ, ಘಟಕಗಳು ಮತ್ತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವಿಭಾಗದ ಚಿಕ್ಕೋಡಿ ರಾಯಬಾಗ, ಅಥಣಿ ನಿಪ್ಪಣಿ, ಸಂಕೇಶ್ವರ, ಹುಕ್ಕೇರಿ, ಗೋಕಾಕ ಘಟಕಗಳಿಗೆ ಚಾಲಕರನ್ನು ನೇಮಕಾತಿ … More

SSC JHT Notification 2024(OUT): ವಿವಿಧ ಟ್ರಾನ್ಸ್‌ಲೇಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಹಿಂದಿ ಟ್ರಾನ್ಸ್‌ಲೇಟರ್‌ (JHT), ಜೂನಿಯರ್ ಟ್ರಾನ್ಸ್‌ಲೇಟರ್‌ (JT), ಮತ್ತು ಹಿರಿಯ ಹಿಂದಿ ಟ್ರಾನ್ಸ್‌ಲೇಟರ್‌ (SHT) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರಕಾರದ ವಿವಿಧ ಇಲಾಖೆಗಳು, ಸಂಸ್ಥೆಗಳಲ್ಲಿ ಖಾಲಿ ಇರುವ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ‌ನಡೆಸಲಾಗುತ್ತೇದೆ. ಈ ನೇಮಕಾತಿಯಲ್ಲಿ ಒಟ್ಟು 312 ಹಿಂದಿ ಅನುವಾದಕ ಹುದ್ದೆಗಳಿಗೆ … More