Gadag Zilla Panchayat Recruitment 2024: ಜಿಲ್ಲಾ ಪಂಚಾಯತಿಯಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳು; ಇಲ್ಲಿದೇ ಮಾಹಿತಿ

ಗದಗ ಜಿಲ್ಲಾ ಪಂಚಾಯತ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗದಗ ಜಿಲ್ಲಾ ಪಂಚಾಯತ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (MGNREGA) ಅಡಿಯಲ್ಲಿ ತಾಂತ್ರಿಕ ಸಹಾಯಕರು ಕೃಷಿ / ತಾಂತ್ರಿಕ ಸಹಾಯಕರು ತೋಟಗಾರಿಕೆ/ ತಾಂತ್ರಿಕ ಸಹಾಯಕರು ಅರಣ್ಯ ವಿಭಾಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ‌ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 16 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ … More

Gadag Anganwadi Recruitment 2024: ಗದಗ ಜಿಲ್ಲೆಯಲ್ಲಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ ಜಿಲ್ಲೆಯ 5 ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗದಗ ಜಿಲ್ಲೆಯ ಮುಂಡರಗಿ, ನರಗುಂದ, ಗದಗ, ರೋಣ, ಶಿರಹಟ್ಟಿ ತಾಲೂಕಿನ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು,10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯಲ್ಲಿ ಖಾಲಿ ಇರುವ ಒಟ್ಟು 196 ಹುದ್ದೆಗಳಿಗೆ ಭರ್ತಿ … More

SSC Stenographer 2024 Application Correction Window (Open Soon)

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ ಕುರಿತಾದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಮುಕ್ತಾಯಗೊಂಡಿದ್ದು, ಸದರಿ‌ ಅರ್ಜಿ ಸಲ್ಲಿಸುವ ಸಮಯದಲ್ಲಿ ತಪ್ಪು ಮಾಡಿದ್ದರೆ ಅರ್ಜಿ ನಮೂನೆಯನ್ನು ಸರಿ ಪಡಿಸಿಕೊಳ್ಳಲು ತಿದ್ದುಪಡಿ ಲಿಂಕ್ ಬಿಡುಗಡೆ ‌ಮಾಡಲಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಜಿ ಸಲ್ಲಿಸುವ ಸಮಯದಲ್ಲಿ ವೈಯಕ್ತಿಕ ವಿವರಗಳು, ದಾಖಲೆಗಳು, ಅರ್ಜಿಯಲ್ಲಿನ ಇನ್ನಿತರ ಮಾಹಿತಿಗಳನ್ನು ತಪ್ಪು ಮಾಡಿದ್ದಲ್ಲಿ, ಸರಿ ಮಾಡುವುದಕ್ಕಾಗಿ ಲಿಂಕ್ ಬಿಡುಗಡೆ ಮಾಡಲಾಗಿದೆ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು … More

KUWSDB AE Exam Final Key Answer 2024(OUT): ಪರೀಕ್ಷೆಯ ಅಂತಿಮ ಕೀ ಉತ್ತರಗಳು ಬಿಡುಗಡೆ

KUWSDB AE (CIVIL) Exam Key Answer 2024: ಕರ್ನಾಟಕ ಪರಿಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಖಾಲಿ‌ ಇರುವ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಇಂದು ಬಿಡುಗಡೆ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KUWSDB ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯನ್ನು ಆಗಸ್ಟ್ 11ರಂದು ರಾಜ್ಯದ … More

KUD PG Admission 2024-25: ಪ್ರಸ್ತುತ ಸಾಲಿನ ಸ್ನಾತಕೋತ್ತರ ಪದವಿ(PG) ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು 2024 ಮತ್ತು 2024- 25ನೇ ಸಾಲಿನ ಸ್ನಾತಕೋತ್ತರ ಪದವಿ(PG) ಪ್ರವೇಶಾತಿ ಪ್ರಕ್ರಿಯೆ(KUD Post-Graduate Admission 2024-25)ಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ವಿಶ್ವವಿದ್ಯಾಲಯವು 2024- 25 ನೇ ಸಾಲಿನ ಪೋಸ್ಟ್ ಗ್ರಾಜುವೇಟ್, ಪಿಜಿ ಡಿಪ್ಲೋಮಾ, ಅಡ್ವಾನ್ಸ್ಡ್ ಡಿಪ್ಲೋಮಾ, ಡಿಪ್ಲೋಮಾ ಇನ್ ಸರ್ಟಿಫಿಕೇಟ್ ಕಾರ್ಯಕ್ರಮಗಳಿಗೆ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಪದವಿ ನಂತರ ಉನ್ನತ ಶಿಕ್ಷಣ ಬಯಸುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ … More

UPSC Vacancy 2024: ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್ ಮತ್ತು ಕ್ಯಾಬಿನ್ ಸೇಫ್ಟಿ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ

ಯೂನಿಯನ್‌ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್(Deputy Superintending Archaeologist) ಮತ್ತು ಕ್ಯಾಬಿನ್ ಸೇಫ್ಟಿ ಇನ್ಸ್ಪೆಕ್ಟರ್(Cabin Safety Inspector) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯೂನಿಯನ್‌ ಪಬ್ಲಿಕ್ ಸರ್ವಿಸ್ ಕಮಿಷನ್, ಈ ಹುದ್ದೆಗಳನ್ನು ಭಾರತೀಯ ಪುರಾತತ್ವ ಇಲಾಖೆ ಮತ್ತು ಸಂಸ್ಕೃತಿ ಸಚಿವಾಲಯದಲ್ಲಿ ಖಾಲಿ‌ ಇರುವ 67 ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್ ಕ್ಯಾಬಿನ್ ಹಾಗೂ 15 ಸುರಕ್ಷತಾ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ … More

UPSC Exam Calendar 2024-25: ಯುಪಿಎಸ್ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಕ್ಯಾಲೆಂಡರ್ ಬಿಡುಗಡೆ

UPSC Exam Calendar 2025: ಭಾರತೀಯ ಸಾರ್ವಜನಿಕ ಸೇವೆ ಆಯೋಗ (UPSC) 2025 ರ ವಾರ್ಷಿಕ ಪರೀಕ್ಷೆ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯಲ್ಲಿ ಅರ್ಜಿ ನಮೂನೆ ಮತ್ತು ಪರೀಕ್ಷೆಯ ದಿನಾಂಕಗಳು, ಫಲಿತಾಂಶದ ನಿರೀಕ್ಷಿತ ದಿನಾಂಕಗಳೊಂದಿಗೆ UPSC ನಡೆಸುವ ಎಲ್ಲಾ ಪರೀಕ್ಷೆಗಳ ಪಟ್ಟಿಯನ್ನು ಒಳಗೊಂಡಿದೆ. UPSC ಕ್ಯಾಲೆಂಡರ್‌ನಲ್ಲಿ ಒಳಗೊಂಡಿರುವ ಕೆಲವು ಪ್ರಮುಖ ಪರೀಕ್ಷೆಗಳೆಂದರೆ ನಾಗರಿಕ ಸೇವೆಗಳ ಪರೀಕ್ಷೆ, ಭಾರತೀಯ ಅರಣ್ಯ ಸೇವೆಗಳು, NDA, CDS, CAPF, ಪರೀಕ್ಷೆಗಳ ಬಗ್ಗೆ ಮಾಹಿತಿಯನ್ನು ತಿಳಿಯಲು ಸಹಾಯವಾಗುತ್ತದೆ. UPSC ಪರೀಕ್ಷೆಗೆ … More

UPSC NDA 2 Admit Card 2024(OUT): NDA 2 ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಲಿಂಕ್ ಇಲ್ಲಿದೆ

ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು NDA 2 2024 ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿತ್ತು, ಸದರಿ ಪರೀಕ್ಷೆಯ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ . ಈ ನೇಮಕಾತಿಯಲ್ಲಿ ಒಟ್ಟು 404 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯನ್ನು ದೇಶದಾದ್ಯಂತ ಸೆಪ್ಟೆಂಬರ್ 1 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಪರೀಕ್ಷೆಯು ನಿರ್ಣಾಯಕ ಹಂತವಾಗಿದೆ. ಮೇ 15 … More

UPSC CDS 2 Admit Card 2024 (OUT): CDS 2 ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಯು ಕಂಬೈನ್ಡ್‌ ಡಿಫೆನ್ಸ್‌ ಸರ್ವೀಸ್‌ಗೆ (CDS 2) 2024 ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿತ್ತು, ಸದರಿ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ . ಸಂಯೋಜಿತ ರಕ್ಷಣಾ ಸೇವೆಗಳ 2 (CDS) ನೇಮಕಾತಿಯಲ್ಲಿ ಒಟ್ಟು 459 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯನ್ನು ದೇಶದಾದ್ಯಂತ ಸೆಪ್ಟೆಂಬರ್ 1 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಭಾರತೀಯ ನೌಕಾಪಡೆ ಅಕಾಡೆಮಿ, ಭಾರತೀಯ … More

ಪ್ರೈಜ್ ಮನಿ ಸ್ಕಾಲರ್‌ಶಿಪ್: Prize Money Scholarship 2025, Start Date?, Last Date?

Prize Money Scholarship For SSLC, PUC, Degree: sw.kar.nic.in ಅರ್ಜಿ ನಮೂನೆ(Application Form), ಸ್ಥಿತಿ(Status). ಕರ್ನಾಟಕ ಎಸ್‌ಎಸ್‌ಎಲ್‌ಸಿ, ಪಿಯುಸಿ, Degree ಬಹುಮಾನ ಹಣ ವಿದ್ಯಾರ್ಥಿವೇತನ 2025 SC, ST Prize Money Scholarship 2025 ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲ್ಲಿಸುವುದು ಹೇಗೆ ಎಂದುದರ ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. SSLC, PUC, ಮತ್ತು ಡಿಗ್ರಿ ವಿದ್ಯಾರ್ಥಿಗಳು SC, ST, ಜನಾಂಗಗಕ್ಕೆ ಸೇರಿದವರಾಗಿದ್ದರೆ ಅವರು ಈ ವಿದ್ಯಾರ್ಥಿವೇತನವನ್ನ ಪಡೆಯಲು ಅರ್ಹರಾಗಿದ್ದಾರೆ. ಸಂಪೂರ್ಣವಾಗಿ ಮಾಹಿತಿಗಾಗಿ ಎಚ್ಚರಿಕೆಯಿಂದ ಓದಿರಿ, … More