SSC JE Final Answer Key 2024(OUT): ಪರೀಕ್ಷೆಯ ಅಂತಿಮ ಕೀ ಉತ್ತರಗಳು ಬಿಡುಗಡೆ

SSC JE Answer Key 2024: ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 968 ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್) ಹುದ್ದೆಗಳಿಗೆ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗಯು (SSC) ಪರೀಕ್ಷೆಯನ್ನು ನಡೆಸಿತು. ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)‌ ಇತ್ತೀಚಿಗೆ ನಡೆಸಿದ್ದ ಜೂನಿಯರ್ ಇಂಜಿನಿಯರ್ (JE)- 2024 ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಜೂನಿಯರ್ ಇಂಜಿನಿಯರ್ (JE) ಪರೀಕ್ಷೆಯನ್ನು ಜೂನ್ 5, 6, ಮತ್ತು 7 … More

IOCL Non-Executive Recruitment 2024: 10th, ಪದವಿ ಪಡೆದವರಿಗೆ INDIAN OIL ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ಖಾಲಿ ಇರುವ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ದೇಶದ ಹಲವು ಭಾಗಗಳಲ್ಲಿ ತೈಲ ಸಂಸ್ಕರಣ ಘಟಕಗಳನ್ನು ಹೊಂದಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ. ಒಟ್ಟು 467 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್, ಇಂಜಿನಿಯರ್ ಕ್ವಾಲಿಟಿ ಕಂಟ್ರೋಲ್ ಅನಾಲಿಸಿಸ್ಟ್, ಇಂಜಿನಿಯರಿಂಗ್ ಅಸಿಸ್ಟೆಂಟ್, ಟೆಕ್ನಿಕಲ್ ಅಟೆಂಡರ್ ಹುದ್ದೆಗಳಿಗೆ ಅರ್ಜಿಯನ್ನು … More

AIIMS NORCET 7 Registration: ನರ್ಸಿಂಗ್ ಆಫೀಸರ್ ಗಳ ನೇಮಕಾತಿ; ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(AIIMS) ನವದೆಹಲಿಯ ವಿವಿಧ ಏಮ್ಸ್ ಹಾಗೂ ಸಂಸ್ಥೆಗಳಲ್ಲಿ ಖಾಲಿ ಇರುವ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಾಮಾನ್ಯ ಅರ್ಹತೆ ಪರೀಕ್ಷೆ ನಡೆಸಲು ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಪರೀಕ್ಷೆಯನ್ನು ವರ್ಷದಲ್ಲಿ ಎರಡು ಭಾರಿ ನಡೆಸಲಾಗುತ್ತದೆ. ವಿವಿಧ ಏಮ್ಸ್ ಮತ್ತು ಸಂಸ್ಥೆಗಳಲ್ಲಿ ಖಾಲಿರುವ ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಪಡೆದುಕೊಳ್ಳಲು ಈ ಪರೀಕ್ಷೆ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು AIIMS ಅಧಿಕೃತ … More

SSC JE Result 2024 Tier 1(OUT): ಶ್ರೇಣಿ 1 ಪರೀಕ್ಷೆಯ ಫಲಿತಾಂಶ 2024 ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗ (SSC) ಜೂನಿಯರ್ ಇಂಜಿನಿಯರ್(JE) ಹುದ್ದೆಗಳ ನೇಮಕಾತಿ ನಡೆಸಿದ್ದ SSC JE ಟೈರ್ 1 ಪರೀಕ್ಷೆಯ ಫಲಿತಾಂಶಗಳನ್ನು ಇಂದು (ಆಗಸ್ಟ್ 20) ಪ್ರಕಟಿಸಿದೆ.  ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SSC ಅಧಿಕೃತ ವೆಬ್‌ಸೈಟ್‌ ‌ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. SSC JE ಟೈರ್ 1 ಪರೀಕ್ಷೆಯನ್ನು ಜೂನ್ 5, 6 ಮತ್ತು 7 ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ (ಟೈರ್ 1) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಟೈರ್ … More

ISRO LPSC Recruitment 2024: ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ SSLC,ITI ಪಾಸ್ ಆದವರಿಗೆ ವಿವಿಧ ಹುದ್ದೆಗಳು!!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥ (ISRO) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥ (ISRO) ವಲಿಯಮಲ, ತಿರುವನಂತಪುರಂ ಮತ್ತು ಬೆಂಗಳೂರಿನಲ್ಲಿರುವ ತನ್ನ ಘಟಕಗಳ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (ISRO LPSC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ನೇಮಕಾತಿಯಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷಿಯನ್ ‘ಬಿ’, ಹೆವಿ ವೆಹಿಕಲ್ ಡ್ರೈವರ್, ಲೈಟ್ ವೆಹಿಕಲ್ ಡ್ರೈವರ್ … More

ಮುಳಬಾಗಿಲು ತಾಲೂಕಿ ಮಹಿಳಾ ರೈತ ಉತ್ಪಾದಕರ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮುಳಬಾಗಿಲು ಮಹಿಳಾ ರೈತ ಉತ್ಪಾದಕರ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಳಬಾಗಿಲು ತಾಲೂಕಿನ ಎನ್.ಅರ್.ಎಲ್.ಎಮ್ ಯೋಜನೆಯ ಮಾರ್ಗದರ್ಶನದಲ್ಲಿ ಸ್ಥಾಪಿಸಲಾಗಿರುವ ಮುಳಬಾಗಿಲು ಮಹಿಳಾ ರೈತ ಉತ್ಪಾದಕರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಲೆಕ್ಕಗರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು ನೇಮಕಾತಿಯಲ್ಲಿ ಒಟ್ಟು 2 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು (Resume) ಭಾವಚಿತ್ರ ಮತ್ತು ಅಗತ್ಯ ದಾಖಲೆಗಳೊಂದಿಗೆ … More

HESCOM Apprentice Recruitment 2024: ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದಲ್ಲಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 338 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ … More

HCL Apprentice Recruitment 2024: ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಹಿಂದುಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ 2024- 25 ನೇ ಸಾಲಿನ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ವಿವಿಧ ಟ್ರೇಡ್ ಗಳಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಐಟಿಐ ಮತ್ತು 10ನೇ ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 195 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು … More

AGNIVEERVAYU (Sports) Intake 01/2025: ಅಗ್ನಿವೀರ್ ವಾಯು ಕ್ರೀಡಾ ಕೋಟಾದಡಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಭಾರತೀಯ ವಾಯುಪಡೆ (IAF) ಅಗ್ನಿವೀರ್ ವಾಯು ಕ್ರೀಡಾ ಕೋಟಾದ ಅಡಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು 01/2025 ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಏರ್ ಫೋರ್ಸ್ ಅಗ್ನಿವೀರ್ ಸ್ಪೋರ್ಟ್ಸ್ ಕೋಟಾ ನೇಮಕಾತಿಯಲ್ಲಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯೋಜಿಸಲಾಗುತ್ತದೆ. ಅಥ್ಲೆಟಿಕ್ಸ್ ಹ್ಯಾಂಡ್ ಬಾಲ್, ಬಾಸ್ಕೆಟ್ ಬಾಲ್ , ಬಾಕ್ಸಿಂಗ್ , ಕ್ರಿಕೆಟ್ , ಫುಟ್ಬಾಲ್, ಕಬ್ಬಡ್ಡಿ, ವಾಲಿಬಾಲ್ , ಶೂಟಿಂಗ್ ವೈಟ್ ಲಿಫ್ಟಿಂಗ್, ಕ್ರೀಡೆಗಳ ಅಂತರಾಷ್ಟ್ರೀಯ ಅಥವಾ … More

DCET 2024 2nd Round Provisional Allotment Result(OUT): ಎರಡನೇ ಸುತ್ತಿನ ತಾತ್ಕಾಲಿಕ ಹಂಚಿಕೆ ಫಲಿತಾಂಶ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ ಡಿಪ್ಲೋಮಾ ಸಾಮಾನ್ಯ ಪರೀಕ್ಷೆ(Diploma Common Entrance Test -DCET) 2024ರ ಪರೀಕ್ಷೆಯ ಎರಡನೇ ಸುತ್ತಿನ ತಾತ್ಕಾಲಿಕ ಹಂಚಿಕೆ ಫಲಿತಾಂಶಫಲಿತಾಂಶ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಾವು ಈ ಲೇಖನದಲ್ಲಿ ನೀಡಿರುವ ಮೂಲಕ ನಿಮ್ಮ ಫಲಿತಾಂಶ ಪರಿಶೀಲಿಸಿಕೊಳ್ಳಿ. ಕರ್ನಾಟಕ ಡಿಸಿಟಿ 2024ರ ಪರೀಕ್ಷೆಯನ್ನು ಜೂನ್ 22ರಂದು ನಡೆಸಲಾಗಿತ್ತು, ಈ ಪರೀಕ್ಷೆಗೆ ಸಂಬಂಧಿಸಿದ ಪರೀಕ್ಷೆಯ ಫಲಿತಾಂಶ ಎರಡನೇ ಸುತ್ತಿನ ಪ್ರಾವಿಷನಲ್ ಸೀಟ್ … More