SSC CGL 2024 Application Status: ನಿಮ್ಮ ಅರ್ಜಿ ಸಲ್ಲಿಕೆ ಸ್ಥಿತಿಯನ್ನು ತಿಳಿಯಿರಿ
ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುವ ಸಲುವಾಗಿ SSC CGL 2024 ಅರ್ಜಿ ಆಹ್ವಾನಿಸಲಾಗಿತ್ತು, ಅರ್ಜಿ ಸಲ್ಲಿಸಿದ KKR Region ಅಭ್ಯರ್ಥಿಗಳ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಲು ಲಿಂಕ್ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಸ್ಥಿತಿಯನ್ನು ಆನ್ ಲೈನ್ ಮೂಲಕ ಪರಿಶೀಲಿಸಿಕೊಳ್ಳಬಹುದು. ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು,ಇಲಾಖೆಗಳು, ಸಂಸ್ಥೆಗಳಲ್ಲಿ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳ ಭರ್ತಿಗಾಗಿ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ … More