SC PSI Free Training 2024-25: ಉಚಿತ ಸಬ್ ಇನ್ಸ್‌ಪೆಕ್ಟರ್ (PSI) ಪೂರ್ವ ನೇಮಕಾತಿ ತರಬೇತಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ವಸತಿಯುತ ಸಬ್ ಇನ್ಸ್‌ಪೆಕ್ಟರ್ (PSI) ಪೂರ್ವ ನೇಮಕಾತಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 2024-25 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ವಸತಿಯುತ ಸಬ್ ಇನ್ಸ್‌ಪೆಕ್ಟರ್ (PSI) ಪ್ಯಾರ ಮಿಲಿಟರಿ ಪೂರ್ವ ನೇಮಕಾತಿ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ. ಪದವಿ ಪಡೆದುಕೊಂಡು ಪೋಲೀಸ್ ಇಲಾಖೆಯಲ್ಲಿ ಕನಿಷ್ಠ … More

BIS Scientist B Recruitment 2024: ಇಂಜಿನಿಯರಿಂಗ್ ಪದವಿ ಪಡೆದವರಿಗೆ BISನಲ್ಲಿ ನೇಮಕಾತಿ

BIS Scientist B Recruitment 2024: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಸೈಂಟಿಸ್ಟ್ ಬಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. BIS ಸೈಂಟಿಸ್ಟ್-ಬಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಐಎಸ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿಯಲ್ಲಿ ಒಟ್ಟು 15 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿವಿಧ … More

Navy SSC Executive IT Officer Recruitment 2024: ನೌಕಾಪಡೆಯ ಎಕ್ಸಿಕ್ಯೂಟಿವ್ ಐಟಿ ಅಧಿಕಾರಿ ಹುದ್ದೆಗಳ ನೇಮಕಾತಿ

Navy SSC Executive IT Officer Recruitment 2024: ಭಾರತೀಯ ನೌಕಾಪಡೆಯಲ್ಲಿ SSC IT ಅಧಿಕಾರಿಗಳ ಹುದ್ದೆಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ನೌಕಾಪಡೆಯು SSC ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 18 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು MCA ಜೊತೆಗೆ BCA/ B.Sc ಪದವಿಯಲ್ಲಿ ಶೇಕಡ 60ರಷ್ಟು ಅಂಕಗಳೊಂದಿಗೆ ಪಾಸ್ ಮಾಡಿರುವ ಅಭ್ಯರ್ಥಿಗಳು ಈ … More

RBI Grade B Officer Notification 2024: ಪದವಿ ಪಡೆದವರಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಗ್ರೇಡ್ B ಅಧಿಕಾರಿ ಹುದ್ದೆಗಳಿಗೆ (RBI Grade B Officer Notification 2024) 2024 ನೇ ಸಾಲಿನ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಅಧಿಸೂಚನೆಯ ಪ್ರಕಾರ, RBI ಬ್ಯಾಂಕ್ ತನ್ನ ಸಾಮಾನ್ಯ, DEPR, ಮತ್ತು DSIM ವಿಭಾಗಗಳಿಗೆ ಒಟ್ಟು 94 ಹುದ್ದೆಗಳಿಗೆ ನೇಮಕಾತಿ ಮಾಡಲಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ … More

RRC WR Sports Quota Recruitment 2024: ಕ್ರೀಡಾ ಕೋಟಾ.ಅಡಿಯಲ್ಲಿ ಗ್ರೂಪ್ ಸಿ & ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿ

ರೈಲ್ವೆ ಇಲಾಖೆ ನೇಮಕಾತಿಯು (RRC), ಪಶ್ಚಿಮ ರೈಲ್ವೇ (WR) ವಿಭಾಗದಲ್ಲಿ ಸ್ಪೋರ್ಟ್ಸ್ ಕೋಟಾದ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ರೈಲ್ವೆ ನೇಮಕಾತಿ ಸೆಲ್ (RRC), ಪಶ್ಚಿಮ ರೈಲ್ವೇ, ಮುಂಬೈ, 2024-25 ನೇ ಸಾಲಿಗೆ ಸ್ಪೋರ್ಟ್ಸ್ ಕೋಟಾದಲ್ಲಿ ಖಾಲಿ ಇರುವ 64 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಕೀಡಾ ಕ್ಷೇತ್ರದಲ್ಲಿ ಹೆಚ್ಚು ಸಾಧನೆ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ … More

ESIC Karnataka Vacancy 2024: ಅರೆಕಾಲಿಕ ಉಪನ್ಯಾಸಕರ ಹುದ್ದೆಗಳ ನೇಮಕಾತಿ

ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (Employees State Insurance Corporation Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಆಯ್ಕೆ … More

Railway Scouts and Guides Quota Vacancy 2024: ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದ ಅಡಿಯಲ್ಲಿ ಹುದ್ದೆಗಳ ನೇಮಕಾತಿ

ರೈಲ್ವೆ ಇಲಾಖೆಯ ಉತ್ತರ ರೈಲ್ವೆ ಯಲ್ಲಿ (NR) ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದ ಅಡಿಯಲ್ಲಿ ಗ್ರೂಪ್ C ಮತ್ತು ಗ್ರೂಪ್ D ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 2024-2025 ರ ಸಾಲಿಗೆ ಉತ್ತರ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಗುಂಪು C (ಹಂತ 2) ಮತ್ತು ಗುಂಪು D (ಹಂತ 1)ಹುದ್ದೆಗಳಿಗೆ‌ ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಯಲ್ಲಿ ಒಟ್ಟು 23 … More

NABARD Assistant Manager Recruitment 2024: ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೇಮಕಾತಿ

NABARD Assistant Manager Recruitment 2024: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(NABARD) ನಲ್ಲಿ‌ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಆರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. NABARD ಕನ್ಸಲ್ಟೆನ್ಸಿ ಸೇವೆಗಳ ನೇಮಕಾತಿಯಲ್ಲಿ ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಒಟ್ಟು 102 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು NABARD ಬ್ಯಾಂಕ್ ನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. … More

RRC CR Apprentice Recruitment 2024: SSLC, ITIಪಾಸ್ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ

ರೈಲ್ವೆ ನೇಮಕಾತಿ ಮಂಡಳಿ (RRC), ಸೆಂಟ್ರಲ್ ರೈಲ್ವೆ (CR) 2024ನೇ ಸಾಲಿನ ಅಪ್ರೆಂಟಿಸ್ ಕಾಯ್ದೆ 1961 ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು. ರೈಲ್ವೆ ನೇಮಕಾತಿ ಮಂಡಳಿ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 2424 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಐಟಿಐನಲ್ಲಿ ಕಾರ್ಪೆಂಟರ್, ಮಷಿನಿಸ್ಟ್‌, ಪೇಂಟರ್, ಫಿಟ್ಟರ್, ವೆಲ್ಡರ್, ರೇಡಿಯಾಲಜಿ, ಎಂಎಂವಿ, ಇಲೆಕ್ಟ್ರೀಷಿಯನ್, ಟರ್ನರ್, ಅಡ್ವಾನ್ಸ್‌ಡ್ ವೆಲ್ಡರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, … More

Har Ghar Tiranga Campaign 2024: ಆನ್ ಲೈನ್ ನೊಂದಣಿ ಮತ್ತು ಪ್ರಮಾಣ ಪತ್ರ ಡೌನ್ಲೋಡ್ ಮಾಡುವುದು ಹೇಗೆ ಗೊತ್ತಾ..?

ದೇಶದಲ್ಲಿ ಸ್ವಾತಂತ್ರ ದಿನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಇದಕ್ಕೂ ಮುಂಚಿತವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ಅವರು ‘ಹರ್ ಘರ್ ತಿರಂಗ'(Har Ghar Tiranga Campaign 2024) ಅಭಿಯಾನವನ್ನು ಪ್ರಾರಂಭಿಸಲು ಕರೆ ನೀಡಿದ್ದಾರೆ. ‘ಹರ್ ಘರ್ ತಿರಂಗ’ ಅಭಿಯಾನ 2024: ಈ ಅಭಿಯಾನದ ಭಾಗವಾಗಿ ಭಾರತೀಯರು ತಮ್ಮ ಮನೆಯ ಮೇಲೆ ರಾಷ್ಟ್ರ ಧ್ವಜವನ್ನು ಆರಿಸಬೇಕು. ದೇಶದಲ್ಲಿ ಈ ಬಾರಿ 78ನೇ ಸ್ವಾತಂತ್ರ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ವಿಶೇಷವಾಗಿ ಆಗಸ್ಟ್ 9 ರಿಂದ 15 ರವರೆಗೆ … More