Indian Army SSC Tech Entry Notification 2024: ಟೆಕ್‌ ಎಂಟ್ರಿ ಸ್ಕೀಮ್‌ ಮೂಲಕ ಹುದ್ದೆಗಳ ನೇಮಕಾತಿ

ಭಾರತೀಯ ಸೇನೆಯ ಮಿಲಿಟರಿ ಪಡೆಗಳಲ್ಲಿ ಪ್ರತಿ ವರ್ಷದಂತೆ 2024 ರ ಸಾಲಿನ ಟೆಕ್‌ ಎಂಟ್ರಿ ಸ್ಕೀಮ್‌ ಮೂಲಕ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ತಾಂತ್ರಿಕ ವಿಷಯಗಳಲ್ಲಿ ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಶಾರ್ಟ್‌ ಸರ್ವೀಸ್‌ ಕಮಿಷನ್‌(SSE) ಮೂಲಕ 64ನೇ ಟೆಕ್‌ ಎಂಟ್ರಿ ಕೋರ್ಸ್‌ಗೆ ಪುರುಷ ಅಭ್ಯರ್ಥಿಗಳಿಂದ, 35ನೇ ಬ್ಯಾಚ್‌ ಟೆಕ್‌ ಎಂಟ್ರಿ ಕೋರ್ಸ್‌ಗೆ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ.:ಈ ಯೋಜನೆಯಡಿ ಒಟ್ಟು 381 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರಲ್ಲಿ SSC ತಾಂತ್ರಿಕ ಅಧಿಕಾರಿ … More

LIC HFL Junior Assistant Recruitment 2024: ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ..!

LIC HFL Junior Assistant Recruitment 2024: ಭಾರತೀಯ ಜೀವ ವಿಮಾ ನಿಗಮ (LIC) ದೇಶದಾದ್ಯಂತ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯಲ್ಲಿ ದೇಶದ ವಿವಿಧ ರಾಜ್ಯದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 200 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು LIC ಅಧಿಕೃತ ವೆಬ್‌ಸೈಟ್‌ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಪದವಿ ಪಡೆದುಕೊಂಡಿರುವ ಅಭ್ಯರ್ಥಿಗಳಿಗೆ ಇದೊಂದು … More

SBI Sports Quota Recruitment 2024: ಸ್ಪೋರ್ಟ್ಸ್ ಕೋಟಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಖಾಲಿ ಇರುವ ಹುದ್ದೆಗಳಿಗೆ ಸ್ಪೋರ್ಟ್ಸ್ ಕೋಟಾದಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ನೇಮಕಾತಿಯಲ್ಲಿ ಒಟ್ಟು 68 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಕ್ರೀಡೆಯಲ್ಲಿ ಸಾಧನೆ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಯಲ್ಲಿ 17 ಅಧಿಕಾರಿ(ಆಫೀಸರ್ಸ್)ಗಳು ಹಾಗೂ 51 ಸಿಬ್ಬಂದಿ(ಕ್ಲೆರಿಕಲ್)ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು SBIನ ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಆನ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. … More

IBPS Clerk Prelims Admit Card 2024(OUT): ಪ್ರಿಲಿಮ್ಸ್ ಪರೀಕ್ಷೆಯ ಪತ್ರ ಬಿಡುಗಡೆ

IBPS Clerk Prelims Admit Card 2024: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ CRP ಕ್ಲರ್ಕ್ XIV ಅಡಿಯಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ನೇಮಕಾತಿಗೆ ಸಂಬಂಧಿಸಿದ ಪ್ರಿಲಿಮ್ಸ್ ಪರೀಕ್ಷೆಯು ನಡೆಯಲಿದ್ದು, ಈ ಪರೀಕ್ಷೆಯ ಪ್ರವೇಶ ಪತ್ರ ಅನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ‌ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. IBPS ಕ್ಲರ್ಕ್ 2024 ಪರೀಕ್ಷೆಯನ್ನು ಆಗಸ್ಟ್ 24, 25, ಮತ್ತು 31, 2024 ರಂದು ನಡೆಸಲಾಗುತ್ತದೆ. ಈ ಪರೀಕ್ಷೆಯ … More

BECIL Technician Recruitment 2024: ಲ್ಯಾಬ್ ಟೆಕ್ನಿಷಿಯನ್, ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್(BECIL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸ್ಪೀಡ್ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. BECIL ನಲ್ಲಿ ಖಾಲಿ‌ ಇರುವ ಲ್ಯಾಬ್ ಟೆಕ್ನಿಷಿಯನ್, ಟೆಕ್ನಿಷಿಯನ್, ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 68 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ‌. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು … More

UGC NET Exam 2024 City Intimation(OUT): ನಿಮ್ಮ ಪರೀಕ್ಷೆ ಎಲ್ಲಿದೆ ಎಂಬುದರ ಮಾಹಿತಿ ಬಿಡುಗಡೆ, ಲಿಂಕ್ ಇಲ್ಲಿದೆ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA), ಯುಜಿಸಿ NET 2024 ಪರೀಕ್ಷೆ ಕೇಂದ್ರಗಳ ನಗರ ತಿಳಿಸುವ ಸ್ಲಿಪ್ ಅನ್ನು ಬಿಡುಗಡೆ ಮಾಡಿದೆ. 21 ಆಗಸ್ಟ್ 2024 ರಿಂದ 04 ಸೆಪ್ಟೆಂಬರ್ 2024 ರವರೆಗೆ 83 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಈ ಸ್ಲಿಪ್ ಮೂಲಕ ಅಭ್ಯರ್ಥಿಗಳು ತಮ್ಮ ಪರೀಕ್ಷೆ ನಡೆಯುವ ನಗರವನ್ನು ತಿಳಿದುಕೊಳ್ಳಬಹುದು. ಅಧಿಕೃತ ಪ್ರಕಟಣೆಯ ಪ್ರಕಾರ, ಅರ್ಜಿ‌‌ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ UGC – NET ಜೂನ್ 2024 ರ ಪರೀಕ್ಷಾ ಸಿಟಿ ಇಂಟಿಮೇಶನ್ ಸ್ಲಿಪ್ ಅನ್ನು ಡೌನ್‌ಲೋಡ್ … More

Bengaluru Urban ZP Recruitment 2024: PUC ಪಾಸ್ ಆದವರಿಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು ನಗರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಒಟ್ಟು 6 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ … More

KSET 2024 Documents Verification Time Table: ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆಗೆ‌ ಮತ್ತೊಮ್ಮೆ ಅವಕಾಶ!

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (KSET-2023)ಕ್ಕೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿ ಆಧರಿಸಿ ದಾಖಲೆಗಳ ಪರಿಶೀಲನೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ದಾಖಲಾತಿ ಪರಿಶೀಲನೆಗೆ ಹಾಜರಾಗ ಬೇಕಿರುವ ಅಭ್ಯರ್ಥಿಗಳ ಕ್ರಮ ಸಂಖ್ಯೆಯನ್ನು ಮತ್ತು ನಿಗದಿತ ದಿನಾಂಕವನ್ನು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಯ್ಕೆಯಾದ‌ ಅಭ್ಯರ್ಥಿಗಳ‌ ದಾಖಲೆಗಳ ಪರಿಶೀಲನೆಯನ್ನು‌ ಜುಲೈ 11 ರಿಂದ 31 ರವರೆಗೆ ನಡೆದ ದಾಖಲಾತಿ ಪರಿಶೀಲನೆಯಲ್ಲಿ ಕಾರಣಾಂತರಗಳಿಂದ ಹಾಜರಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು. ದಾಖಲಾತಿ … More

Journalism Training Opportunity: ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ

Journalism Training Opportunity 2024: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ  ಪಡೆಯಲು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ.ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ. ಕರ್ನಾಟಕದ … More

ITBP Veterinary Staff Recruitment 2024: 10&12 ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ITBP Veterinary Staff Recruitment 2024: ಇಂಡೋ-ಟಿಬೆಟನ್ ಗಡಿ ಪೊಲೀಸ್ (ITBP) ಪಶುವೈದ್ಯಕೀಯ ಸಿಬ್ಬಂದಿ(ಹೆಡ್ ಕಾನ್‌ಸ್ಟೆಬಲ್ ಮತ್ತು ಕಾನ್‌ಸ್ಟೆಬಲ್) ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಸಿಲಾಗಿದೆ. ಈ ಉದ್ಯೋಗಾವಕಾಶಗಳು ಪಶುವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುತ್ತವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಶು ವೈದ್ಯಕೀಯ ವಿಭಾಗದಲ್ಲಿ ಖಾಲಿ ಇರುವ ಸಿಬ್ಬಂದಿಗಳಿಗಾಗಿ ನೀನೆ ಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಅರ್ಹ … More