RRC SR Apprentice Recruitment 2024: 10th ITI ಪಾಸ್, 2,438 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

RRC SR Apprentice Recruitment 2024: ದಕ್ಷಿಣ ರೈಲ್ವೆಯು (SR) 2024-25ನೇ ಸಾಲಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು. ಫ್ರೆಶರ್‌ ಕೆಟಗರಿ ಅಡಿಯಲ್ಲಿ ಕೊಯಂಬತೂರು, ಪೆರಂಬೂರು ಡಿವಿಷನ್‌ಗಳ ವರ್ಕ್‌ಶಾಪ್‌ ಹಾಗೂ ಹಾಸ್ಪಿಟಲ್‌ಗಳಲ್ಲಿ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಮಾಜಿ- ಐಟಿಐ ಅಭ್ಯರ್ಥಿಗಳ ಕೆಟಗರಿ ಅಡಿಯಲ್ಲಿ ಸೇಲಂ, ಪಲಕ್ಕಾಡ್, ಪರೆಂಬೂರು, ಅರಕ್ಕೋನಂ, ಚೆನ್ನೈ ಡಿವಿಷನ್, ಅವಡಿ, ರೊಯಪುರಂ, ಪೊನ್ಮಲೈ, ಮಧುರೈ, … More

Ballari Anganwadi Recruitment 2024: ಬಳ್ಳಾರಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ

Ballari Anganwadi Recruitment 2024: ಬಳ್ಳಾರಿ ಪಟ್ಟಣ ಪಂಚಾಯಿತಿಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಳ್ಳಾರಿ ಪಟ್ಟಣ ಪಂಚಾಯಿತಿಯ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು 77 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ … More

Hassan Anganwadi Recruitment 2024: ಅಂಗನವಾಡಿಯಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಬೃಹತ್ ನೇಮಕಾತಿ…734 ಹುದ್ದೆಗಳಿಗೆ ಅರ್ಜಿ ಆಹ್ವಾನ

Hassan Anganwadi Recruitment 2024: ಹಾಸನ ಜಿಲ್ಲೆಯ 8 ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಾನಸ ಜಿಲ್ಲೆಯ ತಾಲೂಕಿನ ಹಾಸನ, ಚನ್ನರಾಯಪಟ್ಟಣ, ಹೊಳೆನರಸೀಪುರ, ಬೇಲೂರು ಸಕಲೇಶಪುರ, ಆಲೂರು, ಅರಸೀಕೆರೆ, ಅರಕಲಗೂಡು ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು … More

Davanagere Anganwadi Recruitment 2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Davanagere Anganwadi Recruitment 2024: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಕ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಮುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೊನ್ನಾಳಿ ತಾಲೂಕಿನ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು 26 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದ್ದು ಇದರಲ್ಲಿ ಅಂಗನವಾಡಿ … More

UGNEET Counselling 2024: ಅಧಿಸೂಚನೆ ಬಿಡುಗಡೆ, ಕೌನ್ಸಿಲಿಂಗ್ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅಗತ್ಯ ದಾಖಲೆಗಳ ಬಗೆಗಿನ ಸಂಪೂರ್ಣ ಮಾಹಿತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುರ್ವೇದ, ಯುನಾನಿ ಮತ್ತು ಹೋಮಿಯೋಪತಿ ಕೋರ್ಸ್ ಗಳಿಗೆ 2024ನೇ ಸಾಲಿನಲ್ಲಿ ಪ್ರವೇಶಾತಿ ದಾಖಲೆ ಪರಿಶೀಲನೆ, ಮತ್ತು ಆನ್ ಲೈನ್ ಸೀಟು ಹಂಚಿಕೆಗಳ ಕುರಿತು ಮಾರ್ಗಸೂಚಿಗಳನ್ನು ಪ್ರಕಟಗೊಳಿಸಿದೆ. 2024-25 ನೇ ಸಾಲಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ NEET -2024 ಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು‌ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ UGNEET Counseling 2024 ರ ನೊಂದಣಿ ಪ್ರಾರಂಭವಾಗಿದೆ. UGNEET – 2024ರ ನೊಂದಣಿ ಪ್ರಕ್ರಿಯೆ … More

Gruhalakshmi 11th Installment Amount: ಗೃಹಲಕ್ಷ್ಮಿ11ನೇ ಕಂತಿನ ಜೂನ್ ತಿಂಗಳ ಹಣ ಬಿಡುಗಡೆ: ‌ಚೆಕ್ ಮಾಡುವುದು ಹೇಗೆ ಇಲ್ಲಿದೆ ಮಾಹಿತಿ

Gruha Lakshmi Scheme : ರಾಜ್ಯ ಸರ್ಕಾರದ‌ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ (Gruha Lakshmi) ಯೋಜನೆಯ 10ನೇ ಕಂತು‌ ಈಗಾಗಲೇ ಎಲ್ಲಾ ಮಹಿಳೆಯರ‌ ಖಾತೆಗೆ ಸರ್ಕಾರವು ವರ್ಗಾವಣೆ ಮಾಡಲಾಗಿದ್ದು. 11ನೇ ಕಂತಿನ ಹಣವು ಯಾವಾಗ ಬರಲಿದೆ ಮತ್ತು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅವರ ಅರ್ಜಿ ಮತ್ತು ಹಣ ಪಾವತಿ ಸ್ಥಿತಿಯನ್ನು ಪತ್ತೆ ಹಚ್ಚುವುದು ಹೇಗೆ ಎಂಬುವುದರ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಲಾಗಿದೆ. ಮಹಿಳೆಯರ‌ ಸಬಲೀಕರಣ‌, ಆರ್ಥಿಕ ವಾಗಿ ಅಭಿವೃದ್ಧಿ ಮಾಡಬೇಕು ಎಂಬ ಉದ್ದೇಶ … More

SSC CGL 2024 Application Form Correction Window: ಅರ್ಜಿ ಸಲ್ಲಿಕೆ ಸಮಯದಲ್ಲಿ ತಪ್ಪು ಮಾಡಿದ್ದೀರಾ…?

ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುವ ಸಲುವಾಗಿ SSC CGL 2024 ಅರ್ಜಿ ಆಹ್ವಾನಿಸಲಾಗಿತ್ತು,‌ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ತಿದ್ದುಪಡಿ ಮಾಡಿಕೊಳ್ಳಲು ಲಿಂಕ್ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಸಮಯದಲ್ಲಿ ವೈಯಕ್ತಿಕ ವಿವರಗಳು, ದಾಖಲೆಗಳು, ಅರ್ಜಿಯಲ್ಲಿನ ಇನ್ನಿತರ ಮಾಹಿತಿಗಳನ್ನು ತಪ್ಪು ಮಾಡಿದ್ದಲ್ಲಿ, ಸರಿ ಮಾಡುವುದಕ್ಕಾಗಿ ಲಿಂಕ್ ಬಿಡುಗಡೆ ಮಾಡಲಾಗಿದೆ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಸರಿಪಡಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ತಮ್ಮ … More

India Post Skilled Artisan Recruitment 2024: 8ನೇ ತರಗತಿ ಪಾಸಾದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಅಂಚೆ ಇಲಾಖೆಯು ಕುಶಲಕರ್ಮಿ (Skilled Artisan) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯಲ್ಲಿ ಒಟ್ಟು 19 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಚೆನ್ನೈ ಮತ್ತು ಮುಂಬೈ ಅಂಚೆ ವಿಭಾಗಳಿಗೆ‌ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಕಚೇರಿಯ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ … More

KEA BMTC/KKRTC/KUWSDB Final Score List 2024(OUT): ಪರೀಕ್ಷೆಯ ಅಂತಿಮ ಅಂಕಪಟ್ಟಿ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು BMTC (ನಿರ್ವಾಹಕರು-ಕಲ್ಯಾಣ ಕರ್ನಾಟಕ), KUWSDB (ಪ್ರಥಮ ದರ್ಜೆ ಲೆಕ್ಕ ಸಹಾಯಕರು) & KKRTC ಸಂಸ್ಥೆಗಳಲ್ಲಿನ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 13.07.2024 ಮತ್ತು 14.07.2024 ರಂದು ನಡೆಸಲಾಗಿತ್ತು. ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳನ್ನು ದಿನಾಂಕ 24.07.2024 ರಂದು ಪ್ರಕಟಿಸಲಾಗಿತ್ತು. ಇದೀಗ ಇಲಾಖೆಯು ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕ ಪಟ್ಟಿಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ … More

Karnataka TET Result 2024(OUT): ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶ ಪ್ರಕಟ

Karnataka TET Result 2024: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2024 ನೇ ಸಾಲಿನ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು 2024 ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಫಲಿತಾಂಶವನ್ನು ಶಿಕ್ಷಣ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ KARTET 2024 ರ ಪರೀಕ್ಷೆಯನ್ನು ಜೂನ್ 30, 2024 ರಂದು ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಲಾಗಿದೆ. ಇದೀಗ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಇದರ ಅಡಿಯಲ್ಲಿ 1 … More