Army NCC Special Entry Scheme (57th April)Notification 2024: NCC ಸ್ಪೆಷಿಯಲ್ ಎಂಟ್ರಿ ನೇಮಕಾತಿ

ಭಾರತೀಯ ಸೇನೆಯು ಪ್ರತಿ ವರ್ಷದಂತೆ ಈ ವರ್ಷದ ಎನ್‌ಸಿಸಿ ಸ್ಪೆಷಿಯಲ್ ಎಂಟ್ರಿ ಸ್ಕೀಮ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. 2024ನೇ ಸಾಲಿನ NCC ಸ್ಪೆಷಲ್ ಸ್ಕೀಮ್ ಅಡಿಯಲ್ಲಿ 57ನೇ ಬ್ಯಾಚ್ ಕೋರ್ಸ್ ಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ, ಈ ಕೋರ್ಸ್ ಏಪ್ರಿಲ್ 2025 ರಂದು ಆರಂಭವಾಗಲಿದ್ದು, ಶಾಲಾ ಕಾಲೇಜು ಮಟ್ಟದಲ್ಲಿ NCC ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಶಿಕ್ಷಣದ ಜೊತೆಗೆ ಸರ್ಕಾರಿ ಉದ್ಯೋಗ ಪಡೆಯುವ ಆಸೆ ಇದ್ದರೆ ಎನ್‌ಸಿಸಿ … More

KPSC KAS New Exam Date 2024(OUT): ಹೊಸ ಪರೀಕ್ಷಾ ದಿನಾಂಕ ಪ್ರಕಟ

KPSC KAS New Exam Date: 2023-24 ನೇ ಸಾಲಿನ ಗೆಜಿಟೆಡ್ ಪ್ರೊಬೇಷನಸ್೯ ಗ್ರೂಪ್ ಎ ಮತ್ತು ಗ್ರೂಪ್ ಬಿ ವಿರುದ್ಧದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು‌ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 25ರಂದು ನಿಗದಿಪಡಿಸಲಾಗಿತ್ತು. ಆದರೆ ಅದೇ ದಿನದಂದು ಬ್ಯಾಂಕಿಂಗ್ ಪರೀಕ್ಷೆ ನಡೆಯುತ್ತಿದ್ದು, ಕೆಲವು ಅಭ್ಯರ್ಥಿಗಳು ಎರಡು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುತ್ತಿರಲಿಲ್ಲ. ಈ ಕಾರಣ ಪರೀಕ್ಷೆಯನ್ನು ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿ … More

NEET PG Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) NEET PG 2024 ಪ್ರವೇಶ ಪತ್ರವನ್ನು ಆಗಸ್ಟ್ 8, 2024 ರಂದು ಬಿಡುಗಡೆ ಮಾಡಿದೆ. ಆಗಸ್ಟ್ 11 ರಂದು ನಡೆಯಲಿರುವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು NBE ಅಧಿಕೃತ ವೆಬ್‌ಸೈಟ್ natboard.edu.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಸಹಾಯದಿಂದ ಲಾಗಿನ್ ಮಾಡಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು. ಈ ಲೇಖನದಲ್ಲಿ ನಾವು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವುದು … More

POWERGRID JE Recruitment 2024: ಜೆಇ, ಸರ್ವೇಯರ್ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ‌ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಜೂನಿಯರ್ ಇಂಜಿನಿಯರ್ (ಸರ್ವೆ ಇಂಜಿನಿಯರಿಂಗ್), ಸರ್ವೇಯರ್, ಡ್ರಾಫ್ಟ್ಸ್‌ಮನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 38 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ನಡೆಸಿ ಆಯ್ಕೆ … More

SBI SO Recruitment 2024: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಒಟ್ಟು 1040 ಹುದ್ದೆಗಳ ನೇಮಕಾತಿ

ಭಾರತದ ಅತಿದೊಡ್ಡ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ವಿವಿಧ ಶಾಖೆಗಳಿಗೆ ಖಾಲಿ ಇರುವ ಸ್ಪೆಷಲಿಸ್ಟ್ ಕ್ಯಾಡರ್ ಅಧಿಕಾರಿಗಳ (SO) ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI SO 2024 ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ವೆಸ್ಟ್ಮೆಂಟ್ ಸ್ಪೆಷಲಿಸ್ಟ್, ಇನ್ವೆಸ್ಟ್ಮೆಂಟ್ ಆಫೀಸರ್, ರಿಲೇಶನ್ಶಿಪ್ ಮ್ಯಾನೇಜರ್ – ಟೀಮ್ ಲೀಡ್, ಸೆಂಟ್ರಲ್ ರಿಸರ್ಚ್ ಟೀಮ್ (ಪ್ರೊಡಕ್ಟ್ ಲೀಡ್ & ಸಪೋರ್ಟ್), ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ (ತಂತ್ರಜ್ಞಾನ ಮತ್ತು ವ್ಯವಹಾರ) … More

KUWSDB AE Exam Bell Timings 2024: ಸಹಾಯಕ ಇಂಜಿನಿಯರ್ ಪರೀಕ್ಷೆಯ ಬೆಲ್‌ ಸಮಯ ಮತ್ತು ವಿವರಗಳ ಕುರಿತು ಮಾಹಿತಿ ಬಿಡುಗಡೆ

KEA KUWSDB Exam Hall Ticket 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಈ ಪರೀಕ್ಷೆಗಳಿಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಸದರಿ ಈ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಲೆಕ್ಕ ಸಹಾಯಕರು, ಸಹಾಯಕ ಲೆಕ್ಕಿಗ, ನಿರ್ವಾಹಕರು, ಸಹಾಯಕ ಸಂಚಾರ ನಿರ್ವಾಹಕರು, … More

Sri Siddeshwara Medicals Vacancy 2024: ವಿಜಯಪುರ ಶ್ರೀ ಸಿದ್ದೇಶ್ವರ ಮೆಡಿಕಲ್ಸ್ ನಲ್ಲಿ‌ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯಪುರ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ನ, ಶ್ರೀ ಸಿದ್ದೇಶ್ವರ ಮೆಡಿಕಲ್ಸ್(Sri Siddeshwara Medicals Vacancy 2024) ನಲ್ಲಿ ಖಾ‌ಲಿ ಇರುವ ವಿವಿಧಗಳಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ‌ಅಸ್ತಕ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಶ್ರೀ ಸಿದ್ದೇಶ್ವರ ಮೆಡಿಕಲ್ಸ್ ಶಾಖೆಗಳನ್ನು ಜಿಲ್ಲಾಯಾಧ್ಯಂತ ಸ್ಥಾಪಿಸಲಾಗುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ಆಗಸ್ಟ್ 12 ಮತ್ತು ಆಗಸ್ಟ್ 17ರಂದು ಎರಡು ದಿನಗಳ ಕಾಲ ಸಂದರ್ಶನ … More

KSRTC Driver Recruitment 2024: ಶಿವಮೊಗ್ಗ ಜಿಲ್ಲೆಯಲ್ಲಿ KSRTC ಚಾಲಕರ ಹುದ್ದಗೆ ನೇರ ನೇಮಕಾತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕು ನಿಗಮ ಘಟಕದಲ್ಲಿ ಖಾಲಿ‌ ಇರುವ ಚಾಲಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ(KSRTC Driver Recruitment 2024) ಅರ್ಜಿ ಸೂಚನೆಯನ್ನು ಪ್ರಕಟಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊನ್ನಳ್ಳಿ,‌ ಸಾಗರ ಶಿಕಾರಿಪುರ ವಿಭಾಗಗಳಲ್ಲಿ ಚಾಲಕ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿ ಕುರಿತು ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರ ಹುದ್ದೆಗಳನ್ನು ಆಯಾ ಬಸ್‌ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ … More

India Post GDS Recruitment 2024: ಅರ್ಜಿ ಸಲ್ಲಿಸಿದ ಅಪ್ಲಿಕೇಶನ್ ಎಡಿಟ್ ಮಾಡಲು ಅವಕಾಶ

ಭಾರತೀಯ ಅಂಚೆ ಇಲಾಖೆ (India Post GDS)ನಲ್ಲಿ ಬ್ರಾಂಚ್ ಪೋಸ್ಟ್ ಆಫೀಸ್‌ಗಳಲ್ಲಿ ಖಾಲಿ ಇರುವ ಜುಲೈ 2024 ಸೈಕಲ್ ಮೂಲಕ ಗ್ರಾಮೀಣ ಡಾಕ್ ಸೇವಕರು (GDS) ಹುದ್ದೆಗಳ ಭರ್ತಿಗೆ ಶಾರ್ಟ್ ಅಧಿಸೂಚನೆ ಪ್ರಕಟವಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು, ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು India … More

IOCL Apprentice Recruitment 2024: ಟ್ರೇಡ್/ಟೆಕ್ನಿಷಿಯನ್/ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್(IOCL) ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ತಮಿಳುನಾಡು ಕರ್ನಾಟಕ ಕೇರಳ ಆಂಧ್ರ ಪ್ರದೇಶ ಮತ್ತು ತೆಲಂಗಾಣದ ವಿವಿಧ ಘಟಕಗಳಲ್ಲಿ ಟ್ರೇಡ್, ಟೆಕ್ನಿಷಿಯನ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್, ಮೆಕ್ಯಾನಿಕ್, ಸಿವಿಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳ ಟೆಕ್ನಿಷಿಯನ್ ಮತ್ತು ಗ್ರಾಜುಯೇಟ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ … More