BMRCL Hall Ticket 2024(Out): ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ

BMRCL Hall Ticket 2024: ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ (BMRCL) ನಲ್ಲಿ ಖಾಲಿರುವ ಸ್ಟೇಷನ್ ಕಂಟ್ರೋಲರ್ ಟ್ರೈನ್ ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಸದರಿ ಹುದ್ದೆಗಳ ಪರೀಕ್ಷೆಗಳಿಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಮೆಟ್ರೋ ನೇಮಕಾತಿಯಲ್ಲಿ ಒಟ್ಟು 69 ಹುದ್ದೆಗಳಿಗೆ ಈ ಪರೀಕ್ಷೆ ನಡೆಯಲಿದ್ದು, ಆಗಸ್ಟ್ 12, 2024 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ 100 ಪ್ರಶ್ನೆಗಳು ಒಳಗೊಂಡಂತೆ ಪ್ರತಿ ಪ್ರಶ್ನೆಗೂ 1 ಅಂಕಗಳನ್ನು ನಿಗದಿಪಡಿಸಲಾಗಿದ್ದು, ಬಹು … More

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನ| KVLDCL.Karnataka.Gov.In Loan Scheme 2024

KVLDCL.Karnataka.Gov.In Loan Schemes 2024: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ” ದಿಂದ ನೀಡುವ ವಿವಿಧ ಯೋಜನೆಗಳ (Veerashaiva Lingayat Loan Scheme) ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದಿಂದ ವಿವಿಧ ಸಹಾಯಧನ ಯೋಜನೆಗಳಿಗಾಗಿ ಅರ್ಜಿ ಸಲ್ಲಿಸಬಯಸುವ ಅರ್ಹ ಫಲಾನುಭವಿಗಳು ಈ … More

Morarji Result 2024-25: {Regular Category Allotment List OUT}, ಇಲ್ಲಿ ಡೌನ್ಲೋಡ್ ಮಾಡಿ

Morarji Result 2024 Merit List: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಯು ಫೆಬ್ರವರಿ 18, 2024 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ವಿದ್ಯಾರ್ಥಿಗಳು ಬರೆದಿದ್ದಾರೆ. ಇಲಾಖೆಯು ಇದೀಗ KREIS 2024-ಮೊದಲ/ಎರಡನೇ/ಮೂರನೇ/ನಾಲ್ಕನೇ ಸುತ್ತಿನ/KREIS- 2024 ನಿಗದಿಪಡಿಸಿದ ಪಟ್ಟಿ ಸೀಟು ಹಂಚಿಕೆ ಪಟ್ಟಿ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಅಧಿಕೃತ ಜಾಲತಾಣ ಅಥವಾ ನಾವು ನೀಡಿರುವ ಲಿಂಕ್ ಮೂಲಕ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ. KREIS 2024-ನಿಗದಿಪಡಿಸಿದ(Regular … More

BBMP Medical Officer Recruitment 2024: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವೈದ್ಯಾಧಿಕಾರಿಗಳ ನೇಮಕಾತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಯ ವೈದ್ಯಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ರಿಫರಿಲ್ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 23 ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ … More

NHM Haveri Recruitment 2024: ಹಾವೇರಿ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ವಿವಿಧ ಉದ್ಯೋಗಾವಕಾಶಗಳು

ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರವಳಿಕೆ 4 ತಜ್ಞ ವೈದ್ಯರು ಹಾಗೂ 44 ಎಂಬಿಬಿಎಸ್ ವೈದ್ಯಾಧಿಕಾರಿಗಳ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳನ್ನು ನಿಗದಿಪಡಿಸಿದ … More

ITBP Head Constable Recruitment 2024: ಹೆಡ್ ಕಾನ್ಸ್ಟೇಬಲ್ (ಶಿಕ್ಷಣ ಮತ್ತು ಸ್ಟ್ರೆಸ್ ಕೌನ್ಸಿಲರ್) ಹುದ್ದೆಗಳ ನೇಮಕಾತಿ

ಭಾರತೀಯ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) 2024 ರಲ್ಲಿ Head Constable (Education and Stress Counselor) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 112 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು‌ recruitment.itbpolice.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಆಗಸ್ಟ್ 5, 2024ರ‌ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕತೆ ಕುರಿತಾದ ವಿದ್ಯಾರ್ಹತೆ, ಅರ್ಜಿ ಸಲ್ಲಿಸುವುದು ಹೇಗೆ, ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಲಾಗಿದ್ದು ಗಮನವಿಟ್ಟು ಓದಿರಿ. … More

Air force Agniveer 02 2025: ವಾಯುಪಡೆ ಅಗ್ನಿವೀರ್ ಹುದ್ದೆಗಳ ಬೃಹತ್ ನೇಮಕಾತಿ

Air Force Agniveer 02 2025 Recruitment 2024:ಭಾರತೀಯ ವಾಯುಪಡೆ (IAF) ಅಗ್ನಿವೀರ್ ವಾಯುನಲ್ಲಿ 02/2025 ಖಾಲಿ‌ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಕನಸು ಕಂಡಿದ್ದ ಯುವಕ ಯುವತಿಯರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಭಾರತೀಯ ವಾಯುಪಡೆಯ ಅಧಿಕೃತ ವೆಬ್ ಸೈಟ್ ನ ಮೂಲಕ ಅರ್ಜಿಯನ್ನು ಜುಲೈ 28ರ ಒಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಸೇವೆಯ ಜತೆ ಜತೆಗೆ ಶಿಕ್ಷಣವನ್ನು ಪಡೆಯುವ ಅವಕಾಶ ಇರುವ ಈ ಹುದ್ದೆಗಳಿಗೆ ದ್ವಿತೀಯ … More

AFMS Medical Officers Recruitment 2024: SSC ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯ ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು (AFMS) ಶಾರ್ಟ್ ಸರ್ವಿಸ್ ಕಮಿಷನ್ಡ್ ಮೆಡಿಕಲ್ ಆಫೀಸರ್ ಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಸೇನೆಯ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿ ಒಟ್ಟು 450 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ‌ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. MBBS/ PG ಪದವಿ/ PG ಡಿಪ್ಲೊಮಾವನ್ನು ಹೊಂದಿರುವವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://amcsscentry.gov.in‌ … More

KSDC Job Opportunities in UAE: ಬಿಎಸ್ಸಿ ನರ್ಸಿಂಗ್ ಪಡೆದವರಿಗೆ, ಕರ್ನಾಟಕ ಸರ್ಕಾರದಿಂದಲೇ ವಿದೇಶದಲ್ಲಿ ಕೆಲಸ!

ನಮಸ್ತೆ ಬಂಧುಗಳೇ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ (UAE) ನಲ್ಲಿ ನಿರುದ್ಯೋಗ ಯುವಕರಿಗೆ ಉದ್ಯೋಗಾವಕಾಶ(KSDC Job Opportunities in UAE) ಕಲ್ಪಿಸಲು ಕರ್ನಾಟಕ ಸರ್ಕಾರವು ಮುಂದಾಗಿದೆ. ರಾಜ್ಯದ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ UAE ನಲ್ಲಿ ಪುರುಷ ನರ್ಸ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಮೂಲಕವೇ ಸಂದರ್ಶನ ಮಾಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಿಎಸ್ಸಿ ನರ್ಸಿಂಗ್ ಮಾಡಿ ಕನಿಷ್ಠ … More

Mangalore University Recruitment 2024: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳು ಅರೆಕಾಲಿಕ ಮತ್ತು ಪೂರ್ಣಾವಧಿ ಹುದ್ದೆಗಳಾಗಿವೆ. ಈ ನೇಮಕಾತಿಯಲ್ಲಿ ವಿವಿಧ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸ್ನಾತಕೋತ್ತರ ಪದವಿ ಮತ್ತು ಎನ್ಇಟಿ, ಕೆ ಸೆಟ್, … More