Karnataka TET Final Key answer 2024(OUT): ಪರೀಕ್ಷೆಯ ಅಂತಿಮ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಶಿಕ್ಷಕ ಅರ್ಹತಾ ಪರೀಕ್ಷೆ (KARTET Final Key Answer 2024) 2024 ಜೂನ್ 30 ರಂದು ಯಶಸ್ವಿಯಾಗಿ ನಡೆಯಿತು. ಲಕ್ಷಾಂತರ ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಿದ್ದರು. TET 2024 ರ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ. ಕರ್ನಾಟಕ ಶಿಕ್ಷಣ ಇಲಾಖೆಯು 2024 ಜುಲೈ 31 ರಂದು ಇಲಾಖೆಯು ಅಧಿಕೃತ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ ಕೀ ಉತ್ತರಗಳನ್ನು ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ http://www.schooleducation.kar.nic.in/ ನಲ್ಲಿ ಲಭ್ಯವಿರುತ್ತದೆ. ಪರೀಕ್ಷೆಗೆ ಹಾಜರಾದ … More

Free UPSC Mains Training 2024-25: UPSC ಮುಖ್ಯ ಪರೀಕ್ಷೆಯ ಉಚಿತ ತರಬೇತಿಗೆ ಅರ್ಜಿ ಆಹ್ವಾನ

SC Free UPSC Mains Coaching 2024: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ UPSC ಮುಖ್ಯ ಪರೀಕ್ಷೆಯ ಉಚಿತ ತರಬೇತಿ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 2022-23 ರ ಆರ್ಥಿಕ ವರ್ಷದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ UPSC ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಿಂದ ತರಬೇತಿ ಪಡೆದು ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ UPSC ಮುಖ್ಯ ಪರೀಕ್ಷೆಯ ಉಚಿತ ತರಬೇತಿ ನೀಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹ … More

Uniformed Services Training 2024: ಸಮವಸ್ತ್ರ ಸೇವೆಗಳ ತರಬೇತಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಭಾರತೀಯ ಸೇನೆ / ಭದ್ರತಾ ಪಡೆ / ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ(Uniformed Services Training 2024) ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ … More

CTET July 2024 Result(OUT): CTET ಜುಲೈ ಪರೀಕ್ಷೆಯ ಫಲಿತಾಂಶ ಬಿಡುಗಡೆ

CTET July 2024 Result: ಕೇಂದ್ರೀಯ ಶಿಕ್ಷಕ ಅರ್ಹತಾ ಪರೀಕ್ಷೆ (CTET) 2024 ರ ಜುಲೈ ತಿಂಗಳ ಪರೀಕ್ಷೆಗೆ ಸಂಬಂಧಿಸಿದ ಫಲಿತಾಂಶಗಳನ್ನು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಬಿಡುಗಡೆ ಮಾಡಿದೆ. CTET ಜುಲೈ ಪರೀಕ್ಷೆಯನ್ನು 2024 ಜುಲೈ 7 ರಂದು ದೇಶದಾದ್ಯಂತ 136 ನಗರಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಪರೀಕ್ಷೆಯು ಎರಡು ಪಾಳಿಗಳಲ್ಲಿ ನಡೆಯಿತು – ಪತ್ರಿಕೆ 2 ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಪತ್ರಿಕೆ 1 ಮಧ್ಯಾಹ್ನ 2 ರಿಂದ … More

Minority Welfare Free IAS KAS Coaching 2024: ಉಚಿತ IAS/ KAS ತರಬೇತಿಗೆ ಅರ್ಜಿ ಆಹ್ವಾನ!

Minority Welfare Department IAS KAS Coaching 2024: ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯ ಇಲಾಖೆಯಿಂದ ಉಚಿತ ವಸತಿಯತ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. 2024-2025 ನೇ ಸಾಲಿನಲ್ಲಿಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅಭ್ಯರ್ಥಿಗಳಿಗೆ ಉಚಿತ ವಸತಿಯುತ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಾಜ್ ಭವನ ಬೆಂಗಳೂರು ಇಲ್ಲಿ ವಸತಿ ಸಹಿತ ಉಚಿತ ತರಬೇತಿ ನೀಡಲಾಗುವುದು. ಅರ್ಹ ಮತ್ತು ಆಸಕ್ತ … More

Haveri Gram Panchayat Recruitment 2024: PUC ಪಾಸ್, ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ(Haveri Gram Panchayat Recruitment 2024) ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 2022 ನಿಯಮಗಳ ಅನ್ವಯ ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಆರು ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಒಟ್ಟು 18 … More

Siddheshwar Bank Vijayapur Recruitment 2024: ಪ್ಯೂನ್, ಡ್ರೈವರ್, ಜೂನಿಯರ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಿಜಯಪುರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅರ್ಜಿ ಸೂಚನೆಯನ್ನು ಪ್ರಕಟಿಸಲಾಗಿದೆ. ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 48 ಹುದ್ದೆಗಳಿಗೆ ಹಗ್ಗಿಗಳನ್ನು ಆಹ್ವಾನಿಸಲಾಗಿದೆ. ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಕಂಪ್ಯೂಟರ್ ಇಂಜಿನಿಯರ್ ಸಹಾಯಕರು, ಅಟೆಂಡರ್ , ವಾಹನ ಚಾಲಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಭ್ಯರ್ಥಿಗಳು ಆನ್ ಲೈನ್ ಮೂಲಕ ಜುಲೈ 31ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಶ್ರೀ ಸಿದ್ದೇಶ್ವರ … More

Indian Bank Apprentice Recruitment 2024: 1500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಬ್ಯಾಂಕ್ 2024-25 ಸಾಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತದ ಎಲ್ಲ ರಾಜ್ಯಗಳಲ್ಲೂ ಸುಮಾರು 1500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 10 ರಿಂದ ಜುಲೈ 31, 2024 ರವರೆಗೆ ಭಾರತೀಯ ಬ್ಯಾಂಕ್ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ ಸೈಟ್ https://www.indianbank.in ಭೇಟಿ ನೀಡಿ ಅಗತ್ಯ ತಕಲಾತಿಗಳು ಮತ್ತು … More

PMEGP Loan Scheme 2024: ಸ್ವಂತ ಉದ್ಯಮ ಪ್ರಾರಂಭಿಸಲು ಸರ್ಕಾರದಿಂದ 10 ರಿಂದ 25ಲಕ್ಷ ರೂಪಾಯಿ ಸಾಲ ಸೌಲಭ್ಯ!

PMEGP Loan Scheme: ಯುವಕರಲ್ಲಿ ನಿರುದ್ಯೋಗತನವನ್ನು ಹೋಗಲಾಡಿಸಲು ಮತ್ತು ದೇಶದಲ್ಲಿ ಉದ್ಯೋಗ ಸೃಷ್ಟಿಗಾಗಿ ಕೇಂದ್ರ ಸರ್ಕಾರವು ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಯುವಕರಿಗಾಗಿ ಹೊಸ ಉದ್ಯಮ ಪ್ರಾರಂಭಿಸುವವರಿಗಾಗಿ ‘ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ’ (Pm Employment Generation Programme- PMEGP)ವನ್ನು ಜಾರಿ ಮಾಡಿದೆ. ಈ ಮೂಲಕ ದೇಶದ ಯುವಜನರು ಉದ್ಯಮ ಆರಂಭಿಸಲು ಪ್ರೋತ್ಸಾಹಿಸಲಾಗುತ್ತಿದೆ. ಹೊಸ ಉದ್ಯಮಗಳನ್ನು ಪ್ರಾರಂಭಿಸುವ ಮೂಲಕ ದೇಶದ ಆರ್ಥಿಕ ಬೆಳವಣಿಗೆ ಉದ್ಯೋಗ ಸೃಷ್ಟಿಗೂ ಸಹಾಯವಾಗಲಿದೆ. … More

RRB ALP Recruitment 2024: ಅಪ್ಲಿಕೇಶನ್ ಸ್ಟೇಟಸ್ ಚೆಕ್ ಮಾಡಲು ಕಾಲಾವಕಾಶ!

RRB ALP Recruitment 2024: ರೈಲ್ವೆ ನೇಮಕಾತಿ ಮಂಡಳಿ (RRB), ರೈಲ್ವೆ ಸಚಿವಾಲಯದಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ (ALP)ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. RRB ALP Notification 2024 ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಜನವರಿ 20, 2024ರಿಂದ ಪ್ರಾರಂಭ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು … More