BPNL Recruitment 2024: 10th, PUC..ಭಾರತೀಯ ಪಶುಪಾಲನಾ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
BPNL Recruitment 2024: ಭಾರತೀಯ ಪಶುಪಾಲನ ನಿಗಮ ನಿಯಮಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಪಶುಪಾಲನ ಇಲಾಖೆಯಲ್ಲಿ ಖಾಲಿ ಇರುವ ಹಸು ಸೇವಕ, ಪಶು ಸಾಕಾಣಿ ಸಹಾಯಕ, ಹಸು ಪ್ರಚಾರ ವಿಸ್ತೀರ್ಣ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯಲ್ಲಿ ಒಟ್ಟು 2250 ಹುದ್ದೆಗಳಗೆ ಅರ್ಜಿ ಅಹ್ವಾನಿಸಲಾಗಿದೆ. SSLC ಮತ್ತು PUC ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಅರ್ಜಿ ಸಲ್ಲಿಸಿದ … More