SSES Tumkur Teacher Recruitment 2024: ತುಮಕೂರಿನ ಸಿದ್ಧಗಂಗಾ ಸಂಸ್ಥೆಯಲ್ಲಿ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

SSES Tumkur Teacher Recruitment 2024: ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆ, ಶ್ರೀ ಸಿದ್ಧಗಂಗಾಮಠ, ತುಮಕೂರು ಜಿಲ್ಲೆ ಇದರ ಆಶ್ರಯದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಶಿಕ್ಷಕರು / ದೈಹಿಕ ಶಿಕ್ಷಣ ಶಿಕ್ಷಕರು ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ನಮೂನೆಗಳನ್ನು www.sses.org.in ಭೇಟಿ ನೀಡಿ ಹೆಚ್ಚಿನ ವಿವರಗಳನ್ನು … More

NEET UG Revised Result 2024(OUT): ಪರಿಷ್ಕೃತ ಫಲಿತಾಂಶ ಪ್ರಕಟ

NEET UG Revised Result 2024:ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ರಾಷ್ಟ್ರೀಯ ಅರ್ಹತಾ ಕಮ್ ಪ್ರವೇಶ ಪರೀಕ್ಷೆ ಪದವಿಪೂರ್ವ (NEET UG) 2024 ಪರಿಷ್ಕೃತ ಫಲಿತಾಂಶಗಳನ್ನು ಇಂದು ಬಿಡುಗಡೆ ಮಾಡಿದೆ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪದ ಮೇಲೆ 1,563 ಅಭ್ಯರ್ಥಿಗಳಿಗೆ ಮರು ಪರೀಕ್ಷೆಯನ್ನು ನಡೆಸಲಾಗಿತ್ತು.ಭೌತಶಾಸ್ತ್ರದ ಪ್ರಶ್ನೆಯ ಸಂಬಂಧದಲ್ಲಿ ಉಂಟಾದ ವಿವಾದದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಪುನರ್ಮೌಲ್ಯಮಾಪನಕ್ಕೆ ಆದೇಶಿಸಿತ್ತು. ಈ ಆದೇಶದಂತೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರಿಷ್ಕೃತ ಫಲಿತಾಂಶವನ್ನು ಪ್ರಕಟಿಸಲು ಸಿದ್ಧವಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು NTA … More

CUET UG 2024 Final Answer Key(OUT): ಪರೀಕ್ಷೆಯ ಅಂತಿಮ ಕೀ ಉತ್ತರಗಳು ಬಿಡುಗಡೆ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಕಾಮನ್ ಯೂನಿವರ್ಸಿಟಿ ಪ್ರವೇಶ ಪರೀಕ್ಷೆ (CUET UG 2024 Final Answer Key) ಅಂತಿಮ ಕೀ ಉತ್ತರವನ್ನು ಇಂದು (ಜುಲೈ 25) ರಂದು ಬಿಡುಗಡೆ ಮಾಡಿದೆ. ಪರೀಕ್ಷೆಯಗೆ ಹಾಜರಾದ ವಿದ್ಯಾರ್ಥಿಗಳು ಕೀ‌ ಉತ್ತರಗಳನ್ನು exams.nta.ac.in/CUET-UG ನಲ್ಲಿ ಅಧಿಕೃತ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ವರ್ಷ NTA ಮೇ 15 ರಿಂದ ಮೇ 29 ರವರೆಗೆ CUET-UG ಪರೀಕ್ಷೆಗಳನ್ನು 379 ನಗರಗಳಲ್ಲಿ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಿತು ಮತ್ತು ಸುಮಾರು 13.48 … More

SAIL MT Recruitment 2024: ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL), ಭಾರತದ ಅತಿದೊಡ್ಡ ಉಕ್ಕು ಉತ್ಪಾದಕ ಕಂಪನಿ, 2024 ರಲ್ಲಿ ಮ್ಯಾನೇಜ್‌ಮೆಂಟ್ ಟ್ರೇನಿ (MT) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ, SAIL ಒಟ್ಟು 249 MT ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು‌ ಪ್ರಕಟಿಸಲಾಗಿದೆ. ಈ ನೇಮಕಾತಿಯಲ್ಲಿ ವಿವಿಧ ಎಂಜಿನಿಯರಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 249 ಟ್ರೇನಿ ಹುದ್ದೆಗಳಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ .SAIL ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ … More

BSF Recruitment 2024: ಗ್ರೂಪ್ B, C ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

BSF Recruitment 2024: ಭಾರತದ ಗಡಿ ಭದ್ರತಾ ಪಡೆ (BSF) ವಿವಿಧ ಗುಂಪು B ಮತ್ತು C ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಪ್ಯಾರಾಮೆಡಿಕಲ್ ಸ್ಟಾಫ್, SMT ವರ್ಕ್‌ಶಾಪ್, ವೆಟರ್ನರಿ ಸ್ಟಾಫ್ ಮತ್ತು ಲೈಬ್ರೇರಿಯನ್‌ ವಿವಿಧ ಗ್ರೂಪ್ ಎ, ಬಿ ಮತ್ತು ಸಿ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. BSF ಗ್ರೂಪ್ B, ಮತ್ತು C ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು,ಅರ್ಹ ಅಭ್ಯರ್ಥಿಗಳು BSF ನೇಮಕಾತಿಗಾಗಿ ಅಧಿಕೃತ ವೆಬ್‌ಸೈಟ್ … More

Fisheries Department Karnataka: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ

Fisheries Department Karnataka Scheme 2024: ಯಾದಗಿರಿ ಮೀನುಗಾರಿಕೆ ಇಲಾಖೆಯಿಂದ ಒಳನಾಡು ಮೀನುಕೃಷಿ ಮತ್ತು ಮೀನುಗಾರಿಕೆ ಅಭಿವೃಧ್ಧಿಗಾಗಿ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಗಳು ಮತ್ತು ಪ್ರಧಾನ ಮಂತ್ರಿ ಮತ್ಸ್ಯವಾಹಿನಿ (PMMSY) ಯೋಜನೆಗಳಡಿ ಅರ್ಹ ಫಲಾನುಭವಿಗಳಂದ ಅರ್ಜಿ ಅಹ್ವಾನಿಸಲಾಗಿದೆ. 2024- 25 ನೇ ಸಾಲಿನ ಜಿಲ್ಲಾ ವಲಯ ಯೋಜನೆ ಅಡಿ ವಿಶೇಷ ಘಟಕ ಮತ್ತು ಗಿರಿಜನ ಉಪಯೋಗ ಅಡಿಯಲ್ಲಿ ಸಲಕರಣೆಗಳ ಕಿಟ್ಟುಗಳ ವಿತರಣೆ, ಪ್ರಧಾನ ಮಂತ್ರಿ ಮತ್ಸ್ಯವಾಹಿನಿ ಯೋಜನೆಯ ಅಡಿಯಲ್ಲಿ ದ್ವಿಚಕ್ರ ಮತ್ತು ಐಸ್ ಬಾಕ್ಸ್ … More

KEA BMTC/KKRTC/KUW Exam Key Answer 2024: ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಬಿಡುಗಡೆ

KEA Exam Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಜುಲೈ 13 ರಿಂದ ಜುಲೈ 14ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಯ ಪತ್ರಿಕೆ -1 ಮತ್ತು ಪತ್ರಿಕೆ- 2ರ ತಾತ್ಕಾಲಿಕ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಜುಲೈ 16 ರಂದು ಪ್ರಕಟಿಸಗಿತ್ತು. ಇಂದು ಪರಿಷ್ಕೃತ ಕೀ ಉತ್ತರವನ್ನು ಇಲಾಖೆಯು ಬಿಡುಗಡೆ ಮಾಡಿದೆ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ … More

Minority Free Coaching KAS, IAS 2024-25: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್! ಅರ್ಜಿ ಸಲ್ಲಿಕೆ ಪ್ರಾರಂಭ

Minority Free Coaching KAS, IAS 2024-25:ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2024 25 ನೇ ಸಾಲಿನ ಮುಸ್ಲಿಂ ಕ್ರಿಶ್ಚಿಯನ್ ಜೈನ ಬೌದ್ಧ ಪಾರ್ಸಿ ಸಮುದಾಯದ ಅಭ್ಯರ್ಥಿಗಳಿಗೆ ಐಎಎಸ್ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ … More

CTET July 2024 Answer Key(OUT): ಪರೀಕ್ಷೆಯ ಕೀ ಉತ್ತರಗಳು ಬಿಡುಗಡೆ

CTET July 2024 Answer Key: ಕೇಂದ್ರೀಯ ಶಿಕ್ಷಕ ಅರ್ಹತಾ ಪರೀಕ್ಷೆ (CTET) 2024 ರ ಜುಲೈ ತಿಂಗಳ ಪರೀಕ್ಷೆಗೆ ಸಂಬಂಧಿಸಿದ ಕೀ ಉತ್ತರಗಳನ್ನು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE)  ಬಿಡುಗಡೆ ಮಾಡಿದೆ. CTET ಜುಲೈ ಪರೀಕ್ಷೆಯನ್ನು 2024 ಜುಲೈ 7 ರಂದು ದೇಶದಾದ್ಯಂತ 136 ನಗರಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಪರೀಕ್ಷೆಯು ಎರಡು ಪಾಳಿಗಳಲ್ಲಿ ನಡೆಯಿತು – ಪತ್ರಿಕೆ 2 ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಪತ್ರಿಕೆ 1 ಮಧ್ಯಾಹ್ನ … More

Union Budget 2024: ಹೊಸದಾಗಿ‌ ಕೆಲಸಕ್ಕೆ ಸೇರುವವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಸರ್ಕಾರದಿಂದಲೇ ಒಂದು ತಿಂಗಳ ಸಂಬಳ

Union Budget 2024: ಪ್ರಧಾನಿ ನರೇಂದ್ರ ಮೋದಿ(Modi 3.0 Budget 2024) ಅವರ ಸರ್ಕಾರದ ಮೊಟ್ಟ ಮೊದಲ ಬಜೆಟ್ ಇಂದು ಮಂಡನೆಯಾಗಿದ್ದು, ಇದರಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಅನೇಕ ಯೋಜನೆಯನ್ನು ಘೋಷಿಸಲಾಗಿದೆ. ಇದರ ಜೊತೆಗೆ ಹೊಸದಾಗಿ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೊಸದಾಗಿ ಉದ್ಯೋಗಕ್ಕೆ ಸೇರುವ ಎಲ್ಲಾ ಉದ್ಯೋಗಿಗಳಿಗೆ ಸರ್ಕಾರದಿಂದಲೇ ಒಂದು ತಿಂಗಳಿನ ವೇತನವನ್ನು ನೀಡಲು ಯೋಜನೆಯ ರೂಪಿಸಿದೆ. ಈ ಹಣವನ್ನು ಉದ್ಯೋಗಿಗಳ ಭವಿಷ್ಯ ನಿಧಿ (EPFO) ಗೆ ಕೊಡುಗೆಯಾಗಿ ನೀಡಲಾಗುತ್ತದೆ … More