BMRCL General Manager Recruitment 2024: ನಮ್ಮ ಮೆಟ್ರೋದಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ

BMRCL General Manager(GM) Recruitment 2024: ಬೆಂಗಳೂರಿನ ನಮ್ಮ ಮೆಟ್ರೋ ಸಂಸ್ಥೆಯಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಬಿಎಂಆರ್‌ಸಿಎಲ್‌ ಸಂಸ್ಥೆಯಲ್ಲಿ ಖಾಲಿಯಿರುವ ಪ್ರಧಾನ ವ್ಯವಸ್ಥಾಪಕರು ಮತ್ತು ಉಪ ಪ್ರಧಾನ ವ್ಯವಸ್ಥಾಪಕರ ಒಟ್ಟು 03 ಹುದ್ದೆಗಳ ಭರ್ತಿ ಮಾಡಲು ಸಂಸ್ಥೆಯು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು … More

DHFWS Vijayanagara Vacancy 2024: ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ(DHFWS Vijayanagara Vacancy 2024) ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. 2024-25 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮಗಳ ಅಡಿಯಲ್ಲಿ ರೋಗ-ಪ್ರಸೂತಿ ತಜ್ಞರು, ಮಕ್ಕಳ ತಜ್ಞರು, ವೈದ್ಯಾಧಿಕಾರಿಗಳು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಆಡಿಯೊಮೆಟ್ರಿಕ್ ಸಹಾಯಕರು, ಶ್ರವಣದೋಷವುಳ್ಳ ಮಕ್ಕಳ ಬೋಧಕರು, ಶುಶ್ರೂಷಕಿಯರು, ಡಿ.ಇ.ಐ.ಸಿ ಮ್ಯಾನೇಜರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪಿ.ಹೆಚ್.ಸಿ.ಓ, ಆರೋಗ್ಯ ನೀರಿಕ್ಷಣಾಧಿಕಾರಿ, ಮನೋರೋಗ ತಜ್ಞ ಹುದ್ದೆಗಳಿಗೆ ಗುತ್ತಿಗೆ … More

KPSC KAS Notification 2024: KAS ಗ್ರೂಪ್ “ಎ” ಮತ್ತು ಗ್ರೂಪ್ “ಬಿ” ಹುದ್ದೆಗಳ ನೇಮಕಾತಿ

KPSC KAS Notification 2024: ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ 2023-24ನೇ ಸಾಲಿನ ಗ್ರೂಪ್ “ಎ” ಮತ್ತು ಗ್ರೂಪ್ “ಬಿ” ಹುದ್ದೆಗಳನ್ನು ಭರ್ತಿ ಮಾಡಲು ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, … More

Karnataka NMMS Scholarship 2024-25(Open): NMMS ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

NSP NMMS Scholarship 2024: 2024-25ನೇ ಶೈಕ್ಷಣಿಕ ಸಾಲಿನ ನ್ಯಾಷನಲ್ ಮೀನ್ಸ್‌ ಕಮ್ ಮೆರಿಟ್ ಸ್ಕಾಲರ್‌ಶಿಪ್‌ (NMMS) ಅರ್ಹ ಫಲಾನುಭವಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆಯನ್ನು ನಡೆಸುವ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದರಲ್ಲಿ ಆಯ್ಕೆ ಆದ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಹಾಗೂ ನವೀಕರಿಸಲು ಆಗಸ್ಟ್‌ 31 ಕೊನೆಯ ದಿನಾಂಕವಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ವೆಬ್‌ಸೈಟ್, kseeb.karnataka.gov.in ನಲ್ಲಿ, ಕರ್ನಾಟಕ NMMS 2024 … More

Indian Navy Sailor Recruitment 2024: ನೌಕಾಪಡೆಯಲ್ಲಿ ನಾವಿಕರ ನೇಮಕಾತಿ

Indian Navy Sailor Recruitment 2024: ಭಾರತೀಯ ನೇವಿಯಲ್ಲಿ ಕ್ರೀಡಾಕೂಟದ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಭಾರತೀಯ ನೌಕಾಪಡೆಯು ಅಂತರಾಷ್ಟ್ರೀಯ ಕಿರಿಯ ಅಥವಾ ಹಿರಿಯ ರಾಷ್ಟ್ರೀಯ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿದ ಅವಿವಾಹಿತ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳಿಂದ ನಾವಿಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪುರುಷ ಅಭ್ಯರ್ಥಿಗಳು ಅಥ್ಲೆಟಿಕ್ಸ್ ಬ್ಯಾಸ್ಕೆಟ್ಬಾಲ್, ಕ್ರಿಕೆಟ್, ಫುಟ್ಬಾಲ್ಬಾ, ಸ್ಕೆಟ್‌ಬಾಲ್, ಬಾಕ್ಸಿಂಗ್, ಕ್ರಿಕೆಟ್, ಈಕ್ವೆಸ್ಟ್ರಿಯನ್, ಫುಟ್‌ಬಾಲ್‌, ಫೆನ್ಸಿಂಗ್, ಆರ್ಟಿಸ್ಟಿಕ್, ಹ್ಯಾಂಡ್‌ಬಾಲ್‌, ಹಾಕಿ, ಕಬ್ಬಡಿ, ವಾಲಿಬಾಲ್, ವೇಟ್‌ಲಿಫ್ಟಿಂಗ್, ವ್ರೆಸ್ಲಿಂಗ್, … More

Indian Navy Sports Quota Recruitment 2024: ನೌಕಾಪಡೆಯ ಸೈಲರ್‌ ಹುದ್ದೆಗಳ ನೇಮಕಾತಿ

ಭಾರತೀಯ ನೌಕಾಪಡೆಯು ಸೈಲರ್‌ಗಳ (ಪೆಟಿ ಅಧಿಕಾರಿ) ಮತ್ತು ಚೀಫ್ ಪೆಟಿ ಅಧಿಕಾರಿಗಳ (ಕ್ರೀಡಾ ಪ್ರವೇಶ) 02/2024 ಬ್ಯಾಚ್‌ಗಾಗಿ ಕ್ರೀಡಾ ಅಂಶದ ಮೂಲಕ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಅವಕಾಶವು ಕ್ರೀಡೆಯಲ್ಲಿ ಉತ್ಕೃಷ್ಟ ಸಾಧನೆ ತೋರಿದ ಯುವಕರಿಗೆ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡುತ್ತದೆ. ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನೌಕಾಪಡೆಯ ಸ್ಪೋರ್ಟ್ಸ್ ಕೋಟಾ ಖಾಲಿ ಹುದ್ದೆ 2024 ಕ್ಕೆ ಸರಿಯಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸುವ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. … More

UPSC Prelims Result 2024: Roll No. Wise ಪ್ರಿಲಿಮ್ಸ್ ಫಲಿತಾಂಶ 2024 ಪ್ರಕಟ

ಯುನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) 2024 ರ ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮ್ಸ್) ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಜೂನ್ 16 ರಂದು ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ರೋಲ್ ನಂಬರ್‌ಗಳನ್ನು ಒಳಗೊಂಡ ಪಿಡಿಎಫ್ ಅನ್ನು ಈಗ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಹಾಜರದ UPSC ಅಧಿಕೃತ ವೆಬ್ ಸೈಟ್ ಭೇಟಿ ನೀಡುವ ಮೂಲಕ ಪಲಿತಾಂಶಗಳನ್ನು ವೀಕ್ಷಿಸಬಹುದು. ಈ ಲೇಖನದಲ್ಲಿ ನಾವು ಯುಪಿಎಸ್‌ಪಿ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು … More

Belagavi Anganwadi Recruitment 2024: ಬೆಳಗಾವಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲೆಯ ಅಥಣಿ ಮತ್ತು ಚಿಕ್ಕೋಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಕ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಥಣಿ ಮತ್ತು ಚಿಕ್ಕೋಡಿಯ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು 42 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದ್ದು ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ … More

KPSC PDO Exam Date 2024: PDO ನೇಮಕಾತಿಯ ಪರೀಕ್ಷಾ ದಿನಾಂಕ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO Exam Date 2024) ನೇಮಕಾತಿಗಾಗಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಗೆ ಹೈದರಾಬಾದ್ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದ‌ದ ಅಭ್ಯರ್ಥಿಗಳಿಗೆ ಎರಡು ಹಂತಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಹೈದರಾಬಾದ್ ಕರ್ನಾಟಕದ ಅಭ್ಯರ್ಥಿಗಳಿಗೆ ಮೊದಲಿಗೆ ನವೆಂಬರ್ 16, 2024(ಅಪರಾಹ್ನ) ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ನವೆಂಬರ್ 17, 2024 ರಂದು ಸ್ಪರ್ಧಾತ್ಮಕ … More

Kalaburagi Anganwadi Recruitment 2024: ಕಲಬುರ್ಗಿ ಜಿಲ್ಲೆಯಲ್ಲಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಮತ್ತು ಜೇವರ್ಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಕ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಮುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಲಬುರ್ಗಿಯ ವಿವಿಧ ತಾಲೂಕಿನಲ್ಲಿ ಇರುವ ಅಂಗನವಾಡಿ ಕೇಂದ್ರಗಳಗೆ‌ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು 50 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದ್ದು ಇದರಲ್ಲಿ ಅಂಗನವಾಡಿ … More