KPSC Land Surveyor Hall Ticket 2024: ಲ್ಯಾಂಡ್ ಸರ್ವೇಯರ್ ಪರೀಕ್ಷೆಯ ಪ್ರವೇಶ ಪತ್ರ ಶೀಘ್ರದಲ್ಲೇ ಬಿಡುಗಡೆ!

KPSC Land Surveyor Hall Ticket 2024: ಕರ್ನಾಟಕ ಲೋಕಸೇವಾ ಆಯೋಗ (KPSC) 2024 ರ ಲ್ಯಾಂಡ್ ಸರ್ವೇಯರ್ ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೈಬ್ ಸೈಟ್ ನಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಹಾಲ್ ಟಿಕೆಟ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಪರೀಕ್ಷಾ ಆಯೋಗವು ಪರೀಕ್ಷೆ ನಡೆಯುವ ಒಂದು ವಾರದ ಹಿಂದೆ ಬಿಡುಗಡೆ … More

NHB Recruitment 2024: ಅಸಿಸ್ಟೆಂಟ್ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ವಸತಿ ಬ್ಯಾಂಕ್ (NHB), ಭಾರತದಲ್ಲಿ ವಸತಿ ಹಣಕಾಸು ವಲಯದ ನಿಯಂತ್ರಕ ಮತ್ತು ಅಭಿವೃದ್ಧಿ ಸಂಸ್ಥೆ, 2024 ರಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇಲಾಖೆಯಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ (ಪ್ರಾಜೆಕ್ಟ್ ಫೈನಾನ್ಸ್), ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಕ್ರೆಡಿಟ್), ಡೆಪ್ಯುಟಿ ಮ್ಯಾನೇಜರ್ (ಕ್ರೆಡಿಟ್), ಅಸಿಸ್ಟೆಂಟ್ ಮ್ಯಾನೇಜರ್ (ಜನರಲಿಸ್ಟ್), ಮುಖ್ಯ ಅರ್ಥಶಾಸ್ತ್ರಜ್ಞರ ಹುದ್ದೆಗಳಗೆ ನೇಮಕಾತಿ ನಡೆಯುತ್ತಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ, NHB ಒಟ್ಟು 48 ಹುದ್ದೆಗಳನ್ನು ಭರ್ತಿ ಮಾಡಲಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು 29ನೇ ಜೂನ್ … More

GTTC Diploma Admission 2024: ಆನ್ ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

GTTC Diploma Admission 2024: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC), 2024-25ನೇ ಸಾಲಿನ ಪ್ರವೇಶಾತಿಯನ್ನು ಆರಂಭ ಮಾಡಿದ್ದು, ವಿವಿಧ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ 10ನೇ ತರಗತಿ ಫಲಿತಾಂಶ ಬಿಡುಗಡೆಯಾದ ಬಳಿಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಬಿಡುಗಡೆ ಮಾಡಲಾಗುತ್ತದೆ. ಒಟ್ಟು ರಾಜ್ಯದಲ್ಲಿ 30 ಡಿಪ್ಲೋಮಾ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕಾಲೇಜುಗಳನ್ನು ಹೊಂದಿದ್ದು ಈ ಎಲ್ಲಾ ಕಾಲೇಜುಗಳಲ್ಲಿ ಡಿಪ್ಲೊಮ, ಪೋಸ್ಟ್ ಡಿಪ್ಲೊಮ ಕೋರ್ಸ್‌ಗಳ ಪ್ರವೇಶಕ್ಕೆ … More

PM Vidya Lakshimi Yojana: ವಿದ್ಯಾಭ್ಯಾಸಕ್ಕಾಗಿ 15 ಲಕ್ಷದವರೆಗೂ ಸಾಲ ಸೌಲಭ್ಯ, ಇಲ್ಲಿದೆ ಹೆಚ್ಚಿನ ವಿವರ

PM Vidya Lakshmi Education Loan Scheme: ನಮಸ್ತೆ ಬಂಧುಗಳೇ, ಈಗಿನ ಕಾಲದಲ್ಲಿ ಮಕ್ಕಳಿಗೆ ಒಳ್ಳೆಯ ಕಡೆ ವಿದ್ಯಾಭ್ಯಾಸ ಕೊಡಿಸುವುದು ಪೋಷಕರಿಗೆ ಸವಾಲಿನ ವಿಷಯವಾಗಿದೆ. ಕಾಲೇಜುಗಳಲ್ಲಿ ದಾಖಲಾತಿ ಪಡೆಯಲು ಲಕ್ಷಗಟ್ಟಲೆ ಪ್ರವೇಶ ಶುಲ್ಕವನ್ನು ಪಾವತಿ ಮಾಡಬೇಕು. ಈ ಕಾರಣ ಕೆಲವರು ಹಣದ ಸಮಸ್ಯೆಯಿಂದ ವಿದ್ಯಾಭ್ಯಾಸ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ, ಇಂತಹ ವಿದ್ಯಾರ್ಥಿಗಳ ಸಹಾಯಕ್ಕೆ ಕೇಂದ್ರ ಸರ್ಕಾರವು “ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ” ಜಾರಿ ಮಾಡಿದೆ ಈ ಯೋಜನೆಯಡಿ ವಿದ್ಯಾರ್ಥಿವೇತನ ಮತ್ತು ಶಿಕ್ಷಣ ಸಾಲ ಒದಗಿಸಿ ವಿದ್ಯಾಭ್ಯಾಸಕ್ಕೆ ಸಂಪೂರ್ಣ ಪ್ರೋತ್ಸಾಹ … More

SSC CHSL Answer Key 2024(OUT): Tier-1 ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ

SSC CHSL Answer Key 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2024 ರ ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL)‌ Tier-1 ಪರೀಕ್ಷೆಯ ಕೀ ಉತ್ತರಗಳನ್ನು ಇಂದು (ಜುಲೈ 18)ರಂದು ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಯನ್ನು ಜುಲೈ 1 ರಿಂದ 11 ರವರೆಗೆ ಆನ್‌ಲೈನ್ ಮೂಲಕ ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ತಾತ್ಕಾಲಿಕ ಕೀ ಉತ್ತರಗಳನ್ನು ಆನ್ ಲೈನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಕೀ ಉತ್ತರಗಳನ್ನು‌ SSC ಅಧಿಕೃತ ವೆಬ್ ಸೈಟ್ https://ssc.gov.in ನಲ್ಲಿ ಪ್ರಕಟಿಸಲಾಗಿದ್ದು … More

SC ST Free UPSC Integrated Undergraduate Degree 2024: PUC ಪಾಸ್ ಆದವರಿಗೆ ಪದವಿಯೊಂದಿಗೆ ಉಚಿತ UPSC‌ ತರಬೇತಿಗೆ ಅರ್ಜಿ ಆಹ್ವಾನ

SC ST Free UPSC Integrated Undergraduate Degree 2024: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪೂರ್ವ ಪರೀಕ್ಷೆ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ UPSC ಸಂಯೋಜಿತ ಪದವಿ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪದವಿಯ ಜೊತೆಗೆ UPSC ಪರೀಕ್ಷೆಗೆ ತರಬೇತಿಯನ್ನು ನೀಡಲಾಗುತ್ತದೆ. UPSC ಸಂಯೋಜಿತ ಪದವಿಯಲ್ಲಿ ವಿದ್ಯಾರ್ಥಿಗಳು ಬಿ.ಎ, ಬಿ.ಕಾಂ, ಬಿ.ಎಸ್ಸಿ … More

CM Kaushalya Karnataka Yojane(CMKKY): ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ಉಚಿತ ಕೌಶಲ್ಯ ತರಬೇತಿ!

CM Kaushalya Karnataka Yojane: ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (CMKKY) ಕರ್ನಾಟಕ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ರಾಜ್ಯದ ಯುವಜನರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಾವಕಾಶಗಳನ್ನು ಒದಗಿಸುವುದು ಉದ್ದೇಶವಾಗಿದೆ. 2016-17 ರಲ್ಲಿ ಪ್ರಾರಂಭವಾದ ಈ ಯೋಜನೆಯು, ರಾಜ್ಯದಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯೋಗದ ಬೇಡಿಕೆಗೆ ಅನುಗುಣವಾಗಿ ಯುವಜನರಿಗೆ ತರಬೇತಿ ನೀಡುವ ಗುರಿಯನ್ನು ಹೊಂದಿದೆ. ಕೌಶಲ್ಯಾಭಿವೃದ್ದಿ ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ನೇರವಾಗಿ ಜಾರಿಗೆ ತಂದ ಯೋಜನೆಗಳಡಿ 2.5 ಲಕ್ಷ ಯುವಕ/ ಯುವತಿಯರಿಗೆ ಮತ್ತು ಇತರ ಇಲಾಖೆಗಳಿಂದ ಅನುಷ್ಠಾನಗೊಳಿಸುತ್ತಿರುವ … More

SER Sports Quota Recruitment 2024: ರೈಲ್ವೆ ಇಲಾಖೆಯಲ್ಲಿ ಗ್ರೂಪ್‌ D ಮತ್ತು C ಹುದ್ದೆಗಳ ನೇಮಕಾತಿ

ರೈಲ್ವೆ ನೇಮಕಾತಿ ಇಲಾಖೆಯು ದಕ್ಷಿಣ ಪೂರ್ವ ರೈಲ್ವೆ (SER) 2024 ರ ಕ್ರೀಡಾ ಕೋಟ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ ಗ್ರೂಪ್ ‘ಡಿ’ ಮತ್ತು ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ 49 ಹುದ್ದೆಗಳಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕ್ರೀಡೆಯಲ್ಲಿ ಸಾಧನೆ ಮಾಡಿರುವ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕ್ರೀಡೆಯಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ದಕ್ಷಿಣ … More

UGCET 2024 Final Seat Matrix(OUT): ಅಂತಿಮ ಸೀಟು ಮ್ಯಾಟ್ರಿಕ್ಸ್ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕರಣ (KEA) UGCET 2024 ಅಂತಿಮ ಸೀಟು ಮ್ಯಾಟ್ರಿಕ್ಸ್ ಅನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಈ ಮ್ಯಾಟ್ರಿಕ್ಸ್ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಲಭ್ಯವಿರುವ ಎಂಜಿನಿಯರಿಂಗ್ / ಆರ್ಕಿಟೆಕ್ಚರ್ ಕೋಟುಗಳ ಸೀಟುಗಳ ಸಂಖ್ಯೆಯನ್ನು ಒಳಗೊಂಡಿದೆ. ಬಿಡುಗಡೆ ಮಾಡಿರುವ ಸೀಟು ಮ್ಯಾಟ್ರಿಕ್ಸ್ ನಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಅಥವಾ ಶಿಕ್ಷಣ ಸಂಸ್ಥೆಗಳು ತಮ್ಮ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಏಳು ದಿನಗಳ ಒಳಗಾಗಿ ನೇರವಾಗಿ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ … More

CSIR UGC NET 2024 Exam City Intimation: ಪರೀಕ್ಷೆಯ ದಿನಾಂಕ ಪ್ರಕಟ, ಇಲ್ಲಿದೆ ಮಾಹಿತಿ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಂಯುಕ್ತ CSIR-UGC NET ಪರೀಕ್ಷೆಯು ಜೂನ್ 2024 ರ ಪರೀಕ್ಷಾ ಕೇಂದ್ರ ನಗರಗಳ ಮಾಹಿತಿ ತಿಳಿಸುವ ಸ್ಲಿಪ್‌ಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷಾರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಎನ್‌ಟಿಎ ವೆಬ್‌ಸೈಟ್ ಮೂಲಕ ತಮ್ಮ ಪರೀಕ್ಷಾ ಕೇಂದ್ರ ನಗರವನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು. ಈ ಸ್ಲಿಪ್ಗಳು ಪರೀಕ್ಷಾ ಪ್ರವೇಶ ಪತ್ರವಲ್ಲ. ಇದುಅಭ್ಯರ್ಥಿಗಳಗೆ ತಮ್ಮ ಪರೀಕ್ಷಾ ಕೇಂದ್ರ ನಗರದ ಬಗ್ಗೆ ಮಾತ್ರ ಮಾಹಿತಿಯನ್ನು ಒದಗಿಸುತ್ತದೆ, ಅಂತಿಮ ಪರೀಕ್ಷಾ ಪ್ರವೇಶ … More